
ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರಿಗೆ ಸನ್ಮಾನ
ರಿಪ್ಪನ್‌ಪೇಟೆ ; ಇಲ್ಲಿನ ಆಟೋ ಸಂಘದವರು ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರ ಪ್ರಮಾಣಿಕ ಸೇವೆಯನ್ನು ಗುರುತಿಸಿ ಸನ್ಮಾನಿ ಗೌರವಿಸಿದರು. ತಮ್ಮ ಸೇವಾವಧಿಯಲ್ಲಿ ಕಾಯಕವೇ ಕೈಲಾಸ ಎಂಬ ತತ್ವ ಸಿದ್ದಾಂತಕ್ಕೆ ಕಟ್ಟಿಬದ್ದರಾಗಿರುವ ದ್ಯಾವಪ್ಪಗೌಡರು ತಮ್ಮ…

ರಿಪ್ಪನ್‌ಪೇಟೆ ; ಇಲ್ಲಿನ ಆಟೋ ಸಂಘದವರು ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರ ಪ್ರಮಾಣಿಕ ಸೇವೆಯನ್ನು ಗುರುತಿಸಿ ಸನ್ಮಾನಿ ಗೌರವಿಸಿದರು. ತಮ್ಮ ಸೇವಾವಧಿಯಲ್ಲಿ ಕಾಯಕವೇ ಕೈಲಾಸ ಎಂಬ ತತ್ವ ಸಿದ್ದಾಂತಕ್ಕೆ ಕಟ್ಟಿಬದ್ದರಾಗಿರುವ ದ್ಯಾವಪ್ಪಗೌಡರು ತಮ್ಮ…

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಿಸಿರುವುದಾಗಿ ಹೇಳಿ ಆ ಹಣ…

ರಿಪ್ಪನ್‌ಪೇಟೆ ; ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹಿಂದೂ ಸಂಘಟನೆಯವರು ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪಾ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಮಾತನಾಡಿ, ದೇಶ ಮತ್ತು…

ರಿಪ್ಪನ್‌ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ಶುಕ್ರವಾರ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54)…

ರಿಪ್ಪನ್‌ಪೇಟೆ ; ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮದ ಭಾಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವತಿಯಿಂದ ಕೋಡೂರು ಮತ್ತು…

ರಿಪ್ಪನ್‌ಪೇಟೆ ; ಶ್ರಾವಣ ಮಾಸದ ಅಂಗವಾಗಿ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಯವರು ಭಕ್ತರ ಮನೆಮನದಲ್ಲಿ ವೀರಶೈವ ಪವಿತ್ರ ಧರ್ಮಗ್ರಂಥ ಸಿದ್ದಾಂತ ಶಿಖಾಮಣಿ ಆಧ್ಯಾತ್ಮ ಪ್ರವಚನ ಹಾಗೂ ಶಿವಪೂಜಾನುಷ್ಟಾನ ವಿನೂತನ ಕಾರ್ಯಕ್ರಮವನ್ನು…

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ದಿಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಆರೋಪ ಮಾಡಿದರು.…

ರಿಪ್ಪನ್‌ಪೇಟೆ : ಶ್ರಾವಣ ಮಾಸದ ಮೊದಲ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಭೀಷ್ಠವರ ಪ್ರದಾಯಿನಿ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜಾ ವಿಧಿಗಳು ಭಕ್ತರ ಪಾಲ್ಗೊಳ್ಳುವಿಕೆಯಿಂದ ಸಾಂಪ್ರದಾಯಿಕವಾಗಿ ನೆರವೇರಿತು. ವಿವಿಧ ಧಾನ್ಯಗಳನ್ನು…

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಪ್ರಗತಿಪರ ರೈತ ಹಾಲಪ್ಪಗೌಡ (95) ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂರು…

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ನಾಗೇಂದ್ರಸ್ವಾಮಿ ಜಾತ್ರಾ ಮಹೋತ್ಸವ ಜುಲೈ 29 ರಂದು ಮಂಗಳವಾರ ನಾಗರಪಂಚಮಿಯಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗೇರುಗಲ್ಲು ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜುಲೈ…