
ರಿಪ್ಪನ್‌ಪೇಟೆ ಜಿ.ಎಸ್.ಬಿ. ಸಮುದಾಯದಲ್ಲಿ ಶ್ರೀವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ಭಕ್ತಿಯಿಂದ ಸಂಪನ್ನ
ರಿಪ್ಪನ್‌ಪೇಟೆ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಭಾನುವಾರ ಜೇಷ್ಟ ಮಾಸದ ಅಂಗವಾಗಿ ಶ್ರೀವಿಷ್ಣು ಸಹಸ್ರನಾಮ ಪಠಣ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ಆಯೋಜಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮವು…









