Ripponpete

Ripponpete

ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ; ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಟಾಪನೆ

ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆಯೊಂದಿಗೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ…

Ripponpete

ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ಕಂಗೊಳಿಸಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

ರಿಪ್ಪನ್‌ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ…

Ripponpete

ಜೈನಾಚಾರದ ಅನುಷ್ಠಾನಗಳ ಪ್ರತಿಪಾದಕಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ‘ಜೈನ ಧರ್ಮದ ಮೂಲ, ಸಿದ್ದಾಂತಗಳ ಅನುಷ್ಠಾನಗಳ ಪ್ರತಿಪಾದಕರಾಗಿ ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀಯವರಾಗಿದ್ದರು. ಧರ್ಮ ಪ್ರಸಾರದ ಅಗ್ರಪಂಕ್ತಿಯಲ್ಲಿನ ದಿಗಂಬರ ಮುನಿಚರ್ಯೆಯ ಐತಿಹ್ಯದ ಕುರಿತ ಅವರ ಪ್ರತಿಪಾದನೆಯು ಅನುಕರಣೀಯವಾದುದು’…

Ripponpete

ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸಿ ; ಶಿವಮೊಗ್ಗ ಎಸ್‌ಪಿ

ರಿಪ್ಪನ್‌ಪೇಟೆ ; ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ನಡೆದುಕೊಳ್ಳುವಂತೆ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ರಿಪ್ಪನ್‌ಪೇಟೆಯ ಪೊಲೀಸ್‌ ಠಾಣೆಯಲ್ಲಿ…

Ripponpete

ರಿಪ್ಪನ್‌ಪೇಟೆ ಠಾಣೆಗೆ ತೆರಳಿ ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ, ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ

ರಿಪ್ಪನ್‌ಪೇಟೆ ; ವರ್ಷಕೊಮ್ಮೆ ಬರುವ ಗೌರಿ ಹಬ್ಬಕ್ಕೆ ಬಾಗಿನ ನೀಡುವ ಕೆಲಸ ಪ್ರತಿಯೊಬ್ಬ ಸಹೋದರನು ಮಾಡಬೇಕು. ಬಾಗಿನ ಮುತ್ತೈದೆಯರ ಪ್ರತೀಕ. ಕರ್ತವ್ಯದ ಒತ್ತಡದಲ್ಲಿ ಮಹಿಳಾ ಪೊಲೀಸರು ಹಬ್ಬ ಹರಿದಿನಗಳಿಂದ ದೂರವಿರುವಂತಾಗಿದೆ. ಇದನ್ನರಿತ ಹುಂಚ…

Ripponpete

ಕ್ರೀಡಾಕೂಟ ; ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ರಿಪ್ಪನ್‌ಪೇಟೆ ; ಪಟ್ಟಣದ ಚಿನ್ನೇಗೌಡ ಕ್ರೀಡಾಂಗಣದಲ್ಲಿ ನಡೆದ ಕೆರೆಹಳ್ಳಿ ಹೋಬಳಿ ಮಟ್ಟದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಕ್ರೀಡಾಕೂಟದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯವು ಅತ್ಯುತ್ತಮ ಸಾಧನೆ ಮೆರೆದಿದೆ. ಶಾಲೆಯ ಪ್ರತಿಭಾವಂತ…

ಭದ್ರಾವತಿ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣೇಶೋತ್ಸವ ; ಈ ಬಾರಿ ಏನೆಲ್ಲಾ ಕಾರ್ಯಕ್ರಮಗಳಿವೆ?

ರಿಪ್ಪನ್‌ಪೇಟೆ ; ಇದೇ ಆಗಸ್ಟ್ 27 ರಿಂದ ಸೆಪ್ಟೆಂಬರ್ 6ರ ವರೆಗೆ 11 ದಿನಗಳ ಕಾಲ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿಯವರ 58ನೇ ವರ್ಷದ ಗಣಪತಿ ಪ್ರತಿಷ್ಟಾಪನಾ ಕಾರ್ಯಕ್ರಮ…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಪಂಚಮ ಶ್ರಾವಣ ಶುಕ್ರವಾರದ ವಿಶೇಷ ಪೂಜೆ | ಭಕ್ತಿಯಿಂದ ಧರ್ಮಾಚರಣೆ ಶ್ರೇಷ್ಠವಾದುದು ; ಶ್ರೀಗಳು

ರಿಪ್ಪನ್‌ಪೇಟೆ ; “ಭಕ್ತಿಯಿಂದ ದೇವ-ಗುರು-ಶಾಸ್ತ್ರ ಪೂಜೆಯಿಂದ ವಿಕೃತ ಭಾವಗಳು ಕ್ಷಯಿಸುತ್ತವೆ. ಭಕ್ತಿಯಿಂದ ಧರ್ಮಾಚರಣೆಯು ಸುಕೃತ ಫಲ ನೀಡುವುದು ಮತ್ತು ಶ್ರೇಷ್ಠವಾದುದು” ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

Ripponpete

ಮಕ್ಕಳ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಸಹಕಾರಿ ; ಜಿ‌‌. ಶೇಷಾಚಲ

ರಿಪ್ಪನ್‌ಪೇಟೆ ; ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ…

Ripponpete

ಗಣೇಶೋತ್ಸವ – ಈದ್‌ಮಿಲಾದ್ ; ಡಿಜೆ ನಿಷೇಧ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ

ರಿಪ್ಪನ್‌ಪೇಟೆ ; ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ.ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು…