Ripponpete

Ripponpete

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ…

Ripponpete

ಎಸ್.ಎಲ್. ಭೈರಪ್ಪರಿಗೆ ರಿಪ್ಪನ್‌ಪೇಟೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ರಿಪ್ಪನ್‌ಪೇಟೆ : ಕನ್ನಡ ಸಾಹಿತ್ಯದ ಮಹಾಮುನಿ, ಕಾದಂಬರಿಗಳ ಚಕ್ರವರ್ತಿ, ಅನನ್ಯ ಚಿಂತಕ ಎಸ್. ಎಲ್. ಭೈರಪ್ಪರ ಅಗಲಿಕೆಯಿಂದ ಸಾಹಿತ್ಯ ಜಗತ್ತು ಶೂನ್ಯವಾಗಿದೆ. ಈ ಅಶಕ್ತಿಯನ್ನು ಹಂಚಿಕೊಳ್ಳುವ ಉದ್ದೇಶದಿಂದ ರಿಪ್ಪನ್‌ಪೇಟೆ ಕನ್ನಡ ಸಾಹಿತ್ಯ ಪರಿಷತ್…

Hombuja

ಶರನ್ನವರಾತ್ರಿ ಪರ್ವಾಚರಣೆ  ತೃತೀಯ ದಿನ ಮುತ್ತಿನಂತೆ ಧ*ರ್ಮಪ್ರಜ್ಞೆ ಪ್ರತಿಫಲಿಸಲಿ ; ಹೊಂಬುಜ ಶ್ರೀ

ಹೊಂಬುಜ ; “ಮುತ್ತಿನಂತೆ ಪ್ರತಿಯೋರ್ವರ ಅಂತರಂಗದಲ್ಲಿ ಧರ್ಮಪ್ರಜ್ಞೆ ಪ್ರೇರಣೆ ನೀಡುವಂತಾಗಲಿ” “ಕಲ್ಮಶರಹಿತ, ನಿರ್ವಿಕಾರಭಾವದ ಮನೋಭಾವವನ್ನು ರೂಢಿಸಿಕೊಂಡು ಸುಲಲಿತ ಜೀವನ ನಿರ್ವಹಣೆ ಮಾಡುವಂತಾಗಲಿ” ಎಂದು ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು…

Ripponpete

ಶರನ್ನವರಾತ್ರಿ ದ್ವಿತೀಯ ದಿನ | ಶ್ರೀ ಭೈರವ ಪದ್ಮಾವತಿ ದೇವಿ ಆರಾಧನೆಯ ಸತ್ಫಲ ಲಭಿಸಲಿ ; ಹೊಂಬುಜ ಶ್ರೀ

ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶರನ್ನವರಾತ್ರಿ ದ್ವಿತೀಯ ದಿನದ ಪೂಜಾ ವಿಧಿ-ವಿಧಾನಗಳು ಜೈನಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು…

Ripponpete

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲ ಈ ಗ್ರಾ.ಪಂ‌. ವ್ಯಾಪ್ತಿಯಲ್ಲಿ ಇಂದು ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಇಂದು (ಸೆ.23) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ಕೇಂದ್ರದ ತ್ರೈಮಾಸಿಕ ನಿರ್ವಹಣೆಯನ್ನು ಹಾಗೂ ಹಾಟ್ ಲೈನ್ ವಿಭಾಗದ…

Ripponpete

ಪ್ರತಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಅಗತ್ಯ ; ಡಾ. ಹೇಮಂತ್

ರಿಪ್ಪನ್‌ಪೇಟೆ ; 40 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಪ್ರತಿ ಆರು ತಿಂಗಳಿಗೊಮ್ಮ ಹೃದಯ ತಪಾಸಣೆಯೊಂದಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯದಲ್ಲಿನ ಸಮಸ್ಯೆಯನ್ನು ತಳಿಯಬಹುದು ಎಂದು ಮೆಗ್ಗಾನ್ ಆಸ್ಪತ್ರೆಯ ಹೃದಯ ತಜ್ಞೆ ಡಾ. ಹೇಮಂತ್…

Ripponpete

ಅಮ್ಮನಘಟ್ಟ ಕ್ಷೇತ್ರದ ಅಭಿವೃದ್ದಿಗೆ ಆಧ್ಯತೆ ; ಸಚಿವ ಮಧು ಬಂಗಾರಪ್ಪ

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ ಸರ್ವಾಂಗೀಣ ಅಭಿವೃದ್ದಿಗೆ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಮಾದರಿಯಲ್ಲಿ ಆಧ್ಯತೆ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಕೋಡೂರು…

Hombuja

ಶರನ್ನವರಾತ್ರಿ ಧಾರ್ಮಿಕ ವಿಧಿ ವಿಧಾನ – ಘಟಸ್ಥಾಪನೆ | ಸುಶೋಭಿತ ಅಭೀಷ್ಟವರಪ್ರದಾಯಿನಿ ಹರಸಲಿ ; ಹೊಂಬುಜ ಶ್ರೀ

ಹೊಂಬುಜ ; “ಸರ್ವರಿಗೂ ಅಭೀಷ್ಟವರಪ್ರದಾಯಿನಿ ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸದಾ ಹರಸಲಿ” ಎಂದು ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…

Ripponpete

ರಿಪ್ಪನ್‌ಪೇಟೆಯಲ್ಲಿ ಸಂಭ್ರಮ ಸಡಗರದೊಂದಿಗೆ ಈದ್ ಮಿಲಾದ್ ಆಚರಣೆ

ರಿಪ್ಪನ್‌ಪೇಟೆ ; ಇಲ್ಲಿನ ಜುಮ್ಮಾಮಸೀದಿ ಮತ್ತು ಮೆಕ್ಕಾ ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ ಸಡಗರದ ಮೆರವಣಿಗೆಯೊಂದಿಗೆ ಆಚರಿಸಿದರು. ಹೊಸನಗರ ರಸ್ತೆಯಲ್ಲಿರುವ ಜುಮ್ಮಾಮಸೀದಿ ಮತ್ತು ಮೆಕ್ಕಾ ಮಸೀದಿಯಿಂದ ಸಾಗರ ರಸ್ತೆಯಲ್ಲಿರುವ…

Ripponpete

ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 6ನೇ ಬಾರಿಗೆ ಡಾ. ಜೆ. ಜಿ. ಮಂಜುನಾಥ ಜಂಬಳ್ಳಿ

ರಿಪ್ಪನ್‌ಪೇಟೆ ; ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ. ಜಿ. ಮಂಜುನಾಥರವರು ಸತತ 6ನೇ ಬಾರಿ ಸ್ಥಾನ ಪಡೆದಿದ್ದಾರೆ.…