Ripponpete

Ripponpete

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು…

Karnataka Rain

ಮುಂಗಾರು ಮಳೆಯಾರ್ಭಟ ; ಒಂದೇ ಮಳೆಗೆ ತುಂಬಿ ಹರಿಯುತ್ತಿರುವ ಮಲೆನಾಡಿನ ಕೆರೆ-ಕಟ್ಟೆಗಳು, ಅಡಿಕೆ ತೋಟಕ್ಕೆ ನುಗ್ಗಿದ ನೀರು !

ರಿಪ್ಪನ್‌ಪೇಟೆ ; ಬುಧವಾರ ಮಧ್ಯಾಹ್ನದಿಂದ ಎಡಬಿಡದೆ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಕೆರೆ-ಕಟ್ಟೆಗಳು ಮತ್ತು ಕುಮದ್ವತಿ ಶರ್ಮಿನಾವತಿ ನದಿಗಳು ನೀರು ತುಂಬಿ ಹರಿಯಲಾರಂಭಿಸಿವೆ. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಆಲವಳ್ಳಿಯ ಕಲ್ಲುಕೆರೆ ಮತ್ತು…

Ripponpete

ರಿಪ್ಪನ್‌ಪೇಟೆ ; ಪರಿಹಾರವಾಗದೆ ಹಾಗೆಯೇ ಉಳಿದಿರುವ ಟ್ರಾಫಿಕ್ ಸಮಸ್ಯೆ

ರಿಪ್ಪನ್‌ಪೇಟೆ ; ಪಟ್ಟಣ ವ್ಯಾಪ್ತಿಯಲ್ಲಿ ವಾಹನಗಳ ದಟ್ಟಣೆಯಿಂದಾಗಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಅಧಿಕಗೊಳ್ಳುತ್ತಲೇ ಇದ್ದರೂ ಕೂಡಾ ವಾಹನಗಳ ಚಾಲಕರು ಪಡಬಾರದ ಕಷ್ಟ ಪಡುವಂತಾಗಿದ್ದರೆ ಪಾದಚಾರಿಗಳು ಶಾಲಾ, ಕಾಲೇಜ್ ವಿದ್ಯಾರ್ಥಿಗಳು ಗರ್ಭಿಣಿಯರು, ಅನಾರೋಗ್ಯ ಪೀಡಿತರು…

Ripponpete

ರಿಪ್ಪನ್‌ಪೇಟೆ ; ವಿವಿಧೆಡೆ ಬಕ್ರೀದ್ ಸಂಭ್ರಮ

ರಿಪ್ಪನ್‌ಪೇಟೆ ; ಇಲ್ಲಿನ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಮೆಕ್ಕಾ ಮಸೀದಿ ಮತ್ತು ಮದೀನಾ ಮಸೀದಿಯ ಗಾಳಿಬೈಲು…

Ripponpete

ಬಕ್ರೀದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ ; ಪಿಎಸ್ಐ ಪ್ರವೀಣ್ ಎಸ್.ಪಿ.

ರಿಪ್ಪನ್‌ಪೇಟೆ ; ಶಾಂತಿ ಸೌಹಾರ್ದತೆಯ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡುವಂತೆ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್.ಪಿ. ಮುಸ್ಲಿಂ ಮುಖಂಡರಲ್ಲಿ ಮನವಿ ಮಾಡಿದರು. ಇದೇ 7…

Ripponpete

ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ

ರಿಪ್ಪನ್‌ಪೇಟೆ ; ಆನಂದಪುರ ಮುರುಘಾರಾಜೇಂದ್ರ ಮಹಾಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಇಂದು ಮುರುಘಾಮಠದ ಉತ್ತರಾಧಿಕಾರಿಗಳು ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ ಜಿಲ್ಲೆಯ ವೀರಶೈವ ಲಿಂಗಾಯಿತ ಮಠಾಧೀಶರ ಪರಿಷತ್‌ನವರ…

Ripponpete

ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ

ರಿಪ್ಪನ್‌ಪೇಟೆ ; ದೇವಸ್ಥಾನದಲ್ಲಿ ಎಲ್ಲಾ ಧರ್ಮಿಯರನ್ನು ಸಮಾನತೆಯಿಂದ ಕಾಣುವಂತಾಗಬೇಕು. ಜಾತಿ ಭೇದ ಭಾವನೆಯಿಂದ ನೋಡದೆ ಭಕ್ತಿ ಭಾವದಲ್ಲಿ ಕಾಣುವಂತಾಗಬೇಕು. ಮರ ಹೇಗೆ ಎಲ್ಲ ಧರ್ಮೀಯರಿಗೂ ನೆರಳು ಕೊಡುತ್ತದೋ ಹಾಗೆ ದೇವಸ್ಥಾನಗಳು ಸರ್ವರನ್ನು ಸಮಾನ…

Ripponpete

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಶಾಶ್ವತ ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ವಿಡಿಯೋ ವೀಕ್ಷಿಸಲು ಈ ಲಿಂಕ್…

Ripponpete

ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ

ರಿಪ್ಪನ್‌ಪೇಟೆ ; ಕೊಪ್ಪಳ ಗವಿಸಿದ್ದೇಶ್ವರಮಠದ ಪೀಠಾಧ್ಯಕ್ಷರಾದ ಅಭಿನಯ ಮಹಾಸ್ವಾಮೀಜಿಯವರು ಶಿವಮೊಗ್ಗದ ಬೆಕ್ಕಿನಕಲ್ಮಠದಕ್ಕೆ ಭೇಟಿ ನೀಡಿ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸಮಾಲೋಚನೆ ನಡೆಸಿದರು. ಆನಂದಪುರ ಮುರುಘಾರಾಜೇಂದ್ರ ಮಠ ಮತ್ತು ಶಿವಮೊಗ್ಗ ಬೆಕ್ಕಿನಕಲ್ಮಠದ ಪೀಠಾಧ್ಯಕ್ಷರಾದ ಜಗದ್ಗುರು…

Ripponpete

ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಜೈನಧರ್ಮ ತತ್ವಗಳು, ಸಿದ್ಧಾಂತಗಳು ಆಚಾರ್ಯರಾದ ಭೂತಬಲಿ ಪುಷ್ಪದಂತದಿಂದ ಲಿಪಿರೂಪದಲ್ಲಿ ದಾಖಲಾದ ಸುದಿನವನ್ನು ಶ್ರುತಪಂಚಮಿ ಎಂಬುದಾಗಿ, ಶ್ರುತಸ್ಕಂಧ ಆರಾಧನೆಯ ಮೂಲಕ ಪುನರಪಿ ಸ್ವಾಧ್ಯಾಯ ಮಾಡುವ ಸಂಕಲ್ಪ ತಳೆಯಬೇಕು ಎಂದು ಹೊಂಬುಜ ಪೀಠಾಧೀಶರಾದ…