ಹೊಸನಗರ

ಹೊಸನಗರ

ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ ಮೂರೂವರೆ ಅಡಿ ನೀರು ; ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 213 ಮಿ.ಮೀ. ಮಳೆ

ಹೊಸನಗರ ; ರಾಜ್ಯದ ಪ್ರಮುಖ ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ವರ್ಷಧಾರೆಗೆ ರಾಜ್ಯದ ಪ್ರಮುಖ ಜಲಾಶಯ ಭರ್ತಿ ಆಗುತ್ತಿದ್ದು ಜಲಾಶಯಕ್ಕೆ 50,576 ಕ್ಯೂಸೆಕ್…

ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಲಾರಿ ಕೆಟ್ಟು ನಿಂತು ಸಂಚಾರ ಅಸ್ತವ್ಯಸ್ತ: ನೂರಾರು ವಾಹನಗಳು ಸಿಲುಕಿ ಪರದಾಟ

ಹೊಸನಗರ :ಹುಲಿಕಲ್ ಘಾಟ್‌ನಲ್ಲಿ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮವಾಗಿ, ನೂರಾರು ವಾಹನಗಳು ಕಿಲೋಮೀಟರ್‌ಗಟ್ಟಲೆ ರಸ್ತೆ ಮಧ್ಯೆ ನಿಂತಿವೆ, ಏಕಕಾಲದಲ್ಲಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ನೆನ್ನೆ (ಜೂನ್ 16) ರಾತ್ರಿ ಸುಮಾರು 11…

ಹೊಸನಗರ

ಹೊಸನಗರ ; ಭಾರಿ ಪ್ರಮಾಣದ ಭೂ ಕುಸಿತ, ಆತಂಕದಲ್ಲಿ ಗ್ರಾಮಸ್ಥರು

ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭಾರೀ ಪ್ರಮಾಣದ ಭೂಕುಸಿತ ಕಂಡು ಬಂದಿದ್ದು ಆತಂಕ ಸೃಷ್ಟಿಸಿದೆ. ಸುಮಾರು 200 ಮೀ‌ ನಷ್ಟು ಉದ್ದ, ಒಂದೂವರೆ…

ಹೊಸನಗರ

‘ಕಾಂತಾರ-1’ ಚಿತ್ರ ತಂಡಕ್ಕೆ ಹೊಸನಗರ ತಹಸೀಲ್ದಾರ್ ನೋಟಿಸ್ !

ಹೊಸನಗರ ; ಜೂ.15 ರಂದು ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾಂತಾರ ದಿ ಲೆಜೆಂಡ್‌ ಭಾಗ-1 ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಮಾಣಿ ಜಲಾಶಯದಲ್ಲಿ ದೋಣಿ ಮುಗುಚಿ 30 ಜನ ನೀರಿನಲ್ಲಿ ಈಜಿ ದಡ ಸೇರಿರುತ್ತಾರೆ…

ಹೊಸನಗರ

ಹೊಸನಗರ ; ಧಾರಾಕಾರ ಮಳೆಗೆ ಮನೆ ಗೋಡೆ ಕುಸಿತ !

ಹೊಸನಗರ ; ತಾಲೂಕಿನಾದ್ಯಂತ ಮುಂಗಾರು ಮಳೆ ಬಿರುಗಾಳಿಯೊಂದಿಗೆ ಅಬ್ಬರಿಸುತ್ತಿದ್ದು ಮಳೆಯಿಂದಾಗಿ ತಾಲ್ಲೂಕಿನ ಸೊನಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳಗಿ ನಿವಾಸಿ ವಿಶ್ವನಾಥ್ ಅವರ ಮನೆ ಮತ್ತು ಕೊಟ್ಟಿಗೆ ಗೋಡೆ ಕುಸಿದು ಅಪಾರ ಹಾನಿ…

ಹೊಸನಗರ

ಹೊಸನಗರ ; ಮಾಣಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 307 ಮಿ.ಮೀ. ಮಳೆ ದಾಖಲು !

ಹೊಸನಗರ ; ರಾಜ್ಯದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಾಣಿ ಅಣೆಕಟ್ಟು ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ…

ಹೊಸನಗರ

ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹೊಸನಗರ ; ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜೂ.16 ರ ಸೋಮವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.…

ಹೊಸನಗರ

‘ಕಾಂತಾರ-1’ ಸಿನಿಮಾದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸುಳ್ಳು ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

ಹೊಸನಗರ ; ತಾಲ್ಲೂಕಿನ ಮಾಸ್ತಿಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಣಿ ಡ್ಯಾಮ್ ಬಳಿ ಕಾಂತಾರ-1 ಸಿನಿಮಾದ ಚಿತ್ರೀಕರಣ ಸಂದರ್ಭದಲ್ಲಿ ದೋಣಿ ಮಗುಚಿದೆ ಎಂದು ಹಬ್ಬಿರುವ ಸುದ್ದಿ ಸುಳ್ಳು ಎಂದು ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ…

ಹೊಸನಗರ

ಅಕ್ರಮ ಮರಳು ಸಾಗಾಟದ ವಿರುದ್ಧ ಡಿಸಿ ಕಚೇರಿ ಮುಂದೆ ನಾಳೆ ಏಕಾಂಗಿ ಮೌನ ಪ್ರತಿಭಟನೆ ; ಗಿರೀಶ್ ಆಚಾರ್

ಹೊಸನಗರ ; ಅಕ್ರಮವಾಗಿ ಮರಳು ಸಂಗ್ರಹ ಮತ್ತು ಸಾಗಾಟದ ವಿರುದ್ಧ ಜೂ.16 ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಶಾಂತಿಯುತವಾದ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸುವುದಾಗಿ ಹೊಸನಗರ ಜನಸಂಗ್ರಾಮ ಪರಿಷತ್ತಿನ ಗಿರೀಶ್ ಆಚಾರ್…

ಹೊಸನಗರ

ಅನರ್ಹ ಬಿಪಿಎಲ್ ಕಾರ್ಡ್ ಕೂಡಲೇ ಸರೆಂಡರ್‌ ಮಾಡಿ ದಂಡ ಮತ್ತು ಶಿಕ್ಷೆ ತಪ್ಪಿಸಿಕೊಳ್ಳಿ ; ತಹಶೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; ತಾಲ್ಲೂಕಿನಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳು ಸಾಕಷ್ಟು ಇರುವ ಬಗ್ಗೆ ಅನೇಕ ದೂರುಗಳು ಬಂದಿದ್ದು ಅನರ್ಹ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರು ತಾವೇ ಹೊಸನಗರದ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು…