ಹೊಸನಗರ

ಹೊಸನಗರ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ಮುಖ್ಯ ; ಮೇಲಿನಬೆಸಿಗೆ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ರೆಡ್ಡಿ

ಹೊಸನಗರ ; ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಖಾಸಗಿ ಶಾಲೆಗಿಂತ ಉತ್ತಮವಾಗಿದ್ದು ಎಲ್ಲಾ ವಿಭಾಗಗಳಲ್ಲಿ ಪೈಪೋಟಿ ನೀಡುತ್ತಿದೆ. ಇದಕ್ಕೆ ಶಾಲೆಯ ನುರಿತ ಶಿಕ್ಷಕ ವರ್ಗ ಹಾಗೂ ಪೋಷಕರ ನಿರಂತರ ಬೆಂಬಲ…

ಹೊಸನಗರ

ಎಂ.ಗುಡ್ಡೇಕೊಪ್ಪ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಮಾತಿನ ಚಕಮಕಿ, ಭ್ರಷ್ಟಾಚಾರ ಎಲ್ಲಿ ನಡೆದಿದೆ ಸಭೆಗೆ ಮಾಹಿತಿ ನೀಡಿ ; ಸದಸ್ಯರ ಆಗ್ರಹ

ಹೊಸನಗರ ; ಸದಸ್ಯರ ಗಮನಕ್ಕೆ ಬಾರದೇ ಹಲವು ಕಾರ್ಯಗಳು ಈ ಹಿಂದೆ ನಡೆದಿವೆ. ಇದನ್ನು ತಪಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಪಡೆದ ನಂತರವಷ್ಟೇ ಕಾಮಗಾರಿಗಳನ್ನು ನಡೆಸಬೇಕು…

ಹೊಸನಗರ

ಹೊಸನಗರ ಪ.ಪಂ. ಸಾಮಾನ್ಯ ಸಭೆ | ನೂತನ ಕಚೇರಿ ಕಟ್ಟಡವನ್ನು ಹಳೇ ಗೀತಾ ಟಾಕೀಸ್ ಸ್ಥಳದಲ್ಲೇ ನಿರ್ಮಿಸಿ ; ಸದಸ್ಯ ಅಶ್ವಿನಿಕುಮಾರ್ ಆಗ್ರಹ

ಹೊಸನಗರ ; ಸಭಾ ನಡಾವಳಿಗಳನ್ನು ಸಭೆ ಮುಗಿದ ಬಳಿಕ ಸ್ಥಳದಲ್ಲೇ ದಾಖಲು ಮಾಡಿ ಸದಸ್ಯರಿಂದ ಕಡತಕ್ಕೆ ಸಹಿ ಪಡೆಯಬೇಕು. ಇದರಿಂದ ಹೆಚ್ಚುವರಿ ನಡಾವಳಿಗಳ ಅಕ್ರಮ ದಾಖಲು ತಡೆಯಲು ಸಹಕಾರಿ ಆಗಲಿದೆ ಎಂದು ಸದಸ್ಯ…

ಹೊಸನಗರ

ಹೊಸನಗರ ; ಜಾಕ್‌ವೆಲ್‌ಗೆ ವಿದ್ಯುತ್ ಸರಬರಾಜಿನ ಎಬಿ ಕೇಬಲ್ ದುರಸ್ಥಿಗೆ ಮೆಸ್ಕಾಂ ಎಸ್‌ಇ ಜಯದೇವಪ್ಪ ಸೂಚನೆ

ಹೊಸನಗರ ; ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಾಕ್‌ವೆಲ್‌ಗೆ ನಿರಂತರ ವಿದ್ಯುತ್ ಒದಗಿಸವಂತೆ ಆಗ್ರಹಿಸಿದ ಪಟ್ಟಣ ಪಂಚಾಯತಿ ಅಧ್ಯಕ್ಷ ನಾಗಪ್ಪ ನೇತೃತ್ವದಲ್ಲಿ ಸಾರ್ವಜನಿಕರೊಳಗೊಂಡ ನಿಯೋಗವು ಶಿವಮೊಗ್ಗ ವಿಭಾಗದ ಮೆಸ್ಕಾಂನ ಸೂಪರಿಂಟೆಂಡೆಂಟ್ ಇಂಜಿನಿಯರ್…

ಹೊಸನಗರ

ಹೊಸನಗರ ; ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಗರ್ಭಿಣಿ ಬಲಿ !

ಹೊಸನಗರ ; ರಾಜ್ಯದಲ್ಲಿ ಗರ್ಭಿಣಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಜರಿಯನ್ ಬಳಿಕ ಕೆಲ ದಿನಗಳಲ್ಲೇ ಗರ್ಭಿಣಿಯರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಹಿಳೆ ಮಗುವಿಗೆ ಜನ್ಮ ನೀಡುವ…

ಹೊಸನಗರ

ಹೊಸನಗರದಲ್ಲಿ ಫೆ.04 ರಿಂದ 09 ದಿನಗಳ ಕಾಲ ಮಾರಿಜಾತ್ರೆ ; ಲಕ್ಷ್ಮಿನಾರಾಯಣ

ಹೊಸನಗರ ; ಫೆ.04 ಮಂಗಳವಾರದಿಂದ ಫೆ.12ರವರೆಗೆ ಹೊಸನಗರದ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಅದ್ಧೂರಿ ರೀತಿಯಲ್ಲಿ ಮಾರಿಜಾತ್ರೆ ನಡೆಯಲಿದೆ ಎಂದು ಮಾರಿಕಾಂಬಾ ಜಾತ್ರಾ ಸಮಿತಿಯ ಅಧ್ಯಕ್ಷ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ. ಮಾರಿಗುಡ್ಡದ ದೇವಸ್ಥಾನದ ಆವರಣದಲ್ಲಿ ಸುದ್ಧಿಗಾರರೊಂದಿಗೆ…

ಹೊಸನಗರ

ತ್ರಿಣಿವೆ ಗ್ರಂಥಪಾಲಕ ರಾಘವೇಂದ್ರರಿಗೆ ಬೀಳ್ಕೊಡುಗೆ | ನೋಟ್‌ಬುಕ್ ವಿತರಣೆ | ಆಟೋ ಚಾಲಕನಿಗೆ ಧನ ಸಹಾಯ

ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸತತ 23 ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಡಿ.ಎಸ್‌.ರಿಗೆ ಗ್ರಾಮ ಪಂಚಾಯತಿಯ ವತಿಯಿಂದ ಅದ್ದೂರಿಯಾಗಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡುವ ಮೂಲಕ…

ಹೊಸನಗರ

ಇತಿಹಾಸ, ವಿಜ್ಞಾನ ಇವುಗಳು ಸಾಹಿತ್ಯವಾಗುವುದಿಲ್ಲ

ಹೊಸನಗರ ; ಇತಿಹಾಸ ವಿಜ್ಞಾನ ಇವುಗಳು ಸಾಹಿತ್ಯವಾಗುವುದಿಲ್ಲ ಎಂದು ಕನಕಪುರದ ನಿವೃತ್ತ ಸಹ ಪ್ರಾಧ್ಯಾಪಕ ಡಿ.ಎಸ್ ನಾಗರಾಜ್ ಹೇಳಿದರು. ಕಸಾಪ ಆವರಣದಲ್ಲಿ ದಾನಮ್ಮ ಬೊಮ್ಮನಾಯಕರು ಸುಬ್ಬುಲಕ್ಷ್ಮಿ ಮತ್ತು ಸೀನಪ್ಪ ಶ್ರೇಷ್ಠಿ ಇವರ ದತ್ತಿ…

ಹೊಸನಗರ

ಹೊಸನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ನಡೆದ ಮಹಿಳಾ ವಿಚಾರಗೋಷ್ಠಿ

ಹೊಸನಗರ ; ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಗಾಯತ್ರಿ ಮಂದಿರದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದನ್ಯಯ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಕೊಳವಳ್ಳಿ ಕೇಂದ್ರದ ಸಂಯೋಜಕಿ ಲಕ್ಷ್ಮಿ…

ಹೊಸನಗರ

ಕೋಡೂರು ಬ್ಲಾಸಂ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ರಾಷ್ಟೀಯ ಯುವಜನೋತ್ಸವ | ಜನಾಕರ್ಷಣೆಗೆೊಂಡ ಸ್ವಾಮಿ ವಿವೇಕಾನಂದರ ವೇಷಭೂಷಣ

ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷಭೂಷಣ, ಪಥಸಂಚಲನ ಸಾರ್ವಜನಿಕರನ್ನು ಆಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ ಸ್ವಾಮಿ…