ಹೊಸನಗರ

ಹೊಸನಗರ

ಮೇಲಿನಬೆಸಿಗೆ ಗ್ರಾ‌.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ವಿಫಲ, ಶ್ರೀನಿವಾಸ್ ರೆಡ್ಡಿ ಅಧ್ಯಕ್ಷರಾಗಿ ಮುಂದುವರಿಕೆ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ವಿರುದ್ಧ ಕೈಗೊಂಡಿದ್ದ ಅವಿಶ್ವಾಸ ಗೊತ್ತುವಳಿ ವಿಫಲವಾಗಿದೆ. ಪಂಚಾಯಿತಿ ಕಛೇರಿಯಲ್ಲಿ ಬುಧವಾರ ನಡೆದ ಅವಿಶ್ವಾಸ ಗೊತ್ತುವಳಿ ನಿರ್ಣಯ ಸಭೆಯಲ್ಲಿ ಕೋರಂ ಕೊರತೆ ಹಿನ್ನೆಲೆಯಲ್ಲಿ ಸಭೆ…

ಹೊಸನಗರ

ಹೊಸನಗರ ; ಅವಾಂತರ ಸೃಷ್ಟಿಸಿದ ಮೊದಲ ಮಳೆ – ಅಪಾರ ನಷ್ಟ, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತ !

ಹೊಸನಗರ ; ಮಳೆ(ಲೆ)ನಾಡಿನ ತವರೂರು, ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ನ ವರ್ಷದ ಮೊದಲ ಮಳೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಗಾಳಿ,…

ಹೊಸನಗರ

ಹೊಸನಗರ ; ವಕೀಲ ಮುಕುಂದಚಂದ್ರ ನಿಧನ !

ಹೊಸನಗರ ; ಇಲ್ಲಿನ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಕುಂದಚಂದ್ರ (49) ಅನಾರೋಗ್ಯದ ಕಾರಣ ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು ಸೇರಿದಂತೆ ಹಾಗೂ…

ಹೊಸನಗರ

ಹೊಸನಗರ ; ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ತೀರ್ಮಾನ

ಹೊಸನಗರ ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ…

ಹೊಸನಗರ

ವಿದ್ಯುತ್ ಸಮಸ್ಯೆ ನೀಗಿಸಲು ಕ್ರಮ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ನೀಗಿಸಲು ಮೊದಲ ಆದ್ಯೆತೆ ನೀಡಲಾಗಿದೆ ಎಂದು ಶಾಸಕ…

ಹೊಸನಗರ

ಹಿಂಡ್ಲೆಮನೆ ; ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಹೊಸನಗರ ; ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ತಾಲ್ಲೂಕಿನ ಕೋಡೂರು…

ಹೊಸನಗರ

ಸಂಘಟನೆಗಳು ಮಹಿಳೆಯರಿಗೆ ಬಲ ನೀಡಿವೆ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣವಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ವತಿಯಿಂದ ಸ್ತ್ರಿಬಂಧು ಸ್ವಸಹಾಯ…

ಹೊಸನಗರ

ಸ್ಪರ್ಧಾ ಸಂಗಮ -2025 ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್

ಹೊಸನಗರ ; ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸ್ಪರ್ಧೆಗಳಲ್ಲಿ ಕೊಡಚಾದ್ರಿ ಸರ್ಕಾರಿ ಪ್ರಥಮ…

ಹೊಸನಗರ

ಅಮ್ಮನಘಟ್ಟ ದೇವಾಲಯ ಜೀರ್ಣೋದ್ಧಾರ ; ಲೋಕಾರ್ಪಣೆಗೆ ಸಿದ್ಧತೆ, ದೇಣಿಗೆ ನೀಡಲು ಭಕ್ತಾದಿಗಳಿಗೆ ಬಿ.ಸ್ವಾಮಿರಾವ್ ಮನವಿ

ಹೊಸನಗರ ; ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ‍್ಯ ಭರದಿಂದ ಸಾಗಿದ್ದು, ಭಕ್ತಾದಿಗಳು ತನು, ಮನ, ಧನ ಸಹಾಯ ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ…

ಹೊಸನಗರ

ಅನಧಿಕೃತ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ

ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀತಮ್ಮ ಕೋಂ ಗೋವಿಂದಪ್ಪ ಎಂಬುವವರ ಜಾಗವೆಂದು ತಿಳಿದಿದ್ದರೂ ನ್ಯಾಯಾಲಯದಲ್ಲಿ ಸೀತಮ್ಮನವರ ಪರ ತಡೆಯಾಜ್ಞೆ ಇದ್ದರೂ ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರರವರ ಪರವಾಗಿ ನಾಗರಕೊಡಿಗೆ…