
ನವೋದಯ & ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯಿಸ್‌ಗೆ ‘ನವೋದಯ ಭೂಷಣ’ ಪ್ರಶಸ್ತಿ
ರಿಪ್ಪನ್‌ಪೇಟೆ ; ನ. 23ರಂದು ಬೆಂಗಳೂರಿನ ಶಿಕ್ಷಕರ ಭವನದಲ್ಲಿ ಭವ್ಯವಾಗಿ ನಡೆದ ನವೋದಯ ಹಬ್ಬ – 2025, ದಶಮಾನೋತ್ಸವದ ಸಮಾರಂಭದಲ್ಲಿ, ನವೋದಯ & ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯಿಸ್‌ಗೆ ಸಮಾಜಸೇವೆ…








