
ಎಸ್‌ಎಸ್‌ಎಲ್‌ಸಿಯಲ್ಲಿ ಯಡೂರು ಬಿ.ಜಿ. ನಿಧಿಗೆ ರಾಜ್ಯಕ್ಕೆ 5ನೇ ರ‍್ಯಾಂಕ್ ; ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ
ಹೊಸನಗರ ; ತಾಲೂಕಿನ ಯಡೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಬಿ.ಜಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 621 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ‌್ಯಾಂಕ್ ಪಡೆದಿದ್ದು, ಇಂದು ಅವರ ನಿವಾಸಕ್ಕೆ…









