Ripponpete

Ripponpete

ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ಜರುಗಿದ ಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ ; ಇಲ್ಲಿನ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಅಪರಾಹ್ನ 12:45ಕ್ಕೆ ಸಿದ್ದಿವಿನಾಯಕ ಸ್ವಾಮಿ ರಥವನ್ನೇರುತ್ತಿದ್ದಂತೆ ಭಕ್ತರ ಜಯಘೋಷಣೆ ಮುಗಿಲು ಮುಟ್ಟಿತು. ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ…

Ripponpete

ಮಲೆನಾಡ ಭಕ್ತರ ಆತಿಥ್ಯಕ್ಕೆ ಸಿದ್ದಗಂಗಾ ಶ್ರೀಗಳ ಪ್ರಶಂಸೆ

ರಿಪ್ಪನ್‌ಪೇಟೆ ; ಶ್ರದ್ದಾ ಭಕ್ತಿಯೊಂದಿಗೆ ಧರ್ಮದ ಗುರುಗಳನ್ನು ಆಧಾರ ಅತಿಥ್ಯದಲ್ಲಿ ಕಾಣುವ ಮಲೆನಾಡಿಗರ ಹೃದಯ ವೈಶಾಲತೆಗೆ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೋಣಂದೂರು ಉದ್ಯಮಿ ಕೆ.ಆರ್.ಪ್ರಕಾಶ್ ಮನೆಗೆ ಭೇಟಿ ನೀಡಿದ…

Ripponpete

ಜಾತಿ ಗಣತಿ ವರದಿಗೆ ಈಗ ಜೈನ ಸಮಾಜದ ವಿರೋಧ | ಜೈನರ ಸಂಖ್ಯೆ ಕಡಿಮೆ ಇದೆ, ವರದಿ ಒಪ್ಪಲ್ಲ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ…

Ripponpete

ರಿಪ್ಪನ್‌ಪೇಟೆ ; ಗುಡ್‌ಫ್ರೈಡೆ ಆಚರಣೆ

ರಿಪ್ಪನ್‌ಪೇಟೆ ; ಧ್ಯಾನ ಮತ್ತು ಶ್ರದ್ದೆಯಿಂದ ಆಚರಿಸುವ ಈಸ್ಟರ್ ಸಂಡೆ ಏಸು ಪುನರುತ್ಥಾನಗೊಂಡ ದಿನ ಒಂದು ಸಂತಸದ ದಿನವಾಗಿದ್ದರೆ, ಗುಡ್‌ಫ್ರೈಡೆ ಆತನ ತ್ಯಾಗವನ್ನು ನೆನಪಿಸುವ ದಿನವಾಗಿದೆ ಎಂದು ಗುಡ್‌ಶಫರ್ಡ್ ಚರ್ಚ್‌ನ ಧರ್ಮಗುರು ರೆ.ಪಾ.ಬಿನೋಯ್…

Ripponpete

ನಿವೃತ್ತ ಪ್ರಾಚಾರ್ಯ ಕರುಣಾಕರ್ ನಿಧನ !

ರಿಪ್ಪನ್‌ಪೇಟೆ ; ಹೊಸನಗರ, ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು…

Ripponpete

ಹುಬ್ಬಳ್ಳಿ ಪಿಎಸ್‌ಐ ಅನ್ನಪೂರ್ಣರ ದಿಟ್ಟ ತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಮೆಚ್ಚುಗೆ

ರಿಪ್ಪನ್‌ಪೇಟೆ ; ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್‌ಐ ಅನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ…

Ripponpete

ಲೇಖನಾ ಜಿ.ನಾಯಕ್‌ ಸಮಾಜ ಸೇವಾ ರಾಜ್ಯ ಪ್ರಶಸ್ತಿಗೆ ಭಾಜನ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿಗೆ ರಿಪ್ಪನ್‌ಪೇಟೆಯ ಲೇಖನಾ ಜಿ.ನಾಯ್ಕ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ…

Ripponpete

ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ; ಸಂತೋಷ್

ರಿಪ್ಪನ್‌ಪೇಟೆ ; 12ನೇ ಶತಮಾನದಲ್ಲಿ ತಮ್ಮದೇ ವಚನಗಳ ಮೂಲಕ ಜನರಲ್ಲಿ ವೈಚಾರಿಕತೆಯನ್ನು ಅಕ್ಕಮಹಾದೇವಿಯವರು ಹುಟ್ಟುಹಾಕಿದರು. ಮಹಿಳೆಯರಿಗೆ ಗೌರವದ ಸಂಕೇತವಾಗಿ ಕೊಟ್ಟ ಶಕ್ತಿ ಎಂದರೆ ಅದು ಅಕ್ಕಮಹಾದೇವಿ ಅವರ ವಚನಗಳ ಅರಿವು ಇಂದಿನ ಯುವ…

Ripponpete

ರಿಪ್ಪನ್‌ಪೇಟೆಯಲ್ಲಿ ಭಾರಿ ಮಳೆ ; ಎಲ್ಲೆಡೆ ಬಿದ್ದ ರಾಶಿ-ರಾಶಿ ಆಲಿಕಲ್ಲು !

ರಿಪ್ಪನ್‌ಪೇಟೆ ; ಬೆಳಗ್ಗೆಯಿಂದ ಉರಿಬಿಸಿಲಿನ ವಾತಾವರಣದಿಂದ ಸುಸ್ತಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಇಂದು ಮಧ್ಯಾಹ್ನ ಸುಮಾರು 1:45 ರ ಸಮಯದಲ್ಲಿ ಏಕಾಏಕಿ ಸುರಿದ ಭಾರಿ ಗುಡುಗು ಸಿಡಿಲಬ್ಬರದ ಆಲಿಕಲ್ಲು ಮಳೆಯಿಂದಾಗಿ ರಸ್ತೆ ತುಂಬಾ…

Ripponpete

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಬೇಳೂರು

ರಿಪ್ಪನ್‌ಪೇಟೆ ; ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ…