Ripponpete

Ripponpete

ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ; ಮಳಲಿ ಶ್ರೀ

ರಿಪ್ಪನ್‌ಪೇಟೆ ; ಯಾವುದೇ ವ್ಯಕ್ತಿ ಹಣದಿಂದ ಶ್ರೀಮಂತನಾಗುವುದಿಲ್ಲ. ಧಾರ್ಮಿಕ ಅಚರಣೆ ಮತ್ತು ಸಂಸ್ಕಾರದಿಂದ ಮಾತ್ರ ಶ್ರೀಮಂತನಾಗಿರಬೇಕು ಅಗ ಮಾತ್ರ ಜೀವನದಲ್ಲಿ ಯಶಸ್ವು ಕಾಣಲು ಸಾದ್ಯವೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಹಾರಂಬಳ್ಳಿ…

ಅಪರಾಧ ಸುದ್ದಿ

ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ ; ದೂರು ದಾಖಲು

ರಿಪ್ಪನ್‌ಪೇಟೆ ; ಸಾಲದ ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನೊಬ್ಬನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ…

Ripponpete

ಕಲ್ಲೂರು ಗ್ರಾಮದಲ್ಲಿ ಅಪರೂಪದ ಶಿಲಾ ಶಾಸನ ಅಧ್ಯಯನ ; ವಿಜಯನಗರ ಕಾಲದ ಐತಿಹಾಸಿಕ ಶಾಸನ ಪತ್ತೆ

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದೆ. ಪತ್ತೆಯಾದ ಶಾಸನ ವಿಜಯನಗರ ಸಾಮರಾಜ್ಯದ…

Ripponpete

ಹಿರಿಯ ಶಿಲ್ಪಿ ಹಾರನಹಳ್ಳಿ ಶಿವಾನಂದಪ್ಪ ನಿಧನ !

ರಿಪ್ಪನ್‌ಪೇಟೆ ; ಹಾರನಹಳ್ಳಿ ಶಿವಾನಂದಪ್ಪ (85) ತಮ್ಮ ಸ್ವಗೃಹದಲ್ಲಿ ಭಾನುವಾರ ನಿಧನ ಹೊಂದಿದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ. ಕಳೆದ 50 ವರ್ಷಗಳಿಂದ ರಿಪ್ಪನ್‌ಪೇಟೆಯ ಕರ್ನಾಟಕ ಪ್ರಾಂತೀಯ ಹಿಂದೂ…

Ripponpete

ಹವಾಮಾನ ಆಧಾರಿತ ಬೆಳೆ ವಿಮೆಗೆ ಟರ್ಮ್ ಶೀಟ್ | ದುಸ್ಥಿತಿಯ ಮಳೆ ಮಾಪನಗಳ ಕೇಂದ್ರಗಳು ವಿಮೆ ಸೌಲಭ್ಯದಿಂದ ವಂಚಿತರಾದ ರೈತ ಸಮೂಹ

ರಿಪ್ಪನ್‌ಪೇಟೆ ; ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿನ ಮಳೆ ಮಾಪನ ಕೇಂದ್ರ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲವಾದ್ದರಿಂದ ಈ ಕುರಿತು ಮೇಲ್ಮಟ್ಟದಲ್ಲಿ ವರದಿಯನ್ನು ನೀಡುವಂತೆ ಹಾಗೂ ಮಲೆನಾಡಿನ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ವ್ಯಾಪ್ತಿಯಲ್ಲಿ ಸಾಕಷ್ಟು…

Ripponpete

SSLC RESULT ; ಹೆದ್ದಾರಿಪುರ, ಕೋಡೂರು, ಅರಸಾಳು, ಮೇರಿಮಾತಾ ಶಾಲಾ ಫಲಿತಾಂಶ

ಅರಸಾಳು ಪ್ರೌಢಶಾಲೆ ಶೇ. 92 ಫಲಿತಾಂಶ ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅರಸಾಳು ಸರ್ಕಾರಿ ಪ್ರೌಢಶಾಲೆಗೆ ಶೇ. 92 ರಷ್ಟು ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ…

Ripponpete

SSLC RESULT ; ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ಫಲಿತಾಂಶ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಲ್ಲಿನ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು. ಪರೀಕ್ಷೆಗೆ ಶಾಲೆಯಿಂದ 34 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 33…

Ripponpete

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 98 ಫಲಿತಾಂಶ

ರಿಪ್ಪನ್‌ಪೇಟೆ ; ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆ ಶೇ.98 ರಷ್ಟು ಫಲಿತಾಂಶ ಬಂದಿದೆ ಎಂದು ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ 161 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ…

Ripponpete

ಏ. 24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವರ್ಧಂತ್ಯುತ್ಸವ, ಕುಂಬಾಭಿಷೇಕ ಕಲಾಹೋಮ, ಧರ್ಮ ಸಮಾರಂಭ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಗುಳಿಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಅಂದಾಲ್ಸ್ ರಾಘುಭಟ್ ಪುರೋಹಿತ ತಂಡದವರ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರ…

Ripponpete

ರಿಪ್ಪನ್‌ಪೇಟೆ : ಶಂಕರಾಚಾರ್ಯರ ಜಯಂತ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ ; ಆದಿ ಶಂಕರಾಚಾರ್ಯರು ಭಾರತೀಯ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ.ಅವರ ಅದ್ವೈತ ತತ್ವವು ಇಂದಿಗೂ ಮಾನವ ಜೀವನಕ್ಕೆ ದಾರಿ ದೀಪವಾಗಿದೆ. ಯುವಜನತೆಗೆ ಶಂಕರಾಚಾರ್ಯರ ಅದರ್ಶಗಳನ್ನು ಮನವರಿಕೆ ಮಾಡುವುದು ಇಂದಿನ ಅಗತ್ಯವಾಗಿದೆ ಎಂದು…