Ripponpete

Ripponpete

ಗೋವಾದ ಪರ್ತಗಾಳಿಗೆ ರಿಪ್ಪನ್‌ಪೇಟೆಯಿಂದ ಉಪ್ಪಿನಕಾಯಿ !

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ ಭಾಗದ ಅಪ್ಪೆಮಿಡಿ ಉಪ್ಪಿನಕಾಯಿ ರಾಜ್ಯಾದ್ಯಂತ ಅಲ್ಲದೇ ಹೊರ ರಾಜ್ಯದಲ್ಲೂ ಪ್ರಖ್ಯಾತಿ ಪಡೆದಿದೆ. ಹೌದು, ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ 550 ವರ್ಷ ಪೂರೈಸಿದ ಸಂಭ್ರಮಕ್ಕೆ ನ.27 ರಿಂದ ಡಿ.7ರವರೆಗೆ…

Ripponpete

ಗರ್ತಿಕೆರೆಯಲ್ಲಿ ನ. 23 ರಂದು ಅಮೃತ ಸ್ನೇಹ ಸಮ್ಮಿಲನ, ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ

ರಿಪ್ಪನ್‌ಪೇಟೆ ; ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನ. 23 ರ ಭಾನುವಾರ ಬೆಳಗ್ಗೆ 9.30 ಕ್ಕೆ ಅಮೃತ…

Featured

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲಾ ಮಟ್ಟದ ವಿವಿಧ ತಾಲ್ಲೂಕಿನ ಗ್ರಾಮೀಣ ಭಾಗದ 5ನೇ ತರಗತಿಯ 150 ವಿದ್ಯಾರ್ಥಿಗಳು ಪಿಎಂಶ್ರೀ ನವೋದಯ ವಿದ್ಯಾಲಯಕ್ಕೆ ಭಾನುವಾರ ಪ್ರವಾಸ ಕೈಗೊಂಡರು. ಪಿಎಂಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ…

Ripponpete

ಪ್ರತಿಭಾ ಕಾರಂಜಿ ಮಕ್ಕಳ ಸಾಂಸ್ಕೃತಿಕ ಮತ್ತು ಮಾನಸಿಕ ಜ್ಞಾನತ್ವಕ್ಕೆ ಪೂರಕ ; ಶೇಷಾಚಲ ಜಿ.ನಾಯ್ಕ್

ರಿಪ್ಪನ್‌ಪೇಟೆ ; ಪ್ರತಿಭಾ ಕಾರಂಜಿ ಮಕ್ಕಳ ಸಾಂಸ್ಕೃತಿಕ ಮತ್ತು ಮಾನಸಿಕ ಜ್ಞಾನತ್ವಕ್ಕೆ ಪೂರಕ ವಾತಾವರಣ ಸೃಷ್ಠಿಸಲಿದೆ ಎಂದು ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಮತ್ತು ಪಿ.ಎಂ.ಪೋಷಣ್ ಅಭಿಯಾನ ಸಹಾಯಕ ನಿರ್ದೇಶಕ ಶೇಷಾಚಲ ಜಿ.ನಾಯ್ಕ್…

ಅಪರಾಧ ಸುದ್ದಿ

ಅಡಿಕೆ ತೋಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕ ಸಾವು !

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಗ್ರಾಮದ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತ ದುರ್ಧೈವಿ. ಇಂದು ಮಧ್ಯಾಹ್ನ ಈ ಘಟನೆ…

Ripponpete

ರಾಷ್ಟ್ರದ ಪರಮ ವೈಭವವೇ ಆರ್.ಎಸ್.ಎಸ್ ಗುರಿ ; ಲೋಹಿತಾಶ್ವ ಕೇದಿಗೆರೆ

ರಿಪ್ಪನ್‌ಪೇಟೆ ; ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ “ಮಂಥನ” ಹೊಸನಗರ ವತಿಯಿಂದ ಸಂವಾದ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಕೃಷಿಕ್ಷೇತ್ರದ ಸಾಧಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅನಂತಮೂರ್ತಿ ಜವಳಿ ಅವರು ಮತ್ತು ಆರೆಸೆಸ್ಸ್…

Ripponpete

ದೆಹಲಿ ದಾಳಿ ಖಂಡಿಸಿ ರಿಪ್ಪನ್‌ಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮಾನವ ಸಪರಳಿ | ನ. 20 ರಂದು ರಿಪ್ಪನ್‌ಪೇಟೆಯಲ್ಲಿ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ

ರಿಪ್ಪನ್‌ಪೇಟೆ ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತಾಂದ ಜಿಹಾದಿ ಉಗ್ರಹ ದಾಳಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಇಸ್ಮಾಮಿಕ್ ಭಯೋತ್ಪಾದಕರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನೂರಾರು…

Ripponpete

ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ

ರಿಪ್ಪನ್‌ಪೇಟೆ ; ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ತವ್ಯನಿರತ…

Ripponpete

ಸತತ 4ನೇ ಬಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಶ್ರೇಯಾ

ರಿಪ್ಪನ್‌ಪೇಟೆ ; ಇಲ್ಲಿನ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರು ಉತ್ತರ ವಲಯದ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ…

ಹೊಸನಗರ

ವಿದೇಶದಿಂದ ತಾಯ್ನಾಡಿಗೆ ಮರಳಿದ ಎರಡೇ ದಿನಕ್ಕೆ ಹೃದಯಾಘಾತಕ್ಕೆ ವ್ಯಕ್ತಿ ಬಲಿ !

ರಿಪ್ಪನ್‌ಪೇಟೆ : ಉದ್ಯೋಗದ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದ ವ್ಯಕ್ತಿ, ತಾಮ್ನಾಡಿಗೆ ಬಂದ ಎರಡೇ ದಿನದಲ್ಲಿ ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗ್ರಾಮದ ಮದೀನಾ ಕಾಲೋನಿಯ ಇಮ್ರಾನ್ (36) ಮೃತ ವ್ಯಕ್ತಿ. ಮೂರು ವರ್ಷಗಳಿಂದ ಸೌದಿ…