ಹೊಸನಗರ

ಹೊಸನಗರ

ಹೊಸನಗರ ತಾಲೂಕಿನ ಹಲವೆಡೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ; ಕಣ್ಣಿದ್ದು ಕುರುಡರಾದ ಅಧಿಕಾರಿಗಳು !

ಹೊಸನಗರ ; ಮಲೆನಾಡಿನ ಹೆಬ್ಬಾಗಿಲು ಎನಿಸಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಳೇಬಾಣಿಗಾ, ಹರಿದ್ರಾವತಿ, ಮೂಡುಬಾ, ಈಚಲಕೊಪ್ಪ, ಹಲುಸಾಲೆ ಮಳವಳ್ಳಿ, ಗಂಗನಕೊಪ್ಪ, ತೋಟದಕೊಪ್ಪ ಗ್ರಾಮಗಳಲ್ಲಿನ ಶರಾವತಿ ನದಿಯ ಹಿನ್ನೀರಿನ ಪ್ರದೇಶದಲ್ಲಿ ವ್ಯಾಪಕವಾಗಿ ಅಕ್ರಮ…

ಹೊಸನಗರ

ಪರ್ಯಾಯ ಬೆಳೆಗಳ ಕುರಿತು ಅಡಿಕೆ ಬೆಳೆಗಾರರು ಗಮನ ಹರಿಸಲಿ ; ಕೃಷಿಕ ಸಮಾಜದ ವತಿಯಿಂದ ಅಡಿಕೆ ಕೃಷಿ ವಿಚಾರ ಸಂಕಿರಣದಲ್ಲಿ ಡಾ. ನಾಗರಾಜ ಅಡಿವೆಪ್ಪರ್

ಹೊಸನಗರ ; ಕಳೆದ ಒಂದು ದಶಕದಿಂದ ಅಡಿಕೆ ಬೆಳೆಯುವ ಪ್ರದೇಶದಲ್ಲಿ ತೀವ್ರ ಗತಿಯಲ್ಲಿ ವ್ಯಾಪ್ತಿ ವಿಸ್ತಾರವಾಗುತ್ತಿದೆ. ಬೆಳೆ ಜಾಸ್ತಿಯಾದರೂ ಧಾರಣೆಯಲ್ಲಿ ಕುಸಿತ ಇಲ್ಲದಿರುವುದು ಸದ್ಯದ ಮಟ್ಟಿಗೆ ಸಮಾಧಾನಕರ ವಿಷಯ. ಆದರೆ ರೈತರು ಅಡಿಕೆಗೆ…

ಹೊಸನಗರ

ಬಂಗಾರಪ್ಪ ಮತ್ತು ಕಾಗೋಡು ತಿಮ್ಮಪ್ಪ ದೀವರ ಸಮುದಾಯದ ಎರಡು ಕಣ್ಣುಗಳು ; ರೇಣುಕಾನಂದ ಸ್ವಾಮೀಜಿ

ಹೊಸನಗರ ; ನಿರಂತರ ಶೋಷಣೆ, ತುಳಿತಕ್ಕೆ ಒಳಗಾಗಿದ್ದ ನಮ್ಮ ಸಮುದಾಯವಿಂದು ಶಿಕ್ಷಣ ಹಾಗೂ ಸಂಘಟನೆಯ ಮೂಲಕ ಸಮಾಜದಲ್ಲಿ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಬಲಾಡ್ಯವಾಗಿ ಬೆಳೆದು ನಿಂತಿರುವುದು ಆಶಾದಾಯಕ ಬೆಳವಣಿಗೆ ಆಗಿದೆ…

ಹೊಸನಗರ

ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಮೇಲಿನ ದೌರ್ಜನ್ಯ ತಡೆಯಬಹುದು ; ಆಶಾ ರವೀಂದ್ರ

ಹೊಸನಗರ ; ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಮೇಲಿನ ದೌರ್ಜನ್ಯ ತಡೆಗಟ್ಟಬಹುದು ಹಾಗೂ ಸ್ವಾಸ್ತ್ಯ ಸಮಾಜ ನಿರ್ಮಾಣ ಮಾಡಬಹುದು ಎಂದು ಹೊಸನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ರವೀಂದ್ರ…

ಹೊಸನಗರ

ರಾಮಚಂದ್ರಾಪುರ ಮಠದ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇಗುಲದಲ್ಲಿ ಕೃಷ್ಣಾರ್ಪಣಂ | ಭಗವಂತನ ಆರಾಧನೆಗೆ ಸಮಯ ಮೀಸಲಿಡಿ ; ರಾಘವೇಶ್ವರ ಭಾರತೀ ಶ್ರೀಗಳು

ಹೊಸನಗರ ; ಗೋವು ಎಂದರೆ ಚಲನಶೀಲ ಎಂಬರ್ಥವಿದೆ. ಗೋವುಗಳನ್ನು ಕಟ್ಟಿ ಹಾಕಿ ಸಾಕುವ ಬದಲಾಗಿ ಮುಕ್ತವಾಗಿ ವಿಹರಿಸುವಂತಾಗಬೇಕು. ನಮ್ಮ ಈ ಅಪೇಕ್ಷೆಯಂತೆ ಶ್ರೀ ಮಠದಲ್ಲಿ ಬಂಧಮುಕ್ತ ಗೋಶಾಲೆಗಳ ನಿರ್ಮಾಣಕಾರ್ಯ ನಡೆಯುತ್ತಿದೆ ಎಂದು ರಾಮಚಂದ್ರಾಪುರ…

ಹೊಸನಗರ

ಕುಂಬಾರ ಜನಾಂಗದವರು ಅತ್ಯಂತ ಪ್ರಾಮಾಣಿಕದಿಂದ ಜೀವನ ನಡೆಸುತ್ತಿರುವುದು ಸಮಾಜಕೊಂದು ಕೊಡುಗೆ ; ಆರಗ ಜ್ಞಾನೇಂದ್ರ

ಹೊಸನಗರ ; ಕುಂಬಾರ ಜನಾಂಗದವರು ಅತ್ಯಂತ ಪ್ರಾಮಾಣಿಕದಿಂದ ಜೀವನ ನಡೆಸುತ್ತಿರುವುದು ಸಮಾಜಕೊಂದು ಕೊಡುಗೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಅವರು ಇಂದು ಮೇಲಿನಬೆಸಿಗೆ ಗ್ರಾ.ಪಂ ವ್ಯಾಪ್ತಿಯ ಹೇರಗಲ್ಲಿನಲ್ಲಿ ನಡೆದ ಹೊಸನಗರ ತಾಲೂಕು…

ಹೊಸನಗರ

ಮಾ.09 ರಂದು ಹೇರಗಲ್ಲಿನಲ್ಲಿ ಹೊಸನಗರ ತಾಲೂಕು ಕುಂಬಾರರ 18ನೇ ವಾರ್ಷಿಕ ಮಹಾಸಭೆ

ಹೊಸನಗರ ; ತಾಲೂಕು ಕುಂಬಾರರ ಸಂಘದ 18ನೇ ವಾರ್ಷಿಕ ಮಹಾಸಭೆ, ಕುಂಬಾರ ಸಮಾಜದ ಸಮಾಗಮ, ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಮಾ.09ರ ಭಾನುವಾರ ಬೆಳಗ್ಗೆ 10:00 ಗಂಟೆಗೆ…

ಹೊಸನಗರ

ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

ಹೊಸನಗರ ; ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಎನ್.ಡಿ‌.ಎಫ್.ಆರ್ ಸಿಬ್ಬಂದಿಗಳಿಂದ ಕುಮಾರ್…

ಹೊಸನಗರ

ಗಮನ ಸೆಳೆದ ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ನಡೆದ ಆಹಾರ ಮೇಳ

ಹೊಸನಗರ ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಲೇಜಿನ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವೇದಿಕೆ ಆಶ್ರಯದಲ್ಲಿ ವಿದ್ಯಾರ್ಥಿಗಳು ನಾಲ್ಕೈದು ಜನರ ತಂಡವನ್ನು ರಚಿಸಿ ಮಲೆನಾಡಿನ ವಿವಿಧ ಸವಿರುಚಿಗಳನ್ನು…

ಹೊಸನಗರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನಿರ್ಮಿಸಿದ ವಾತ್ಸಲ್ಯ ಮನೆ ಹಸ್ತಾಂತರ

ಹೊಸನಗರ ; ತಾಲೂಕಿನ ಮಾಸ್ತಿಕಟ್ಟೆ ವಲಯದ ಹುಲಿಕಲ್ ಗ್ರಾಮದ ವಾಸು ಪೂಜಾರಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು ಅದನ್ನು ಹಸ್ತಾಂತರಿಸಲಾಯಿತು.…