Ripponpete

Ripponpete

ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕ ತಂದೊಡ್ಡುತ್ತಿದೆ ಜೆಜೆಎಂ ಕಾಮಗಾರಿ ; ಗ್ರಾಮಸ್ಥರ ಆಕ್ರೋಶ

ರಿಪ್ಪನ್‌ಪೇಟೆ : ಪ್ರತಿ ಮನೆಗೂ ನಲ್ಲಿ ನೀರೊದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯು ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕ ತಂದೊಡ್ಡುತ್ತಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Hombuja

ದೀಪಾವಳಿ ಪಾಡ್ಯದಂದು ಪೂಜಿಸುವ ಗೋಮಾತೆ ಕಾಮಧೇನು ; ಹೊಂಬುಜ ಶ್ರೀ

ಹೊಂಬುಜ ; “ಹಾಲನ್ನು ನಿಸ್ವಾರ್ಥವಾಗಿ ನೀಡುತ್ತಿರುವ ಗೋವುಗಳು ಜನಸಮುದಾಯವನ್ನು ಪೋಷಣೆ ಮಾಡುವ ಮಾತೆ. ದೀಪಾವಳಿಯ ಪಾಡ್ಯ ಸುದಿನದಂದು ಗೋಪೂಜೆ ಸಂಸ್ಕಾರವು ಭಾರತೀಯ ಧರ್ಮಪರಂಪರೆಯ ಮಹತ್ವವನ್ನು ಸಾರುತ್ತವೆ” ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ…

Ripponpete

ಮದ್ಯವರ್ಜನಕ್ಕೆ ಸೇವಾ ಸ್ಪೂರ್ತಿ ತಮ್ಮಡಿಕೊಪ್ಪದ ಬಾಲಚಿಕ್ಕು ಅಮ್ಮ ಶ್ರೀ ಕರಿಬಸವೇಶ್ವರ ಹಾಗೂ ಬಾಲಸುಬ್ರಹ್ಮಣ್ಯ ದೇವಸ್ಥಾನ

ರಿಪ್ಪನ್‌ಪೇಟೆ ; ತಮ್ಮಡಿಕೊಪ್ಪದ ಶ್ರೀ ಕರಿಬಸವೇಶ್ವರ ಶ್ರೀ ಬಾಲಚಿಕ್ಕಮ್ಮ ಹಾಗೂ ಬಾಲಸುಬ್ರಹ್ಮಣ್ಯ ಪರಿವಾರ ದೇವರ ಸನ್ನಿಧಾನದಲ್ಲಿ ಪ್ರತಿ ಭಾನುವಾರ ದೇವರ ಸನ್ನಿಧಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ಆದ ನಂತರ ಪ್ರತಿ ಭಾನುವಾರವು ಮದ್ಯವರ್ಜನ…

Ripponpete

ಹೊಂಬುಜದಲ್ಲಿ ಭಗವಾನ ಶ್ರೀ ಮಹಾವೀರ ತೀರ್ಥಂಕರರ ನಿರ್ವಾಣ ಕಲ್ಯಾಣ | ಸಾತ್ವಿಕ ಜೀವನ ಮೌಲ್ಯಗಳ ಉಪದೇಶ ಶ್ರೀ ಮಹಾವೀರ ತೀರ್ಥಂಕರರ ಪ್ರೇರಣೆ ; ಶ್ರೀಗಳು

ಹೊಂಬುಜ ; “ಜೈನ ಧರ್ಮದ 24ನೇಯ ತೀರ್ಥಂಕರರಾದ ಶ್ರೀ ಮಹಾವೀರ ಸ್ವಾಮಿಯವರ ಅಹಿಂಸಾ ಧರ್ಮದ ಸೂತ್ರಗಳು ಹಾಗೂ ಪರಸ್ಪರ ವಾತ್ಸಲ್ಯಮಯ ಜೀವನದ ಸಾತ್ವಿಕ ದಿನಚರಿಯ ಉಪದೇಶಗಳು ಮಾನವ ಕಲ್ಯಾಣಾಭ್ಯುದಯಕ್ಕೆ ಪ್ರೇರಣೆ ನೀಡಿವೆ” ಎಂದು…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಗ್ರಾಮ ದೇವರ ಹಿತ್ತಾಳೆ, ಪಂಚಲೋಹದ ಮೂರ್ತಿಗಳ ಕಳವು, ದೂರು ದಾಖಲು

ರಿಪ್ಪನ್‌ಪೇಟೆ ; ಇಲ್ಲಿನ ಬೆನವಳ್ಳಿ ಗ್ರಾಮದ ಮಜರೆ ಬೈರಾಪುರ-ಮುಡುಬಾ ಗ್ರಾಮದ ಗ್ರಾಮದೇವರ ಹಿತ್ತಾಳೆ, ಪಂಚಲೋಹದ ಕುದುರೆ ಮತ್ತು ದೇವರ ಪ್ರಭಾವಳಿ, ಛತ್ರಿಗಳನ್ನು ಕಳವು ಮಾಡಲಾಗಿದೆ ಎಂದು ಗ್ರಾಮಸ್ಥರು ರಿಪ್ಪನ್‌ಪೇಟೆ ಠಾಣೆಗೆ ದೂರು ನೀಡಿರುವ…

Ripponpete

ರಿಪ್ಪನ್‌ಪೇಟೆಯಲ್ಲಿ ದೀಪಾವಳಿ ಹಬ್ಬದ ಸಂತೆ ಖರೀದಿ ಭರಾಟೆ ಜೋರು

ರಿಪ್ಪನ್‌ಪೇಟೆ ; ಬೆಳಕಿನ ಹಬ್ಬ ದೀಪಾವಳಿ ಆರಂಭಕ್ಕೂ ಸೋಮವಾರ ಇಂದು ರಿಪ್ಪನ್‌ಪೇಟೆಯ ವಾರದ ಸಂತೆ ಖರೀದಿ ಬಲು ಜೋರಾಗಿ ಸಂತೆ ಮಾರುಕಟ್ಟೆಯಲ್ಲಿ ಜನಜಂಗುಲಿ ತುಂಬಿ ತುಳುಕುವಂತಾಗಿತು. ದೀಪಾವಳಿ ಹಬ್ಬ ಬಂತೆಂದರೆ ಪಟಾಕಿ, ತರಕಾರಿ,…

Ripponpete

ರಿಪ್ಪನ್‌ಪೇಟೆ ; ವಿವಿಧೆಡೆ ಗ್ರಾಮ ದೇವರುಗಳ ದೀಪಾವಳಿ ನೋನಿ ಪೂಜೆ ಸಂಭ್ರಮ

ರಿಪ್ಪನ್‌ಪೇಟೆ ; ದೀಪಾವಳಿಗೆ ಮುನ್ನ ಮಲೆನಾಡಿನ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಗ್ರಾಮದ ಚೌಡೇಶ್ವರಿ ತಾಯಿ ಪರಿವಾರ ದೇವರುಗಳಿಗೆ ನೋನಿ ಪೂಜೆಯು ಸಂಭ್ರಮ ಸಡಗರದೊಂದಿಗೆ ಇಂದು ನಡೆಯುತ್ತಿದೆ‌. ಸಮೀಪದ ಬೆಳಕೋಡು ಗ್ರಾಮದ ಚೌಡೇಶ್ವರಿ ತಾಯಿ ಪರಿವಾರ…

Ripponpete

ಜೆಜೆಎಂ ಕಾಮಗಾರಿ ಹೆಸರಿನಲ್ಲಿ ರಸ್ತೆ ಕಿತ್ತು ಹಾಕಿದ ಗುತ್ತಿಗೆದಾರ ; ಕಾಮಗಾರಿ ನಡೆಸದಂತೆ ಆಕ್ರೋಶ

ರಿಪ್ಪನ್‌ಪೇಟೆ ; ಮನೆಮನೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಜೆ.ಜೆ.ಎಂ ಕಾಮಗಾರಿ ಪೂರ್ಣಗೊಳಿಸುವ ತರಾತುರಿಯಿಂದಾಗಿ ಕಳೆದ ವರ್ಷದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಶಾಂತಪುರ-ಗರ್ತಿಕೆರೆ ಸಂಪರ್ಕದ ಲೋಕೋಪಯೋಗಿ ಇಲಾಖೆಯವರು ನಿರ್ವಹಿಸಲಾದ…

Ripponpete

ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು !

ರಿಪ್ಪನ್‌ಪೇಟೆ ; ಇಲ್ಲಿನ ಗವಟೂರು ಗ್ರಾಮದ ನಿವಾಸಿ ಗೀತಾ (33) ಗೃಹಿಣಿ ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಕ್ತಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಇವರನ್ನು ವೈದ್ಯರ…

Ripponpete

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಲು ಕರೆ

ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು. ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು…