ಸಾಗರ

ಸಾಗರ

ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯ ಭೌತಿಕ ಸರ್ವೆಗೆ ಹರತಾಳು ಹಾಲಪ್ಪ ಆಗ್ರಹ

ಕಸ್ತೂರಿ ರಂಗನ್ ವರದಿಯನ್ನು ಕೇವಲ ತಿರಸ್ಕರಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕಂದಾಯ, ಅರಣ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಭೌತಿಕ ಸರ್ವೆ ನಡೆಸಿ ವೈಜ್ಞಾನಿಕ ವರದಿ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯಿಸಿದ್ದಾರೆ.

ಸಾಗರದಲ್ಲಿ ವ್ಯಕ್ತಿ ಕೊಲೆ: ಮಡಸೂರು ಗ್ರಾಮದಲ್ಲಿ ಕೃಷಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ – dea
ಸಾಗರ

ಸಾಗರದಲ್ಲಿ ವ್ಯಕ್ತಿ ಕೊಲೆ: ಮಡಸೂರು ಗ್ರಾಮದಲ್ಲಿ ಕೃಷಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಮಡಸೂರು ಗ್ರಾಮದ ಆನಂದ್ ಪೂಜಾರಿ (40) ಎಂದು ಗುರುತಿಸಲಾಗಿದೆ.…

ಸಾಗರದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಸಾವು: ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ; ಯುವಕ ವಶಕ್ಕೆ – kirukula
ಸಾಗರ

ಸಾಗರದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಸಾವು: ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ; ಯುವಕ ವಶಕ್ಕೆ

ಸಾಗರ ತಾಲೂಕಿನಲ್ಲಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣದಲ್ಲಿ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯ ತಂದೆಯ ದೂರಿನ ಮೇರೆಗೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುಮುಖ ಅಡ್ಡೇರಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಸಾಗರ: ಟಿಪ್ಪರ್ ಲಾರಿ–ಬೈಕ್ ಅಪಘಾತ; ಯುವತಿ ಸ್ಥಳದಲ್ಲೇ ಸಾವು – sagara m
ಸಾಗರ

ಸಾಗರ: ಟಿಪ್ಪರ್ ಲಾರಿ–ಬೈಕ್ ಅಪಘಾತ; ಯುವತಿ ಸ್ಥಳದಲ್ಲೇ ಸಾವು

ಸಾಗರ ತಾಲೂಕಿನ ನೆಲ್ಲಿಬೀಡು ವೃತ್ತದ ಬಳಿ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಳೂರು ಗ್ರಾಮದ ಅರ್ಚನಾ ಮೃತಪಟ್ಟಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗೋ ಕಳ್ಳತನ : ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಎಂದ ಎಸ್‌ಪಿ ನಿಖಿಲ್ – sp nikhil
ಸಾಗರ

ಗೋ ಕಳ್ಳತನ : ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ  – ಎಸ್‌ಪಿ ನಿಖಿಲ್

<p>ಸಾಗರ: ತಾಲೂಕು ವ್ಯಾಪ್ತಿಯಲ್ಲಿ ವರದಿಯಾಗುತ್ತಿರುವ ಗೋ ಕಳ್ಳತನ ಪ್ರಕರಣಗಳು ಹಾಗೂ ಶಿಕಾರಿಪುರದಲ್ಲಿ ಗೋ ರಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ…</p>

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಖಂಡಿಸಿ ಸಾಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ – congrss protest
ಸಾಗರ

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಖಂಡಿಸಿ ಸಾಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಸಾಗರ: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆ ಖಂಡಿಸಿ ಸಾಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ…

ಸಾಗರ: ಮನೆಯ ಹಿತ್ತಲಲ್ಲಿ ಕಡಜದ ಹುಳು ದಾಳಿ; 8 ವರ್ಷದ ಬಾಲಕ ಸಾವು – sagaras
ಸಾಗರ

ಸಾಗರ: ಮನೆಯ ಹಿತ್ತಲಲ್ಲಿ ಕಡಜದ ಹುಳು ದಾಳಿ; 8 ವರ್ಷದ ಬಾಲಕ ಸಾವು

ಸಾಗರ: ತಾಲೂಕಿನ ಹತ್ತಿಸರ ಗ್ರಾಮದಲ್ಲಿ ಕಡಜದ ಹುಳು ಕಚ್ಚಿದ ಪರಿಣಾಮ 8 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ನಿಷ್ಮಿತ್ ಎಂದು ಗುರುತಿಸಲಾಗಿದೆ. ನಿಷ್ಮಿತ್ ಹತ್ತಿಸರ ಗ್ರಾಮದ…

ನಮ್ಮದೇ ಸರ್ಕಾರವಿರುವಾಗ ಬಿಜೆಪಿ ಸೇರುವ ಅಗತ್ಯವಿಲ್ಲ: ಹಾಲಪ್ಪ ಆರೋಪಕ್ಕೆ ಬೇಳೂರು ತಿರುಗೇಟು – beluru vs h halappa
ಸಾಗರ

ನಮ್ಮದೇ ಸರ್ಕಾರವಿರುವಾಗ ಬಿಜೆಪಿ ಸೇರುವ ಅಗತ್ಯವಿಲ್ಲ: ಹಾಲಪ್ಪ ಆರೋಪಕ್ಕೆ ಬೇಳೂರು ತಿರುಗೇಟು

ಸಾಗರ: “ನಮ್ಮದೇ ಸರ್ಕಾರ ರಾಜ್ಯದಲ್ಲಿರುವಾಗ ನಾನು ಬಿಜೆಪಿ ಸೇರುವ ಅಗತ್ಯವೇ ಇಲ್ಲ” ಎಂದು ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಮಾಜಿ ಶಾಸಕ ಹರತಾಳು ಹಾಲಪ್ಪ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಮಂತ್ರಿಸ್ಥಾನ ಸಿಗದ…

ಸಾಗರ : ಸೊಂಟದ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ – sgara
ಸಾಗರ

ಸಾಗರ : ಸೊಂಟದ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿ ಆ*ತ್ಮಹ*ತ್ಯೆ

ಸಾಗರ: ನಗರದ ಶ್ರೀಧರ ನಗರದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಆಕಾಶ್ ಎಂದು ಗುರುತಿಸಲಾಗಿದೆ. ಆಕಾಶ್ ನಗರದ ಸಿದ್ದೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.…

ಸಾಗರ: ನಗರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಭೂ ದಾಖಲೆಗಳ ಪರಿಶೀಲನೆ – sagara nagarasaba
ಸಾಗರ

ಸಾಗರ: ನಗರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಭೂ ದಾಖಲೆಗಳ ಪರಿಶೀಲನೆ

ಸಾಗರ: ಜಂಬಗಾರು ಗ್ರಾಮದ ಸರ್ವೇ ನಂಬರ್ 63ಕ್ಕೆ ಸಂಬಂಧಿಸಿದ ಸುಮೋಟೊ ಪ್ರಕರಣದ ಹಿನ್ನೆಲೆಯಲ್ಲಿ ಸಾಗರ ನಗರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದೆ. ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್…