Ripponpete

Ripponpete

ವಿದ್ಯುತ್ ತಗುಲಿ 2 ಜಾನುವಾರುಗಳು ಸಾವು, ಪ್ರಾಣಾಪಾಯದಿಂದ ಪಾರಾದ ಯುವತಿ !

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿ ಎಂಬಲ್ಲಿ ವಿದ್ಯುತ್ ಕಂಬದ ಬಳಿ ಮೇಯುತ್ತಿದ್ದ ಎರಡು ಜಾನುವಾರುಗಳಿಗೆ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.…

Ripponpete

ವಿಜೃಂಭಣೆಯಿಂದ ಜರುಗಿದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ 2ನೇ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ ; ಸಮೀಪದ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವವು ಇಂದು ವಿಜೃಂಭಣೆಯಿಂದ ಜರುಗಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್‌ಜೋಯ್ಸ್ ನೇತೃತ್ವದಲ್ಲಿ ದೇವಿಗೆ ವಿಶೇಷ ಅಲಂಕಾರ, ಪೂಜಾ…

ಅಪರಾಧ ಸುದ್ದಿ

ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ; ವ್ಯಕ್ತಿ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ ; ನಾಡಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಸಮೀಪದ ಹಿರಿಯೋಗಿ ಗ್ರಾಮದಲ್ಲಿ ನಡೆದಿದೆ. ದೇವರಾಜ (47) ಮೃತ ದುರ್ದೈವಿ. ಹಿರಿಯೋಗಿ ಗ್ರಾಮದ…

Ripponpete

ಹುಂಚ ಸಹಕಾರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಗಿರೀಶ್ ಆಯ್ಕೆ

ರಿಪ್ಪನ್‌ಪೇಟೆ ; ಇಲ್ಲಿಗೆ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಆಯ್ಕೆಯಾಗಿದ್ದಾರೆ. ಸೆ.10 ರ ಬುಧವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ…

Ripponpete

ಸಮಾಜಮುಖಿ ಕಾರ್ಯದಲ್ಲಿ ಮೆರಗು ತೋರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಪ್ರಶಸ್ತಿ

ರಿಪ್ಪನ್‌ಪೇಟೆ ; ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಬಗ್ಗೆ ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ…

Ripponpete

ಪರ್ಯೂಷಣ ಪರ್ವ ಸಂಪನ್ನ | ಅಹಿಂಸಾಭಾವದ ಮೈತ್ರಿಭಾವವು ಸರ್ವತ್ರ ಕ್ಷೇಮವನ್ನುಂಟು ಮಾಡುತ್ತದೆ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ದಶಧರ್ಮಗಳ ಆಚರಣೆಯ ಮರ್ಮವನ್ನರಿಯುವ ಪರ್ಯೂಷಣ ಪರ್ವವು ಹನ್ನೊಂದನೇಯ ದಿನದಂದು ಸಂಪನ್ನಗೊಂಡಿತು.…

Ripponpete

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿ ತಾವರೆಕೆರೆಯಲ್ಲಿ ಜಲಸ್ತಂಭನ

ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಕಳೆದ 11 ದಿನಗಳ ಕಾಲ ಪ್ರತಿಷ್ಟಾಪಿಸಲಾದ ಗಣಪತಿಮೂರ್ತಿ 19 ಗಂಟೆಗಳ ರಾಜಬೀದಿ ಉತ್ಸವದೊಂದಿಗೆ ಇಂದು ಗವಟೂರಿನ ತಾವರೆಕೆರೆಯಲ್ಲಿ 12:40 ಕ್ಕೆ…

Ripponpete

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಹೊಸನಗರ ; ತಾಲೂಕಿನಿಂದ ಶಿವಮೊಗ್ಗ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ತಾಲೂಕಿನ ಬೈಸಗುಂದ ಸರ್ಕಾರಿ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಮಂಜಪ್ಪ, ತಳಲೆ ಶಾಲೆಯ ಸಹ ಶಿಕ್ಷಕಿ ಜೆ.ಶಿಲ್ಪಾ, ಮಲೆನಾಡು ಪ್ರೌಢ…

Ripponpete

ಅನಂತಗುಣ ಪ್ರಾಪ್ತಿಗಾಗಿ ಬ್ರಹ್ಮಚರ್ಯ ನಿಯಮ ಪಾಲನೆ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ದಶಲಕ್ಷಣ ಪರ್ವದ 10ನೇ ದಿನದಂದು ಉತ್ತಮ ಬ್ರಹ್ಮಚರ್ಯ ವ್ರತಾಚರಣೆ ಮತ್ತು ನಿಯಮಗಳ ಪಾಲನೆಯಿಂದ ಪ್ರತಿಯೋರ್ವರಿಗೂ ಅನಂತಗುಣ ಪ್ರಾಪ್ರಿಯಾಗುತ್ತದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

Ripponpete

ರಿಪ್ಪನ್‌ಪೇಟೆ ; ಜಾನಪದ ಕಲಾ ತಂಡಗಳ ಮೆರಗಿನಲ್ಲಿ ಗಣೇಶಮೂರ್ತಿಯ ವಿಸರ್ಜನಾ ಮೆರವಣಿಗೆಗೆ ಚಾಲನೆ

ರಿಪ್ಪನ್‌ಪೇಟೆ ; ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣೇಶಮೂರ್ತಿಯ ವಿಸರ್ಜನೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ ವಿಸರ್ಜನ ಪೂಜೆಯು ಮಧ್ಯಾಹ್ನ 12.30…