Ripponpete

Ripponpete

ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ; ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು

ರಿಪ್ಪನ್‌ಪೇಟೆ ; ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ಯಶಸ್ಸು ಸಾಧಿಸುವ ಬಗ್ಗೆ ನಿರಂತರ ಕೆಲಸ ಮಾಡುವವರಾಗಬೇಕೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನಲ್ಲಿ …

Ripponpete

ಒತ್ತುವರಿ ಹೆಸರಿನಲ್ಲಿ ಕಂದಾಯ ಭೂಮಿ ಕಬಳಿಸುವ ಯತ್ನ – ಗ್ರಾಮಸ್ಥರಿಂದ ತಡೆ, ಸ್ಥಳಕ್ಕೆ ಪೊಲೀಸರು ಭೇಟಿ

ರಿಪ್ಪನ್‌ಪೇಟೆ ; ಹುಂಚ ಗ್ರಾಮದ ಸ.ನಂ. 49 ರಲ್ಲಿನ ಕಂದಾಯ ಜಮೀನು ಸಾಗುವಳಿ ಮಾಡದೇ ಅಕ್ರಮವಾಗಿ ಬೇಲಿ ಹಾಕಲು ಹೋದ ಪ್ರಭಾವಿ ವ್ಯಕ್ತಿಯ ವಿರುದ್ಧ ಗ್ರಾಮಸ್ಥರು ತಡೆದು ಅಕ್ರಮ ಬೇಲಿ ಕಿತ್ತು ಹಾಕಿದ…

Ripponpete

ಒತ್ತುವರಿ ಹೆಸರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಮಾರಣಹೋಮ ; ಪ್ರಕರಣ ದಾಖಲು

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂ 31ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಕಂದಾಯ ಭೂಮಿಯನ್ನು ಒತ್ತುವರಿ ಮಾಡುವ ನೆಪದಲ್ಲಿ ಸ್ಥಳದಲ್ಲಿದ್ದ ಲಕ್ಷಾಂತರ…

Ripponpete

ಮಸರೂರು ಗ್ರಾಮದಲ್ಲಿ ಹಳ್ಳ ಹಿಡಿದ ಜೆಜೆಎಂ ಯೋಜನೆ ಕಾಮಗಾರಿ ; ಓವರ್‌ಹೆಡ್ ಟ್ಯಾಂಕ್‌ನಿಂದ ಹರಿಯದ ನೀರು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡ ಕಾಮಗಾರಿ ಅವೈಜ್ಞಾನಿಕವಾಗಿದ್ದು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಓವರ್‌ಹೆಡ್ ಟ್ಯಾಂಕ್‌ನಿಂದ ನೀರು ಹರಿಯದೆ ಗ್ರಾಮೀಣ ಜನರು…

Ripponpete

ರಿಪ್ಪನ್‌ಪೇಟೆ ; ಮೀಟರ್ ಬಡ್ಡಿ ಕಿರುಕುಳ, ಮಹಿಳೆ ಬಂಧನ

ರಿಪ್ಪನ್‌ಪೇಟೆ ; ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವಬೆದರಿಕೆ ಒಡ್ಡುತ್ತಿದ್ದ ಮಹಿಳೆಯನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಎಸ್.ಪಿ.ಪ್ರವೀಣ್ ನೇತೃತ್ವದಲ್ಲಿ ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಕು. ಪೂಜಶ್ರೀ ಎಂಬುವಳು ಅದೇ ಊರಿನ…

Ripponpete

ಕನ್ನಡ ಸಾಹಿತ್ಯ ಮನುಷ್ಯತ್ವವನ್ನು ಕಲಿಸಿದೆ ; ಪ್ರಾಧ್ಯಾಪಕ ಡಾ. ಸಿ. ರತ್ನಾಕರ್

ರಿಪ್ಪನ್‌ಪೇಟೆ ; ಮುಖವಾಡಗಳೇ ವಿಜೃಂಭಿಸುತ್ತಿರುವ ಈ ಹೊತ್ತಿನಲ್ಲಿ ಅಪ್ಪಟ ಮನುಷತ್ವವನ್ನು ಕಾವ್ಯದಲ್ಲಿ ದ್ಯಾನಿಸಿದ ಮೇರು ಕವಿ ಜಿ.ಎಸ್.ಶಿವರುದ್ರಪ್ಪನವರು, ಕನ್ನಡ ಸಾಹಿತ್ಯದ ಎಲ್ಲಾ ವಿಚಾರಧಾರೆಗಳೊಂದಿಗೆ ಅನುಸಂಧಾನ ನಡೆಸುತ್ತಾ ಕನ್ನಡ ಪ್ರಜ್ಞೆಯನ್ನು ಎಚ್ಚರದಿಂದಿರಿಸಿದವರು ಜಿ.ಎಸ್.ಎಸ್. ಎಂದು…

Ripponpete

ರಿಪ್ಪನ್‌ಪೇಟೆ ; ಸಕಾಲಕ್ಕೆ 108 ಆಂಬುಲೆನ್ಸ್ ಸಿಗದೆ ರೋಗಿಗಳ ಪರದಾಟ !

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ಕೂಲಿಯಾಳಿಗೆ ಹಾವು ಕಚ್ಚಿದ್ದು, ಇನ್ನೂ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ…

Ripponpete

ಅರಸಾಳುವಿನಲ್ಲಿ ಮುಂಜಾನೆ ರೈಲು ನಿಲುಗಡೆಗೆ ಪ್ರಯಾಣಿಕರ ಆಗ್ರಹ

ರಿಪ್ಪನ್‌ಪೇಟೆ ; ತಾಳಗುಪ್ಪ ನಿಲ್ದಾಣದಿಂದ ಹೊರಡುವ ಎಕ್ಸ್‌ಪ್ರೆಸ್‌ ರೈಲು ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ರಾಜಧಾನಿ ಸೇರಿದಂತೆ ಇತರ ಕಡೆಗೆ ಸಂಚರಿಸುವ ಪ್ರಯಾಣಿಕರು ಆಗ್ರಹಿಸಿದರು. ತಾಳಗುಪ್ಪದಿಂದ ಬೆಳಗ್ಗೆ 5 ಗಂಟೆಗೆ ಹೊರಡುವ…

Ripponpete

ಮಾ. 2 ರಂದು  ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಗಾಯನ ಸ್ಪರ್ಧೆ

ರಿಪ್ಪನ್‌ಪೇಟೆ ; ದಿ.ಪುನೀತ್ ರಾಜ್‌ಕುಮಾರ್ ಇವರ ಜನ್ಮದಿನಾಚರಣೆ ಅಂಗವಾಗಿ ಸುಧಾಗೌಡ ಅರ್ಪಿಸುವ ಮಲೆನಾಡು ಗಾನಸುಧೆ ರಾಜ್ಯಮಟ್ಟದ ಗಾಯನ ಸ್ಪರ್ಧೆ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಮಾ. 2 ರಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ…

Ripponpete

ಮೀಟರ್ ಬಡ್ಡಿ ಅಡ್ಡೆಯ ಕೇಂದ್ರ ಸ್ಥಾನವಾದ ರಿಪ್ಪನ್‌ಪೇಟೆಗೆ ಸರ್ಕಾರದ ಸುಗ್ರೀವಾಜ್ಞೆ ಅನ್ವಯಿಸುವುದೇ ?

ರಿಪ್ಪನ್‌ಪೇಟೆ ; ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಲೇವಾದೇವಿದಾರರ ಅಟ್ಟಹಾಸಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ್ದ ಸುಗ್ರೀವಾಜ್ಞೆ ಜಾರಿಯಿಂದಾಗಿ ಮೀಟರ್ ಬಡ್ಡಿದಾರರಿಗೆ ಕಡಿವಾಣ ಬೀಳುವುದು ಎಂದು ಭಾವಿಸಿರುವ ಹಲವು ಸಾಲಗಾರರು…