ಸಾಗರ

ಸಚಿವ ಸ್ಥಾನ ಲಾಬಿ ಬಿಟ್ಟು ಸಾಗರ ಅಭಿವೃದ್ಧಿಯತ್ತ ಗಮನಹರಿಸಿ: ಬೇಳೂರು ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ – halappa
ಸಾಗರ

ಸಚಿವ ಸ್ಥಾನ ಲಾಬಿ ಬಿಟ್ಟು ಸಾಗರ ಅಭಿವೃದ್ಧಿಯತ್ತ ಗಮನಹರಿಸಿ: ಬೇಳೂರು ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ

ಸಾಗರ: ಸಾಗರ ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಸ್ಥಾನಕ್ಕಾಗಿ ಬೆಂಗಳೂರಿನಲ್ಲಿ ಲಾಬಿ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಸಾಗರ…

‘ಅವಸರದ ನಿರ್ಧಾರ ಬೇಡ’: ಶಾಸಕ ಬೇಳೂರಿಗೆ ಕಾಗೋಡು ತಿಮ್ಮಪ್ಪ ಸಲಹೆ – kagodu and belur
ಸಾಗರ

‘ಅವಸರದ ನಿರ್ಧಾರ ಬೇಡ’: ಶಾಸಕ ಬೇಳೂರಿಗೆ ಕಾಗೋಡು ತಿಮ್ಮಪ್ಪ ಸಲಹೆ

ಸಾಗರ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವುದರಿಂದ ಅಸಮಾಧಾನಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ದೂರವಾಣಿ ಮೂಲಕ ಧೈರ್ಯ…

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ – InShot 20260803 204402373
ಸಾಗರ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ

<p>ಸಾಗರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಜೊತೆಗೆ ಪಕ್ಷ ಹಾಗೂ ಸರ್ಕಾರದ ವಿವಿಧ ಸಮಿತಿಗಳಲ್ಲಿರುವ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ಸಂಪುಟದ ಪಟ್ಟಿ ನಿರಾಸೆ ಮೂಡಿಸಿದೆ. ಇದರ ವಿರುದ್ಧ ಸಾಗರದ ಜಂಬಗಾರು ಸಮೀಪ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, … <a title="ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ" class="read-more" href="https://malnadtimes.com/belur-gopalakrishna-supporters-resignation/" aria-label="Read more about ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕಾಂಗ್ರೆಸ್‌ನಲ್ಲಿ ಅಸಮಾಧಾನ: ಬೇಳೂರು ಬೆಂಬಲಿಗರಿಂದ ರಾಜೀನಾಮೆ">Read more</a></p>

ಸಚಿವರಾದ ಮಧು ಬಂಗಾರಪ್ಪಗೆ ಕಾಗೋಡು ತಿಮ್ಮಪ್ಪ ಅಭಿನಂದನೆ – madhu and kagodu
ಸಾಗರ

ಸಚಿವರಾದ ಮಧು ಬಂಗಾರಪ್ಪಗೆ ಕಾಗೋಡು ತಿಮ್ಮಪ್ಪ ಅಭಿನಂದನೆ

ಶಿವಮೊಗ್ಗ, : ರಾಜ್ಯ ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆಗೊಂಡಿರುವ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ದೂರವಾಣಿ…

ಇಂದು ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ ಕಾಲೇಜುಗಳಿಗೆ ರಜೆ – file 0000000048c88208a5d354655bbe7d91
ಸಾಗರ

ಇಂದು ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು (ಆ.03) ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ತಹಸೀಲ್ದಾರ್‌ಗಳಿಂದ ಅಧಿಕೃತ…

linganamakki
ಸಾಗರ

ಮಲೆನಾಡಿನಲ್ಲಿ ಮಳೆಯ ಅಬ್ಬರ: ಲಿಂಗನಮಕ್ಕಿ ಜಲಾಶಯಕ್ಕೆ 77,580 ಕ್ಯೂಸೆಕ್ ಒಳಹರಿವು , ಒಂದೇ ದಿನದಲ್ಲಿ ನೀರಿನ ಮಟ್ಟ 3.90 ಅಡಿ ಏರಿಕೆ

ಶಿವಮೊಗ್ಗ: ಜಲಾನಯನ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಆಗಸ್ಟ್ 2ರ ಬೆಳಿಗ್ಗೆ 8 ಗಂಟೆಯ ಮಾಹಿತಿಯ…

ಸಾಗರ

ಸಾಗರ ತಾಲ್ಲೂಕಿನಲ್ಲಿ ಮುಂದುವರೆದ ಭಾರಿ ಮಳೆ : ಶಾಲೆ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಸಾಗರ : ತಾಲ್ಲೂಕಿನಾದ್ಯಂತ ತೀವ್ರ ಮಳೆಯ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 8ರಂದು ಸಾಗರ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಡಾ.…

ಅಪರಾಧ ಸುದ್ದಿ

ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ !

ಸಾಗರ : ತಾಲ್ಲೂಕಿನ ಆನಂದಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ಅವರ ತ್ವರಿತ ಕಾರ್ಯಾಚರಣೆಯಿಂದ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 95 ಗ್ರಾಂ ಗಾಂಜಾ ಹಾಗೂ ಪ್ರಕರಣಕ್ಕೆ ಬಳಸಿದ್ದ ದ್ವಿಚಕ್ರ…

ಸಾಗರ

ಹೃದಯಾಘಾತಕ್ಕೆ ಒಂದನೇ ತರಗತಿ ವಿದ್ಯಾರ್ಥಿ ಬಲಿ !

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ 6 ವರ್ಷದ ತ್ರಿಲೋಕ್ ಜೈನ್ ಶನಿವಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಶಾಲಾ…

ಅಪರಾಧ ಸುದ್ದಿ

ಬ್ಯಾಂಕ್ ಸಾಲದ ನೋಟಿಸ್ ವಿಚಾರಕ್ಕೆ ಜಗಳ ; ಅಣ್ಣನಿಂದಲೇ ತಮ್ಮನ ಹತ್ಯೆ !

ಸಾಗರ : ಬ್ಯಾಂಕ್ ಸಾಲದ ನೋಟಿಸ್ ವಿಚಾರಕ್ಕೆ ಸಂಬಂಧಿಸಿದ ಜಗಳದ ವೇಳೆ ಅಣ್ಣನೇ ತಮ್ಮನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆನಂದಪುರ ಸಮೀಪದ ಮಾದರಸನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತರನ್ನು…