Ripponpete

Ripponpete

ಮಲೆನಾಡಿನಲ್ಲಿ ಹೆಚ್ಚಿದ ಮಣ್ಣಿನ ಮಡಿಕೆಗಳಿಗೆ ಬೇಡಿಕೆ | ಪಾರಂಪರಿಕ ಉದ್ಯಮಕ್ಕೆ ಪುನರ್ಜೀವನ ಆರೋಗ್ಯ-ಪರಿಸರದತ್ತ ಜನರ ಒಲವು

ರಿಪ್ಪನ್‌ಪೇಟೆ ; ಇತ್ತೀಚಿನ ದಿನಗಳಲ್ಲಿ ಮಲೆನಾಡು ಪ್ರದೇಶದಲ್ಲಿ ಮಣ್ಣಿನಿಂದ ತಯಾರಿಸಲಾದ ಪಾತ್ರೆಗಳು ಹಾಗೂ ದಿನೋಪಯೋಗಿ ಪರಿಕರಗಳಿಗೆ ಅಪಾರ ಬೇಡಿಕೆ ಕಂಡು ಬರುತ್ತಿದೆ. ಒಮ್ಮೆ ಕಾಲದಲ್ಲಿ ನಶಿಸುತ್ತಿದೆ ಎನ್ನಲಾಗಿತ್ತಿದ್ದ ಮಣ್ಣಿನ ಪಾತ್ರೆ ಉದ್ಯಮ ಇದೀಗ…

Ripponpete

ರಿಪ್ಪನ್‌ಪೇಟೆ ; ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಸ್ಲೀಪರ್ ಕೋಚ್ ಬಸ್ !

ರಿಪ್ಪನ್‌ಪೇಟೆ ; ಬೆಂಗಳೂರಿಗೆ ಹೊರಟ್ಟಿದ್ದ ಸ್ಲೀಪರ್ ಕೋಚ್ ಬಸ್‌ವೊಂದು ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಘಟನೆ ತಡರಾತ್ರಿ 10:45 ರ ಸುಮಾರಿಗೆ ಅರಸಾಳು ಮತ್ತು ಸೂಡೂರು ನಡುವೆ ನಡೆದಿದೆ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್‌…

Ripponpete

ರಿಪ್ಪನ್‌ಪೇಟೆ ; ವಿವಿಧೆಡೆ 77ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ ; 77ನೇ ಗಣರಾಜ್ಯೋತ್ಸವವನ್ನು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ಆವರಣದಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ, ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ.ರಾಜುರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿ ಪೀಠೋಪಕರಣಗಳ ಧ್ವಂಸ, ದೂರು

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಯುವಕನೋರ್ವ ಏಕಾಏಕಿ ನುಗ್ಗಿ ವಾರ್ಡ್‌ನಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ತನ್ನ ಅಣ್ಣ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಸಾವನ್ನಪ್ಪಿರುವ ವಿಷಯದಿಂದಾಗಿ…

Ripponpete

ರಿಪ್ಪನ್‌ಪೇಟೆ ; ಕಾಣೆಯಾದ ಯುವಕನ ಪತ್ತೆಗೆ ಮನವಿ

ಹೊಸನಗರ ; ತಾಲೂಕಿನ ಹುಂಚ ಗ್ರಾಮದ ಮಾರ್ನಮಿಬೈಲು ನಿವಾಸಿ ಧನುಷ್ ಎನ್.ಡಿ (25) ಎಂಬ ಯುವಕ ಜ.19 ರಂದು ಬೆಳಗ್ಗೆ ಮನೆಯಿಂದ ಶಿವಮೊಗ್ಗದ ಮಹೇಂದ್ರ ಶೋರೂಮ್‌ಗೆ ತೆರಳುವುದಾಗಿ ಹೇಳಿ ಹೊರಟು ಹೋಗಿದ್ದು ಈವರೆಗೂ…

Ripponpete

ಶ್ರೀ ರಾಮಕೃಷ್ಣ ವಿದ್ಯಾಲಯದ ಹೋರಾಟಕ್ಕೆ ಜಯ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ – ಪೋಷಕರು ನಿರಾಳ

ರಿಪ್ಪನ್‌ಪೇಟೆ ; 2024–25ನೇ ಶೈಕ್ಷಣಿಕ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್‌ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಯಲ್ಲಿ ಉಂಟಾಗಿದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಶಾಲೆಯ ಆಡಳಿತ ಮಂಡಳಿಯ ಸತತ ಹೋರಾಟದ…

Ripponpete

ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಹಿಂದೂ ಸಂಗಮಕ್ಕೆ ಸಿದ್ಧತೆ

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತ್‌ಗಳಲ್ಲಿ ಆರ್.ಎಸ್.ಎಸ್. ಕಾರ್ಯಾಲಯ ಪಾಂಚಜನ್ಯದಲ್ಲಿ ಹಿಂದೂ ಸಂಗಮಕ್ಕೆ ಭರದ ಸಿದ್ದತೆ ನಡೆಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ವಿನಯ್‌ಶೆಟ್ಟಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Ripponpete

ಹುಂಚ ; ಬಿಎಸ್‌ಎನ್‌ಎಲ್‌ಗೆ ಗ್ರಾಮಸ್ಥರಿಂದ ಭಾವಪೂರ್ಣ ಶ್ರದ್ಧಾಂಜಲಿ !

ರಿಪ್ಪನ್‌ಪೇಟೆ ; ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಬಿಎಸ್‌ಎನ್‌ಎಲ್ ಪ್ರತಿಕೃತಿಯ…

Ripponpete

ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪಿದ ರಿಪ್ಪನ್‌ಪೇಟೆಯ ದೊಡ್ಡಿನಕೊಪ್ಪ ಸ್ತ್ರೀಶಕ್ತಿ ಭವನ ಕಟ್ಟಡ

ರಿಪ್ಪನ್‌ಪೇಟೆ ; ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಬಳಿ ಈ ಹಿಂದಿನ ತಾಲ್ಲೂಕು ಪಂಚಾಯಿತ್ ಅನುದಾನದಡಿಯಲ್ಲಿ ಸುಮಾರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ಸ್ತ್ರೀಶಕ್ತಿ ಭವನ ಸರಿಯಾದ ನಿರ್ವಹಣೆಯಿಲ್ಲದೆ ಕಿಟಕಿ, ಬಾಗಿಲುಗಳು…

Ripponpete

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ; ಮಳಲಿ ಶ್ರೀಗಳು

ರಿಪ್ಪನ್‌ಪೇಟೆ ; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನೊಂದಿಗೆ ಹೆಚ್ಚು ಅಂಕ ಗಳಿಸುವಂತೆ ಪೋಷಕರು ಶಿಕ್ಷಕರು ಒತ್ತಡ ಹಾಕದ ಅವರ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಕೊಡುವುದರೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ ಸಮಾಜದಲ್ಲಿ ಉತ್ತಮ…