Ripponpete

Ripponpete

ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ | “ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು

ರಿಪ್ಪನ್‌ಪೇಟೆ ; ಪ್ರಾಚೀನ ಜೈನ ಪರಂಪರೆ, ಪೂಜಾ ವಿಧಿ ವಿಧಾನ, ಭಕ್ತರ ಅಭೀಷ್ಠ ಈಡೇರಿಸುವ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯವರ ಸಾನಿಧ್ಯ ಅಪೂರ್ವವಾದುದು ಎಂದು ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ…

Ripponpete

ಶ್ರೀಕ್ಷೇತ್ರ ಹೊಂಬುಜ ವಾರ್ಷಿಕ ರಥೋತ್ಸವ ; ಧ್ವಜಾರೋಹಣ

ರಿಪ್ಪನ್‌ಪೇಟೆ ; ಭಗವಾನ ಶ್ರೀ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಪೂರ್ವ ಪರಂಪರೆಯಂತೆ, ಆಗಮೋಕ್ತ ಶಾಸ್ತ್ರದನ್ವಯ ಇಂದ್ರಪ್ರತಿಷ್ಠೆ, ವಿಮಾನಶುದ್ಧಿ, ಯಕ್ಷ ಪ್ರತಿಷ್ಠೆ,…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ…

Ripponpete

ಮಾ. 19 ರಿಂದ 24ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಹೊಂಬುಜ ; ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ…

Ripponpete

ಹೊಂಬುಜ ಶ್ರೀ ಪದ್ಮಾವತಿ ದೇವಿ ಆರಾಧನೆ ಸಂಪನ್ನ | ಅಧಿದೇವತೆ ವರಪ್ರದಾಯಿನಿ ಜಗನ್ಮಾತೆ ಸದಾ ಹರಸಲಿ ; ಆಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ 1008 ಶ್ರೀ ಪಾರ್ಶ್ವನಾಥ ಸ್ವಾಮಿ ಲೋಕಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪದ್ಮಾವತಿ ದೇವಿ ಆರಾಧನೆಯ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಗಣಾಧಿಪತಿ ಗಣಧರಾಚಾರ್ಯ…

Ripponpete

ಹೊಂಬುಜ ; ‘ಶ್ರೀ ಭಕ್ತಾಮರ ಆರಾಧನೆ’ ಭಕ್ತರ ಅಪೇಕ್ಷೆ ಈಡೇರಿಕೆ

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಾರ್ಷಿಕ ರಥಯಾತ್ರಾ ಮಹೋತ್ಸವದ ಪೂರ್ವದಲ್ಲಿ ಶ್ರೀ ಭಕ್ತಾಮರ ಆರಾಧನೆಯನ್ನು ಕ್ಷೇತ್ರದ ನಗರ ಜಿನಾಲಯದ ಶ್ರೀ ಆದಿನಾಥ ತೀರ್ಥಂಕರ ಸನ್ನಿಧಿಯಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

Ripponpete

ಶೀಘ್ರದಲ್ಲಿ ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್ ಸರ್ಕಲ್‌ ಆಗಿ ಪರಿವರ್ತಿಸಲಾಗುವುದು ; ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದು ಇದರಿಂದ ಅಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ದಿಗಂಬರ ಜೈನ ಮುನಿದೀಕ್ಷೆ ಕಾರ್ಯಕ್ರಮ | ‘ದಿಗಂಬರ ಜೈನ ಧರ್ಮ ಪರಂಪರೆಯ ಮುನಿಶ್ರೀಗಳಿಂದ ರಾಷ್ಟ್ರದಲ್ಲಿ ಅನ್ಯೋನ್ಯತೆ, ಅಹಿಂಸಾಭಾವ ವರ್ಧಿಸಲಿ’ ; ಶ್ರೀ 108 ಕುಂಥುಸಾಗರಜೀ ಮಹಾರಾಜರು

ರಿಪ್ಪನ್‌ಪೇಟೆ ; ಜೈನ ಧರ್ಮದ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಬ್ರಹ್ಮಚಾರಿ ಸೂರಜ್ ಅವರಿಗೆ ಆಗಮೋಕ್ತ ಶಾಸ್ತ್ರದನ್ವಯ ವಿಧಿ-ವಿಧಾನಗಳನ್ನು ನೆರವೇರಿಸಿ, ಮುನಿಶ್ರೀಗಳ, ಆರ್ಯಿಕೆಯರ, ಭಟ್ಟಾರಕರ ಸಮಸ್ತ ಜೈನ ಶ್ರಾವಕ-ಶಾವಿಕೆಯರ ಅನುಮೋದನೆಯೊಂದಿಗೆ…

Ripponpete

ಬುಲ್ಡೋಜರ್‌ಗುಡ್ಡ ಶಾಲೆಯಲ್ಲಿ ಶಾರದಾ ಪೂಜೆ, ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ರಿಪ್ಪನ್‌ಪೇಟೆ ; ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್‌ಗುಡ್ಡ ಸರ್ಕಾರಿ ಕಿರಿಯ ಶಾಲೆಯಲ್ಲಿ ಶಾರದಾ ಪೂಜೆ ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಗ್ರಾ.ಪಂ. ಸದಸ್ಯ ಯೋಗೇಂದ್ರಪ್ಪ ಮಾತನಾಡಿ, ಮೌಲ್ಯಯುತ ಶಿಕ್ಷಣ…

Ripponpete

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜ್‌ನಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳ ಪರದಾಟ !

ರಿಪ್ಪನ್‌ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇರುವ ಬೋರ್‌ವೆಲ್‌ಗಳಲ್ಲಿ ನೀರಿಲ್ಲದೆ ವಿದ್ಯಾರ್ಥಿಗಳಿಗೆ ಕುಡಿಯಲು ಮತ್ತು  ಶೌಚಾಲಯಕ್ಕೆ ಹೋಗಲು ನೀರಿಲ್ಲದೆ  ಪರದಾಡುವಂತಾಗಿದೆ ಎಂದು ಕಾಲೇಜ್ ವಿದ್ಯಾರ್ಥಿಗಳು ತಮ್ಮ ನೋವಯನ್ನು  ಮಾಧ್ಯಮದವರ ಬಳಿ…