
SAGARA : ಪ್ರವಾಸಕ್ಕೆ ಬಂದಿದ್ದ ಯುವಕ ಜೋಗ ಜಲಪಾತದ ಬಳಿ ಕಣ್ಮರೆ !
SAGARA | ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಯುವಕನೊರ್ವ ಜೋಗ ಜಲಪಾತದ (Jog Falls) ಬಳಿ ಕಣ್ಮರೆಯಾಗಿದ ಘಟನೆ ನಡೆದಿದ್ದು, ಯುವಕನಿಗಾಗಿ ಕಳೆದ 6 ದಿನಗಳಿಂದ ಶೋಧಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಹೊಸನಗರ ತಾಲೂಕಿನಾದ್ಯಂತ ಸೋಮವಾರದಿಂದ…









