Ripponpete

Ripponpete

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದಿಂದ ಈದ್-ಉಲ್-ಫಿತ್ರ್ ಆಚರಣೆ

ರಿಪ್ಪನ್‌ಪೇಟೆ ; ಇಲ್ಲಿನ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿಯವರು ಈದ್-ಉಲ್-ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಕಳೆದ ಒಂದು ತಿಂಗಳಿಂದ ರಂಜಾನ್ ಉಪವಾಸ ವ್ರತಾಚರಣೆ ಕೊನೆಗೊಂಡಿದರಿಂದ…

Ripponpete

ರಾತ್ರೋರಾತ್ರಿ ದಿಢೀರ್ ತಲೆ ಎತ್ತಿದ ಶೆಡ್‌ಗಳು ; ಅಕ್ರಮ ಒತ್ತುವರಿ ತೆರವುಗೊಳಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ

ರಿಪ್ಪನ್‌ಪೇಟೆ ; ಇಲ್ಲಿನ ಹಳೆ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಇರುವ ಸ.ನಂ 43ರ ಗ್ರಾಮ  ಪಂಚಾಯಿತ್ ಜಾಗದಲ್ಲಿ ಅಕ್ರಮವಾಗಿ ಒತ್ತುವರಿ ಮಾಡುವ ಮೂಲಕ ರಾತ್ರೋರಾತ್ರಿ ಅಕ್ರಮ ಗುಡಿಸಲು ನಿರ್ಮಿಸಲಾಗಿ ಅದನ್ನು ಗ್ರಾಮಾಡಳಿತ ಸಿಬ್ಬಂದಿವರ್ಗ…

Ripponpete

ರಿಪ್ಪನ್‌ಪೇಟೆಯಲ್ಲಿ ಏ. 5 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್‌ಪೇಟೆ ; ಇಲ್ಲಿನ ಓಂ ಶ್ರೀಮಾತೃಶ್ರೀ ಸೇವಾ ಸಂಸ್ಥೆ (ರಿ) ಎನ್.ಜಿ.ಓ ಹಾಗೂ ಉಡುಪಿಯ ಆದರ್ಶ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 5 ರಂದು ಭಾನುವಾರ ತೀರ್ಥಹಳ್ಳಿ ರಸ್ತೆಯಲ್ಲಿರುವ ಮೇರಿಮಾತಾ ಪ್ರೌಢಶಾಲೆ ಆವರಣದಲ್ಲಿ…

ಹೊಸನಗರ

ಹುಂಚ ಶಿಬಿರದಿಂದ ನವೋದಯ ಶಾಲೆಗೆ 3 ವಿದ್ಯಾರ್ಥಿಗಳು ಆಯ್ಕೆ !

ರಿಪ್ಪನ್‌ಪೇಟೆ ; ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ…

Accident

ಗರ್ತಿಕೆರೆ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ…

Ripponpete

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ಸೇರಿ ಹಲವರ ಮೇಲೆ ಹೆಜ್ಜೇನು ದಾಳಿ !

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಸಮೀಪ ಇಂದು ಬೆಳಿಗ್ಗೆ ಸುಮಾರು 9:30ರ ವೇಳೆಗೆ ಏಕಾಏಕಿ ಹೆಜ್ಜೇನುಗಳ ದಾಳಿ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಘಟನೆಯಿಂದ ಎಸ್‌ಬಿಐ…

Ripponpete

ಗಾಳಿ-ಮಳೆಗೆ ಮನೆ ಮೇಲೆ ಉರುಳಿದ ತೆಂಗಿನಮರ ; ಘಟನಾ ಸ್ಥಳಕ್ಕೆ ತಹಸೀಲ್ದಾರ್ ಭೇಟಿ

ರಿಪ್ಪನ್‌ಪೇಟೆ ; ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಬೆಳ್ಳೂರು ಗ್ರಾಮದಲ್ಲಿ ತೆಂಗಿನಮರವೊಂದು ರತ್ನಮ್ಮ ಎಂಬುವರ ವಾಸದ ಮನೆ ಮೇಲೆ ಬಿದ್ದು ಮನೆ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿತ್ತು. ಅದೃಷ್ಟವಶಾತ್ ಮನೆಯಲ್ಲಿದ್ದ ಐವರು…

Hombuja

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ | ಕುಂಕುಮೋತ್ಸವ ಭಕ್ತಿ ಸಿಂಚನ ; ಶ್ರೀಗಳು

ಹೊಂಬುಜ ; ಪಾರಂಪರಿಕ ಜಿನಾಗಮೋಕ್ತ ಶಾಸ್ತ್ರದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

Hombuja

ವ್ಯಕ್ತಿಯ ವ್ಯಕ್ತಿತ್ವವನ್ನು ನಾಗರೀಕ ಸಮಾಜದಲ್ಲಿ ಪರಿಚಯಿಸುವ ಪ್ರತೀಕವೇ ನಾಟಕಗಳು ; ಆರ್.ಎಂ.ಎಂ.

ರಿಪ್ಪನ್‌ಪೇಟೆ ; ಸಮಾಜದಲ್ಲಿ ಹಲವು ಸಮಸ್ಯೆಗಳನ್ನು ಹಾಸ್ಯದ ಮೂಲಕ ತಿಳಿಸುವುದರೊಂದಿಗೆ ವ್ಯಕ್ತಿಯ ವ್ಯಕ್ತಿತ್ವವನ್ನು ನಾಗರೀಕ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡುವುದೇ ನಾಟಕ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು. ಹೊಂಬುಜ…

Hombuja

ಹೊಂಬುಜ ಕ್ಷೇತ್ರದಲ್ಲಿ 108 ಕಲಶಗಳ ಮಹಾಭಿಷೇಕ – ಸಂಘಪೂಜೆ | ಜೀವನ ಪಾವನವಾಗಲು ಧರ್ಮ ಪರಿಪಾಲನೆ ಅಗತ್ಯ ; ಶ್ರೀಗಳು

ಹೊಂಬುಜ ; ತ್ರಿಕೂಟ ಜಿನಾಲಯದ ಶ್ರೀ 1008 ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕವನ್ನು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆಗಮೋಕ್ತ ಶಾಸ್ತ್ರದನ್ವಯ…