Ripponpete

Ripponpete

ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ; ನೂರಾರು ಅಡಿಕೆ ಗಿಡಗಳು ಬೆಂಕಿಗಾಹುತಿ !

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ಬುಧವಾರ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದಾಗಿ 8 ವರ್ಷದ ಸುಮಾರು 300 ಕ್ಕೂ ಅಧಿಕ ಅಡಿಕೆ ಗಿಡಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ವಿಡಿಯೋ…

Ripponpete

ಉದ್ಯಮಿ ಕೋಣಂದೂರು ಪ್ರಕಾಶ್‌ಗೆ ಮಾತೃ ವಿಯೋಗ

ರಿಪ್ಪನ್‌ಪೇಟೆ ; ಕೋಣಂದೂರು ಪಾರ್ವತಮ್ಮ ರೇವಣಪ್ಪ (86) ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರಿಗೆ ಉದ್ಯಮಿ, ಕೊಡಗೈದಾನಿ ಕೆ.ಆರ್.ಪ್ರಕಾಶ್ ಸೇರಿದಂತೆ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ. ಸಂತಾಪ ; ಕೊಡುಗೈದಾನಿ ಪಾರ್ವತಮ್ಮನವರ…

Ripponpete

ಕೇಸರಿ ಅಗ್ನಿಯ ಸಂಕೇತ ; ಶ್ರೀಗಳು

ರಿಪ್ಪನ್‌ಪೇಟೆ ; ಸನ್ಯಾಸಿಗಳಿಗೆ ದೀಕ್ಷೆಯ ಸಂದರ್ಭದಲ್ಲಿ ವಸ್ತ್ರವನ್ನು ನೀಡುವ ಮೂಲಕ ತಮ್ಮಳಗಿನ ದುಷ್ಟಶಕ್ತಿಯ ನಿಗ್ರಹಿಸುವ ಸಲುವಾಗಿ ಕಾವಿ ಧಾರಣೆ ಮಾಡಲಾಗುವುದು.ಅದೇ ರೀತಿಯಲ್ಲಿ ಮಾತೆಯವರು ಹಣೆಯ ತಿಲಕವು ಗೌರವದ ಸಂಕೇತವಾಗಿದ್ದು ಅದನ್ನು ಇಟ್ಟುಕೊಂಡ ಮಹಿಳೆ…

Ripponpete

ಸಮಟಗಾರು ಶಾಲೆಯಲ್ಲಿ ಮಕ್ಕಳ ಸಂತೆ – ಮಕ್ಕಳ ವ್ಯವಹಾರ ಜ್ಞಾನಕ್ಕೆ ಮಕ್ಕಳ ಸಂತೆ ಪೂರಕ ; ಬಿಇಒ ಗಣೇಶ್ ವೈ

ರಿಪ್ಪನ್‌ಪೇಟೆ ; ಹುಂಚ ಗ್ರಾ.ಪಂ. ವ್ಯಾಪ್ತಿಯ ಸಮಟಗಾರು ಶಾಲೆಯಲ್ಲಿ ಮಕ್ಕಳ ಸಂತೆ ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ನಡೆಯಿತು. ಮಕ್ಕಳು ಅರಳು ಹುರಿದಂತೆ ಮಾತನಾಡುತ್ತ ವ್ಯವಹರಿಸುತ್ತಿದ್ದುದ್ದು ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ…

Ripponpete

ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ಜರುಗಿದ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾವರ್ಧಂತಿ ಮಹೋತ್ಸವ

ರಿಪ್ಪನ್‌ಪೇಟೆ ; ಇಲ್ಲಿನ ತಿಲಕ್ ನಗರದ ಶ್ರೀನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ 23ನೇ ವರ್ಷದ ಪ್ರತಿಷ್ಟಾವರ್ಧಂತಿ ಮಹೋತ್ಸವವು ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ವರ್ಧ್ಯಂತ್ಯೋತ್ಸವದ ಅಂಗವಾಗಿ ಶ್ರೀನಾಗದೇವರ…

Ripponpete

ರಿಪ್ಪನ್‌ಪೇಟೆ ; ಪೊಲೀಸ್‌ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಪಾಠ

ರಿಪ್ಪನ್‌ಪೇಟೆ ; ಪೆನ್ನು, ಪೇಣಿ, ಪುಸ್ತಕ ಹಿಡಿಯುವ ಎಳೆಯ ಕೈ, ಮನಸ್ಸಿಗೆ ಪೊಲೀಸ್ ಇಲಾಖೆಯ ಕಾನೂನಿನ ಪಾಠವನ್ನು ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ಕಾನೂನಿನ ಕುರಿತು ಅರಿವು ಮೂಡಿಸಿದರು. ರಿಪ್ಪನ್‌ಪೇಟೆಯ…

Ripponpete

ರಿಪ್ಪನ್‌ಪೇಟೆಯಲ್ಲಿ ಹೋಳಿ ಸಂಭ್ರಮ

ರಿಪ್ಪನ್‌ಪೇಟೆ ; ಇಲ್ಲಿನ ಯುವಕರು ಹೋಳಿ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಸಂಭ್ರಮಿಸಿದರು. ಪ್ರೀತಿ ಸ್ನೇಹ ಹಂಚುತ್ತಾ ಹೋಳಿ ಹಬ್ಬದ ಆಚರಣೆ ನಡೆಸುತ್ತಿದ್ದು ಹೋಳಿ ಹಬ್ಬವು ಕೆಟ್ಟದನ್ನು ದಹಿಸಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಒಂದು ಆಚರಣೆಯಾಗಿದೆ.…

ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘ ಆಗ್ರಹ

ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಮಾಡುವುದರೊಂದಿಗೆ ತಾಲ್ಲೂಕು ಅಭಿವೃದ್ದಿಗೆ ಹೆಚ್ಚು ಸಹಕಾರಿಯಾಗುವುದು. ಮತ್ತೊಮ್ಮೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮರುಪರಿಶೀಲನೆ ನಡೆಸಿ ಹೊಸನಗರ ವಿಧಾನಸಭಾ ಕ್ಷೇತ್ರವನ್ನಾಗಿ ಘೋಷಿಸುವಂತೆ ತಾಲ್ಲೂಕು ಒಕ್ಕಲಿಗರ…

Hombuja

ಪ್ರೊ. ಶಾಂತಿನಾಥ ದಿಬ್ಬದರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2026ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿದ್ದಾರೆ. ಈ ಪ್ರಶಸ್ತಿಯನ್ನು…

ಹೊಸನಗರ

ಹೊಸನಗರ ತಾಲೂಕು ಕುಂಬಾರರ 19ನೇ ವಾರ್ಷಿಕ ಮಹಾಸಭೆ | ಮನಸ್ಸು ಕಟ್ಟುವ ಮೂಲಕ ಸಮಾಜ ಸಂಘಟನೆಗೆ ಮುಂದಾಗಿ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಹಿಂದುಳಿದ ಸಮಾಜವಾಗಿರುವ ಕುಂಬಾರ ಜನಾಂಗದವರು ಸಂಘಟಿತರಾಗಿ ತಮ್ಮ ಕುಲಕಸುಬನ್ನು ಯಾವುದೇ ಕೀಳರಿಮೆ ಇಲ್ಲದೆ ನಿರ್ವಹಿಸುವಂತಾಗಬೇಕು ಹಾಗೂ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಸಂಸ್ಕಾರಯುತ ಶಿಕ್ಷಣವನ್ನು ಕೊಡಿಸಿ ಉತ್ತಮ ಸಮಾಜ ನಿರ್ಮಾಣದಲ್ಲಿ ತೊಡಗುವಂತೆ…