ಹೊಸನಗರ

ಹೊಸನಗರ

32,30,974 ರೂ. ಉಳಿಕೆ ನಿರೀಕ್ಷೆ ಬಜೆಟ್ ಮಂಡಿಸಿದ ಹೊಸನಗರ ಪ.ಪಂ.

ಹೊಸನಗರ ; ಇಲ್ಲಿನ ಪಟ್ಟಣ ಪಂಚಾಯತಿಯ 2025-26ನೇ ಸಾಲಿನ ಆಯ-ವ್ಯಯ ಮುಂಗಡ ಪತ್ರವನ್ನು ಪಂಚಾಯತಿ ಅಧ್ಯಕ್ಷ ನಾಗಪ್ಪ ಅಧ್ಯಕ್ಷತೆಯಲ್ಲಿ ಸಭೆಗೆ ಮಂಡಿಸಲಾಯಿತು. ಮುಂದಿನ 2026ರ ಮಾರ್ಚ್ 31ರ ಅಂತ್ಯಕ್ಕೆ 32,30,974 ರೂ. ಉಳಿಕೆ…

ಹೊಸನಗರ

ಬಂಟರು ಎಂದೆಂದಿಗೂ ನಂಬಿಕೆಗೆ ಅರ್ಹರಾದವರು ; ಅಶೋಕ ಶೆಟ್ಟಿ

ಹೊಸನಗರ ; ಬಂಟರು ಯಾನೆ ನಾಡವ ಶೆಟ್ಟರು ಯಾವುದೇ ಊರಿರಲಿ, ನಾಡಿರಲಿ ಯಾವುದೇ ರಾಜ್ಯ, ರಾಷ್ಟ್ರ ಅಂತರ ರಾಷ್ಟ್ರೀಯ ದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಅವರು ನಂಬಿಕೆಗೆ ಅರ್ಹರದವರು ಮತ್ತು ಜನರು ನಮ್ಮ ಜಾತಿಯ…

ಹೊಸನಗರ

ಹೊಸನಗರ ರಾಮಚಂದ್ರಪುರ ಮಠದ ಶ್ರೀ ಗೋವರ್ಧನಗಿರಿ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ.1 ರಿಂದ ಭಾಗವತ ಸಪ್ತಾಹ

ಹೊಸನಗರ ; ಪಟ್ಟಣಕ್ಕೆ ಹೊಂದಿಕೊಂಡಂತಿರುವ ಶ್ರೀರಾಮಚಂದ್ರಾಪುರ ಮಠದ ಮಹಾನಂದಿ ಗೋಲೋಕ ಈಗ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ಮಾರ್ಚ್ 1ರಿಂದ ಮಾರ್ಚ್ 7 ರವರೆಗೆ ಪರಮ ಪೂಜ್ಯ ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ…

ಹೊಸನಗರ

ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ನ್ಯಾಯಾಧೀಶ ಮಾರುತಿ ಶಿಂಧೆ ಕರೆ

ಹೊಸನಗರ ; ನಮ್ಮ ಇಂದಿನ ದೈನಂದಿನ ಜೀವನ ಎಂದೆಂದಿಗಿಂತಲೂ ಹೆಚ್ಚು ಹೆಚ್ಚು ಸಂಕೀರ್ಣವಾಗತೊಡಗಿದೆ ಕಾನೂನು ಜ್ಞಾನವಿಲ್ಲದ ವಿದ್ಯಾವಂತರು ಸಹ ಅನೇಕ ಬಾರಿ ಶೋಷಣೆಗೊಳಗಾಗುತ್ತಾರೆ. ಆದ್ದರಿಂದ ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು…

ಹೊಸನಗರ

ಅಪಘಾತ ತಡೆಯಲು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆ

ಹೊಸನಗರ ; ತಾಲ್ಲೂಕಿನದ್ಯಂತ ವರದಿಯಾಗುವ ಅಪಘಾತ ಪ್ರಕರಣಗಳು ರಾತ್ರಿ ವೇಳೆಯಲ್ಲಿ ವಾಹನದ ಗೋಚರತೆ ಕಡಿಮೆ ಇರುವ ಕಾರಣದಿಂದ ಸಂಭವಿಸುವುದು ಕಂಡು ಬಂದಿದ್ದು ಆದ್ದರಿಂದ ಸಾರ್ವಜನಿಕರ ಹಿತದ್ಯಷ್ಠಿಯಿಂದ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾತ್ರಿ ವೇಳೆಯಲ್ಲಿ…

ಹೊಸನಗರ

ಕಂದಾಯ ಭೂಮಿಯ ಅನಧಿಕೃತ ಬಡಾವಣೆಗಳ ನಿವೇಶನಕ್ಕೆ ಬಿ-ಖಾತೆಗೆ ಸುವರ್ಣಾವಕಾಶ ; ಸದ್ಬಳಕೆಗೆ ಸಾರ್ವಜನಿಕರಲ್ಲಿ ಹೊಸನಗರ ಪ.ಪಂ ಮನವಿ

ಹೊಸನಗರ ; ನಗರಾಭಿವೃದ್ದಿ ಇಲಾಖೆಯ 2025ರ ಫೆ. 11ರ ಆದೇಶದಂತೆ ಪೌರಸಭೆ ಮತ್ತು ಮಹಾನಗರ ಪಾಲಿಕೆ ತೆರಿಗೆ ನಿಯಮಗಳಿಗೆ ರಾಜ್ಯ ಸರ್ಕಾರ ಸೂಕ್ತ ತಿದ್ದುಪಡಿ ತಂದು, ಹೊಸ ಅಧಿಸೂಚನೆ ಹೊರಡಿಸಿದ್ದು, ಪೌರಸಭೆ, ಮಹಾನಗರ…

ಹೊಸನಗರ

ಹೊಸನಗರದಲ್ಲಿ ಮಾಜಿ ಸಿಎಂ ಯಡಿಯೂರಪ್ಪರ ಹುಟ್ಟುಹಬ್ಬ ಆಚರಣೆ

ಹೊಸನಗರ ; ಮಾಜಿ ಮುಖ್ಯಮಂತ್ರಿಯಾಗಿ ಜನಸೇವೆ ರೈತರ ಪರ ಹೋರಾಟ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕವೇ ರಾಜಕೀಯ ಪ್ರವೇಶ ಪಡೆದವರು ಎಂದು ತಾಲ್ಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೇಳಿದರು. ಇಲ್ಲಿನ…

ಹೊಸನಗರ

ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದರೆ ಪ್ರಗತಿ ಕಾಣಲು ಸಾಧ್ಯವಿಲ್ಲ ; ಆರ್.ಎಂ. ಮಂಜುನಾಥ್ ಗೌಡ

ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ, ಜಾತಿ ಮತ್ತು ಹೆಣ್ಣು-ಗಂಡೆಂಬ ಹಸ್ತಕ್ಷೇಪ ನಿಲ್ಲುವವರೆಗೆ ಸಹಕಾರಿ ಕ್ಷೇತ್ರವು ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು. ಇಲ್ಲಿನ ಡಿಸಿಸಿ ಬ್ಯಾಂಕ್…

ಹೊಸನಗರ

ವಸವೆ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಧಂತ್ಯೋತ್ಸವ

ಹೊಸನಗರ: ತಾಲ್ಲೂಕಿನ ವಸವೆ ಗ್ರಾಮದಲ್ಲಿರುವ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 3ರ ಸೋಮವಾರದಿಂದ ಮಾ. 5ರ ಬುಧವಾರದವರೆಗೆ 6ನೇ ವರ್ಷದ ವರ್ಧಂತ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಮಂಜುನಾಥ್‌ ತಿಳಿಸಿದರು. ವಸವೆ…

ಹೊಸನಗರ

ಹೊಸನಗರ ; ಜನ ಸಾಗರದ ನಡುವೆ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಆಚರಣೆ

ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣರ ಹುಟ್ಟು ಹಬ್ಬವನ್ನು ವೈಶಿಷ್ಟ್ಯ ಪೂರ್ಣವಾಗಿ ಶನಿವಾರ ರಾತ್ರಿ ಹೊಸನಗರದ ನೆಹರು ಮೈದಾನದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಬೇಳೂರು ಅಭಿಮಾನಿ ಬಳಗದವರು ಆಚರಿಸಲಾಗಿದ್ದು ಈ ಕಾರ್ಯಕ್ರಮಕ್ಕೆ…