
ಕೋವಿಡ್ ಕುರಿತು ಜಾಗೃತಿ ವಹಿಸಿ ; ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ
ಹೊಸನಗರ ; ತಾಲೂಕಿನಲ್ಲಿ ಈ ಬಾರಿ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಅಲ್ಲಲ್ಲಿ ಕೋವಿಡ್ ಪತ್ತೆಯಾಗಿದೆ. ಮಳೆಯಿಂದ ಕೆಲವೆಡೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾದ ವರದಿ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಕೋವಿಡ್ ಪತ್ತೆಗೆ…








