
ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ
RIPPONPETE ; ಪ್ರತಿಯೊಬ್ಬ ನಾಗರೀಕರು ತಮ್ಮ ಮನೆ ಅಂಗಡಿ ಇತರ ಕಡೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವುದು ಮೂಲ ಕರ್ತವ್ಯವಾಗಿದೆ ಎಂದು ಪ್ರಥಮದರ್ಜೆ ಕಾಲೇಜ್ ಪ್ರಾಚಾರ್ಯ ಡಾ.ಹೆಚ್.ಎಸ್.ವಿರೂಪಾಕ್ಷಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್…









