Ripponpete

Ripponpete

ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ದಶಧರ್ಮ ಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸಾರ್ಥಕ | ಅಂಗನವಾಡಿ ಅಡುಗೆ ಸಿಲಿಂಡರ್ ಕಳವು ; ದೂರು ದಾಖಲು

ರಿಪ್ಪನ್‌ಪೇಟೆ ; ಇತರರಿಗೆ ಒಳ್ಳೆಯದನ್ನು ಮಾಡಿ. ಅದು ಅನಿರೀಕ್ಷಿತ ರೀತಿಯಲ್ಲಿ ನಿಮಗೆ ಹಿಂತಿರುಗುತ್ತದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ನೆವಟೂರು ಗ್ರಾಮದ ಕಾಶಿವಿಶ್ವನಾಥ ಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಆಯೋಜಿಸಲಾದ…

Ripponpete

ಸರ್ಕಾರದಿಂದ ನಯಾಪೈಸೆ ಬಿಡುಗಡೆ ಇಲ್ಲ, ಇನ್ನೂ ಕ್ಷೇತ್ರದ ಅಭಿವೃದ್ಧಿ ಹೇಗೆ ? ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುವ ಮೂಲಕ ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಕಾರ್ಯಕ್ರಮಗಳಿಂದಾಗಿ ಅಭಿವೃದ್ದಿಗೆ ನಯಾಪೈಸೆ ಸಹ ಬಿಡುಗಡೆಯಾಗುತ್ತಿಲ್ಲ ಇನ್ನೂ ಕ್ಷೇತ್ರದ ಮತ್ತು ಮತದಾರರ ಆಶೋತ್ತರಗಳನ್ನು ಹೇಗೆ ಮಾಡುವುದು…

Ripponpete

ಅಪಘಾತ ತಡೆಗೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ರಿಪ್ಪನ್‌ಪೇಟೆ ; ಅಪಘಾತಗಳ ನಿಯಂತ್ರಣಕ್ಕಾಗಿ ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಟರ್ ಅಂಟಿಸುವ ವಿಶೇಷ ಕಾರ್ಯಾಚರಣೆಯನ್ನು ಪಿಎಸ್‌ಐ ಎಸ್.ಪಿ.ಪ್ರವೀಣ್ ನೇತೃತ್ವದ ಸಿಬ್ಬಂದಿಗಳು ನಡೆಸಿದರು. ಅಪಘಾತಗಳ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಠಿಯಿಂದ ವಾಹಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್…

Ripponpete

ಹೊಂಬುಜ ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿಜ್ಞಾನ ಮೇಳ

ರಿಪ್ಪನ್‌ಪೇಟೆ ; ಜೈನ ಮಠದ ಶ್ರೀ ಹೊಂಬುಜ ಪದ್ಮಾವತಿ ಎಜುಕೇಷನಲ್ ಟ್ರಸ್ಟ್‌ನ ವತಿಯಿಂದ ನಡೆಯುತ್ತಿರುವ ಪರಂಜ್ಯೋತಿ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಶುಕ್ರವಾರದಂದು ವಿಜ್ಞಾನ ಮೇಳವನ್ನು ಆಯೋಜಿಸಲಾಗಿತ್ತು. ಮೇಳದಲ್ಲಿ…

Ripponpete

ಹೊಂಬುಜ ಅತಿಶಯ ಶ್ರೀಕ್ಷೇತ್ರ ಆಚಾರ್ಯ ಶ್ರೀ 108 ಗುಣಭದ್ರನಂದಿ ಮುನಿಶ್ರೀಗಳವರ ಪುರಪ್ರವೇಶ

ರಿಪ್ಪನ್‌ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ಪರಮಶಿಷ್ಯ, ವಾತ್ಸಲ್ಯಮೂರ್ತಿ ಶ್ರೀ 108 ಗುಣನಂದಿ ಮಹಾರಾಜರ ಶಿಷ್ಯ, ಆಚಾರ್ಯ ಶ್ರೀ 108 ಗುಣಭದ್ರನಂದಿ ಮಹಾರಾಜರ ಸಸಂಘಸ್ಥರಾಗಿ ಅತಿಶಯ ಶ್ರೀಕ್ಷೇತ್ರ…

Ripponpete

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಗೆ ಮುತ್ತಿಗೆ ; ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಮೃತನ ಕುಟುಂಬಕ್ಕೆ ಉದ್ಯೋಗದ ಭರವಸೆ

ರಿಪ್ಪನ್‌ಪೇಟೆ ; ವಿದ್ಯುತ್ ಲೈನ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕಾರ್ಮಿಕ ಕೇಶವ ಎಂಬಾತ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಕುಟುಂಬಕ್ಕೆ ಉದ್ಯೋಗ ನೀಡಬೇಕು ಮತ್ತು ತಕ್ಷಣ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಕರ್ನಾಟಕ…

Ripponpete

ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರು ಪ್ರಶ್ನಿಸುವಂತಾದಾಗ ಮಾತ್ರ ಗುಣಮಟ್ಟದ ಕಾಮಗಾರಿ ಸಾಧ್ಯ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುತ್ತಿದ್ದು ಈ ಯೋಜನೆಗೆ ಕೋಟ್ಯಂತರ ಹಣ ಹರಿದು ಬರುತ್ತಿದ್ದರೂ ಕೂಡಾ ಕೆಲವರು ಕಳಪೆ ಗುಣಮಟ್ಟದ…

Ripponpete

ಲೈನ್ ದುರಸ್ತಿ ವೇಳೆ ಏಕಾಏಕಿ ಪ್ರವಹಿಸಿದ ವಿದ್ಯುತ್ ; ಯುವಕ ಸಾವು !

ರಿಪ್ಪನ್‌ಪೇಟೆ ; ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಳಕಿ ಗ್ರಾಮದಲ್ಲಿ ನಡೆದಿದೆ. ಗಾಜಿನಗೋಡು ಗ್ರಾಮದ ಕೇಶವ್ (28) ಮೃತ ದುರ್ಧೈವಿ. ಬಿಳಕಿ ಗ್ರಾಮದಲ್ಲಿ ವಿದ್ಯುತ್…

Ripponpete

ರಿಪ್ಪನ್‌ಪೇಟೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರವೇಶಾತಿ ಅಭಿಯಾನ ಜಾಥಾ

ರಿಪ್ಪನ್‌ಪೇಟೆ ; ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು 2025-26ನೇ ಸಾಲಿನ ಪ್ರವೇಶಾತಿ ಅಭಿಯಾನ ಜನಜಾಗೃತಿ ಜಾಥಾವನ್ನು ನಡೆಸಿದರು. ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಿಂದ ವಿದ್ಯಾರ್ಥಿಗಳ ಜಾಥಾ ಆರಂಭಗೊಂಡು…

Ripponpete

ರಿಪ್ಪನ್‌ಪೇಟೆಯಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಘಟಕ ಉದ್ಘಾಟನೆ | ಸಮಾಜ ಸೇವೆಯಿಂದ ನೆಮ್ಮದಿ ಸಾಧ್ಯ ; ಚಿತ್ರಕುಮಾರ್

ರಿಪ್ಪನ್‌ಪೇಟೆ ; ಸಮಾಜ ಸೇವೆ ಯಾವುದೇ ಸಮಾಜದಲ್ಲಿ ಸೇರುವಂತಹ ಸಾಮಾಜಿಕ ಸೇವೆಯಾಗಿದೆ. ಇದು ನೆಮ್ಮದಿಯನ್ನು ನೀಡುತ್ತದೆ. ಸಮಾಜ ಸೇವೆಯು ಸಮಾಜದಲ್ಲಿ ನಾನಾ ಅವಶ್ಯಕತೆಗಳನ್ನು ಪೂರೈಸಲು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಮತ್ತು ಸಮಾನ ಮನೋಭಾವವನ್ನು…