Ripponpete

Ripponpete

ಹದ ಮಳೆ ; ರೈತರ ಮೊಗದಲ್ಲಿ ಮಂದಹಾಸ – ಗರಿಗೆದರಿದ ಕೃಷಿ ಚಟುವಟಿಕೆ

ರಿಪ್ಪನ್‌ಪೇಟೆ ; ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಇತ್ತ ಮಲೆನಾಡು ಭಾಗದಲ್ಲೂ ಸಹ ಇಂದು ಬೆಳಗ್ಗೆಯಿಂದ ಹದ ಮಳೆಯಾಗುತ್ತಿದೆ. ಮಳೆ ಪ್ರಾರಂಭವಾಗಿದ್ದರಿಂದ ಕೆಲವು ರೈತರು…

Ripponpete

ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ !

ರಿಪ್ಪನ್‌ಪೇಟೆ ; ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ.ಎಸ್ (24) ಮೃತ ರೈತ.…

Ripponpete

ಉದ್ಯೋಗ ಸಿಗದಿದ್ದಕ್ಕೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ !

ರಿಪ್ಪನ್‌ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ನಡೆದಿದೆ. ಸೃಜನ್ (19) ಆತ್ಮಹತ್ಯೆಗೆ ಶರಣಾದ ಯುವಕ ಎಂದು…

Ripponpete

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್.ಪಿ. ದಿಢೀರ್ ವರ್ಗಾವಣೆ !

ರಿಪ್ಪನ್‌ಪೇಟೆ ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪ್ರವೀಣ್ ಎಸ್.ಪಿ. ಇವರನ್ನು ವರ್ಗಾವಣೆಗೊಳಿಸಿ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.…

Ripponpete

ಬೇಸಿಗೆ ಶಿಬಿರ ; ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ರಿಪ್ಪನ್‌ಪೇಟೆ ; ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ-ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು…

Ripponpete

ಗ್ಯಾರಂಟಿ ಯೋಜನೆಯಲ್ಲಿಯೂ ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತಗೊಂಡಿಲ್ಲ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊಂಡಿಲ್ಲ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಸರ್ಕಾರದಿಂದ ಹೆಚ್ಚಿನ…

Ripponpete

ರಿಪ್ಪನ್‌ಪೇಟೆ : 25 ವರ್ಷದ ಬಳಿಕ ಗುರು-ಶಿಷ್ಯರ ಸಮ್ಮಿಲನ

ರಿಪ್ಪನ್‌ಪೇಟೆ ; ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದಾಗ ದೊರೆಯುವ ಆನಂದವೇ ಬೇರೆ ಎಂದು ಶಿಕ್ಷಕಿ ಹೇಮಲತಾ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ 1997-98ನೇ…

Ripponpete

ದೇವಸ್ಥಾನ ಸಮುದಾಯ ಭವನ ಕಾಮಗಾರಿ ವೀಕ್ಷಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ನೆವಟೂರು ಗ್ರಾಮದ ಈಶ್ವರ ದೇವಸ್ಥಾನದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ವೀಕ್ಷಣೆ ಮಾಡಿ ದೇವಸ್ಥಾನ ಸಮಿತಿಯವರಲ್ಲಿ ಸಮಾಲೋಚನೆ ನಡೆಸುವ ಮೂಲಕ…

Ripponpete

ಸಣ್ಣ ನೀರಾವರಿ ಇಲಾಖೆಯಿಂದ 50 ಲಕ್ಷ ರೂ. ಸರ್ಕಾರದ ಅನುದಾನ ; ಆನೆಕೆರೆ ಹೂಳೆತ್ತುವ ಕಾಮಗಾರಿಗೆ ಶಾಸಕ ಬೇಳೂರು ಶಂಕುಸ್ಥಾಪನೆ

ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಂದ ಬಡ ಜನ ಅಭಿವೃದ್ದಿ ಹೊಂದುತ್ತಿದ್ದಾರೆ, ಇದು ಅಭಿವೃದ್ದಿಯಲ್ಲವೇ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಬಾಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ…

Ripponpete

ನೆವಟೂರು ಹಾನಂಬಿ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗುದ್ದಲಿ ಪೂಜೆ

ರಿಪ್ಪನ್‌ಪೇಟೆ ; ಬಹುವರ್ಷದ ಬೇಡಿಕೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ನೆವಟೂರು ಸಂಪರ್ಕದ ಹಾನಂಬಿ ರಸ್ತೆ ಅಭಿವೃದ್ದಿಗೆ 17 ಲಕ್ಷ ರೂ. ಅನುದಾನವನ್ನು ಬಿಡುಗಡೆಗೊಳಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದ್ದಾರೆಂದು ಗ್ರಾಮಸ್ಥರು ಶಾಸಕರನ್ನು…