
ರಿಪ್ಪನ್‌ಪೇಟೆ ವಿವಿಧೆಡೆ 76ನೇ ಗಣರಾಜ್ಯೋತ್ಸವ
ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ನೆರವೇರಿತು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿದರು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ…









