
ಪಿಕ್ಅಪ್ ವಾಹನ ಮತ್ತು ಬೈಕ್ ನಡುವೆ ಅಪಘಾತ ; ಸವಾರ ಸ್ಥಳದಲ್ಲೇ ಸಾವು !
ರಿಪ್ಪನ್‌ಪೇಟೆ ; ಇಲ್ಲಿನ ತೀರ್ಥಹಳ್ಳಿ – ರಿಪ್ಪನ್‌ಪೇಟೆ ಮಾರ್ಗದ ಹೆದ್ದಾರಿಪುರ – ಜಂಬಳ್ಳಿ ಸಂಪರ್ಕದ ರಸ್ತೆಯಲ್ಲಿ ಬೈಕ್‌ಗೆ ಬುಲೆರೋ ಪಿಕ್ಅಪ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ರಿಪ್ಪನ್‌ಪೇಟೆ ; ಇಲ್ಲಿನ ತೀರ್ಥಹಳ್ಳಿ – ರಿಪ್ಪನ್‌ಪೇಟೆ ಮಾರ್ಗದ ಹೆದ್ದಾರಿಪುರ – ಜಂಬಳ್ಳಿ ಸಂಪರ್ಕದ ರಸ್ತೆಯಲ್ಲಿ ಬೈಕ್‌ಗೆ ಬುಲೆರೋ ಪಿಕ್ಅಪ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಮೇ 08ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ 110/11ಕೆವಿ ಎಂ.ಯು.ಎಸ್.ಎಸ್ ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

ರಿಪ್ಪನ್‌ಪೇಟೆ ; ರಾಮನಗರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆ ಗರ್ತಿಕೆರೆ ಸಮೀಪದ ತಾರಿಗ ಗ್ರಾಮದ ಬಿ.ವಿ.ಸುರೇಶ ಇವರಿಗೆ ಮುಖ್ಯಮಂತ್ರಿ ಪದಕ ಲಭಿಸಿದಕ್ಕೆ ಹುಟ್ಟೂರಿನಲ್ಲಿ ನಾಗರಿಕರು ಸನ್ಮಾನಿಸಿ ಅಭಿನಂದಿಸಿದರು. ರಿಪ್ಪನ್‌ಪೇಟೆ…

ಹೊಸನಗರ ; ಸತತ ಏಳು ವರ್ಷಗಳಿಂದ ಸ್ಕೀಮ್ ಉದ್ಯಮದ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅಯಾನ್ ಗ್ರೂಪ್ ಸಂಸ್ಥೆಯು ರಾಜ್ಯ ಮತ್ತು ಹೊರ ರಾಜ್ಯಗಳಲ್ಲೂ ತನ್ನ ಹಲವು ಶಾಖೆಗಳನ್ನು ವಿಸ್ತರಿಸಿದ್ದು, ಕಾರ್ಮಿಕರ ದಿನಾಚರಣೆ ಅಂಗವಾಗಿ…

ಹೊಸನಗರ ; ಕೋಡೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಮೂಲ್ಯ ಶೇ. 98 ರಷ್ಟು ಅಂಕ ಗಳಿಸಿದ್ದಾರೆ. ಕೂಲಿ ಕಾರ್ಮಿಕರಾದ ಕೋಡೂರಿನ ರಾಘವೇಂದ್ರ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಅಮೂಲ್ಯ. ಕೂಲಿ…

ಶಿವಮೊಗ್ಗ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆಗ್ರಹಿಸಿದರು. ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿಯ 14ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವ ಧಾರ್ಮಿಕ ಕಾರ್ಯಕ್ರಮವು ವೇ.ವಿದ್ವಾನ್…

ರಿಪ್ಪನ್‌ಪೇಟೆ ; ಪ್ರತಿಯೊಬ್ಬ ಶ್ರಮಿಕರ ಆತ್ಮಸ್ಥೈರ್ಯಕ್ಕೆ ಕುಂದುಂಟು ಮಾಡದೆ, ಅವರ ಹಕ್ಕುಗಳನ್ನು ಗೌರವಿಸುವಂತಹ ಪರಿಪಾಠ ಬೆಳೆಸಿಕೊಂಡಲ್ಲಿ ಸಮಸಮಾಜ ನಿರ್ಮಾಣಕ್ಕೆ ಬುನಾದಿ ಹಾಕಿದಂತಾಗುತ್ತದೆ ಎಂದು ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಅಂತಾರಾಷ್ಟ್ರೀಯ…

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗಾಧಿಕಾರಿಗಳ ಕಛೇರಿಗೆ ತೆರಳಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಒಪ್ಪಂದದಂತೆ ತಮ್ಮ ತಂದೆ ಮಹಮದ್ಮದ್ ಷರೀಫ್ ಇವರಿಗೆ ಕೊನೆಯ…

ರಿಪ್ಪನ್‌ಪೇಟೆ ; ಹಣ ಗಳಿಕೆಯೊಂದೆ ಗುರಿಯಾಗದೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಂತಾಗಬೇಕು. ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದಿಂದ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸಲು ಸಾಧ್ಯವೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.…