ಹೊಸನಗರ

ಹೊಸನಗರ

ಶಿವಮೊಗ್ಗ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

ಹೊಸನಗರ ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ) ಜೊತೆಗೂಡಿ ಕರ್ತವ್ಯ ನಿರ್ವಹಿಸಿರುತ್ತಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ (ರಿ) ಶಿವಮೊಗ್ಗ ಜಿಲ್ಲೆಯ ಜನ ಜಾಗೃತಿ ವೇದಿಕೆಯಲ್ಲಿ…

Accident

ಹೊಸನಗರ ; ಮನೆ ಅಂಗಳಕ್ಕೆ ಉರುಳಿ ಬಿದ್ದ ಕಾರು !

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಜಯನಗರ ಸಮೀಪ ನಡೆದಿದೆ. ಗುರುವಾರ ಸಂಜೆ ಗೋವಾದಿಂದ ಬಂದ ಕಾರು…

ಹೊಸನಗರ

SSLC ; ಮಲೆನಾಡು ಪ್ರೌಢಶಾಲೆಗೆ ಶೇ. 91.76 ಫಲಿತಾಂಶ

ಹೊಸನಗರ ; ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಪಟ್ಟಣದ ಮಲೆನಾಡು ಪ್ರೌಢಶಾಲೆಯ ಒಟ್ಟು 85 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ. 91.76 ದಾಖಲಿಸಿದ್ದಾರೆ. 33 ಬಾಲಕರಲ್ಲಿ…

power
ಹೊಸನಗರ

ರಿಪ್ಪನ್‌ಪೇಟೆ ವ್ಯಾಪ್ತಿಯ ವಿವಿಧೆಡೆ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಮೇ 08ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ 110/11ಕೆವಿ ಎಂ.ಯು.ಎಸ್.ಎಸ್ ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

ಹೊಸನಗರ

ನಗರದಲ್ಲಿ ನಡೆದ ಕಸಾಪ ಮಕ್ಕಳ ಶಿಬಿರ | ವಿದ್ಯೆ ಜೊತೆ ಪ್ರಾಪಂಚಿಕ ಜ್ಞಾನವೂ ಮುಖ್ಯ ; ಕಾತ್ಯಾಯಿನಿ ಕುಂಜಿಬೆಟ್ಟು

ಹೊಸನಗರ ; ಇಂದಿನ ಮಕ್ಕಳಿಗೆ ಉನ್ನತವಾದ ಶಿಕ್ಷಣ ನೀಡಿದರಷ್ಟೇ ಸಾಲದು, ವಿದ್ಯೆಯ ಜೊತೆ ಹಿರಿಯ ಕಿರಿಯರ ಹಾಗೂ ಕುಟುಂಬದವರೊಂದಿಗೆ ಅನ್ಯೋನ್ಯ ಬಾಂಧವ್ಯ, ನಮ್ಮ ನೆಲ ಜಲ ಪರಿಸರದ ಕುರಿತ ಪ್ರಾಪಂಚಿಕ ಜ್ಞಾನವೂ ಅತೀ…

power
ಹೊಸನಗರ

ಮೇ 06 ರಂದು ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ !

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಮೇ 06 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ ಸಾಗರ 110/33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾರ್ಯ ಇರುವುದರಿಂದ ಮತ್ತು ಇದೇ…

Accident

ಅಯಾನ್ ಸಂಸ್ಥೆ ವತಿಯಿಂದ ಸಾಧಕರಿಗೆ ಸನ್ಮಾನ | ಅರಸಾಳಿನಲ್ಲಿ ಬೈಕ್ ಅಪಘಾತ ಯುವಕ ಸ್ಥಳದಲ್ಲೇ ಸಾವು !

ಹೊಸನಗರ ; ಸತತ ಏಳು ವರ್ಷಗಳಿಂದ ಸ್ಕೀಮ್ ಉದ್ಯಮದ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅಯಾನ್ ಗ್ರೂಪ್ ಸಂಸ್ಥೆಯು ರಾಜ್ಯ ಮತ್ತು ಹೊರ ರಾಜ್ಯಗಳಲ್ಲೂ ತನ್ನ ಹಲವು  ಶಾಖೆಗಳನ್ನು ವಿಸ್ತರಿಸಿದ್ದು, ಕಾರ್ಮಿಕರ ದಿನಾಚರಣೆ ಅಂಗವಾಗಿ…

ಹೊಸನಗರ

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇಗುಲಕ್ಕೆ ದೇಣಿಗೆ ನೀಡಿದ ಕುಮಾರ್ ಮಂಡಾನಿ | ಹೋಲಿ ರಿಡೀಮರ್ ಶಾಲೆಗೆ ಶೇ. 100 ಫಲಿತಾಂಶ

ಹೊಸನಗರ ; ಇತಿಹಾಸ ಪ್ರಸಿದ್ಧ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವರ ನೂತನ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ರಾಜ್ಯ ಕೆಜಿಐಡಿ ಇಲಾಖೆ ನಿವೃತ್ತ ಉಪ ನಿರ್ದೇಶಕ…

ಅಪರಾಧ ಸುದ್ದಿ

ಕರ್ಕಮುಡಿಯಲ್ಲಿ ಕೌಟುಂಬಿಕ ಕಲಹ, ಓರ್ವನ ಕೊಲೆಯಲ್ಲಿ ಅಂತ್ಯ !

ಹೊಸನಗರ ; ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ…

ಹೊಸನಗರ

SSLC ; ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಸಿಯಲ್ ಶಾಲೆಗೆ ಶೇ.100 ಫಲಿತಾಂಶ |  ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಅಭಿಷೇಕ್ ಎಸ್ ಕಶ್ಯಪ್

ಹೊಸನಗರ ; ಪಟ್ಟಣದ ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಸಿಯಲ್ ಶಾಲೆ ಈ ಬಾರಿಯ ಎಸ್.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಗಳಿಸಿದೆ.  ಒಟ್ಟು 34 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆ ಎದುರಿಸಿದ್ದು 14 ಅತ್ಯುನ್ನತ,…