ಸಾಗರ

Accident

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ವ್ಯಕ್ತಿ ಸಾವು !

ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಸ್ಪಾಡಿಯಿಂದ ಆನಂದಪುರ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಮತ್ತು…

ಸಾಗರ

ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಅಭಿಮಾನಿಗಳಿಂದ ಪತ್ರ

ಸಾಗರ : ಮಲೆನಾಡಿನ ಜನಪ್ರಿಯ ನಾಯಕ ಮತ್ತು ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮಲೆನಾಡಿನ ಅಭಿಮಾನಿಗಳು ಮತ್ತು…

ಸಾಗರ

ಮಾಲವಿ ಸೊಪ್ಪಿನಬೆಟ್ಟ ಮರ ಅಕ್ರಮ ಕಡಿತಲೆ ; RFO ಅಮಾನತಿಗೆ ಈಶ್ವರ ಖಂಡ್ರೆ ಆದೇಶ

ಶಿವಮೊಗ್ಗ ; ಜಿಲ್ಲೆಯ ಸಾಗರ ತಾಲೂಕು ಮಾಲವಿ ಗ್ರಾಮದ ಪರಿಹಾರಾತ್ಮಕ ಅರಣ್ಯ ಪ್ರದೇಶ, ಸೊಪ್ಪಿನಬೆಟ್ಟದಲ್ಲಿ ನೂರಾರು ಅಕೇಶಿಯಾ ಮರ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿತ ವಲಯ ಅರಣ್ಯಾಧಿಕಾರಿ (RFO), ಉಪ ವಲಯ ಅರಣ್ಯಾಧಿಕಾರಿ…

ಸಾಗರ

ಹಾವು ಕಚ್ಚಿ 06 ತಿಂಗಳ ಗರ್ಭಿಣಿ ಸಾವು !

ಸಾಗರ : ಹಾವು ಕಡಿದು ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ನಡೆದಿದೆ. ಸುಳಗೋಡು ಗ್ರಾಮದ ವೀರಭದ್ರ ಎಂಬುವವರ ಪತ್ನಿ ಸ್ವಾತಿ (26) ಮೃತ…

Accident

ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ; ಯುವಕ ಸ್ಥಳದಲ್ಲೇ ಸಾವು !

ಸಾಗರ ; ತಾಲೂಕಿನ ಸಿರಿವಂತೆ-ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಹುಣಸೂರು ಮೂಲದ…

ಸಾಗರ

ಹಿರಿಯ ಪತ್ರಕರ್ತ ಓಂಕಾ‌ರ್ ತಾಳಗುಪ್ಪ ನಿಧನ !

ಸಾಗರ : ಹಿರಿಯ ಪತ್ರಕರ್ತ ಓಂಕಾ‌ರ್ ತಾಳಗುಪ್ಪ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ‌. ಸದಾ ಬಡವರ ಪರವಾಗಿ, ಬಡವರಿಗೆ ಸೂಕ್ತ ನ್ಯಾಯ ಕೊಡಿಸುವವರೆಗೂ ಓಂಕಾರ್…

ಸಾಗರ

ಮಂಗನ ಕಾಯಿಲೆಗೆ ವೃದ್ಧ ಬಲಿ !

ಸಾಗರ ; ಮಂಗನ ಕಾಯಿಲೆಗೆ ವೃದ್ಧ ಬಲಿಯಾದ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ ಮಂಜಪ್ಪ (65) ಮೃತ ದುರ್ದೈವಿ. ಇವರು ಕಳೆದ ಕೆಲವು ದಿನಗಳಿಂದ…

ಅಪರಾಧ ಸುದ್ದಿ

ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ !

ಸಾಗರ : ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ…

ಸಾಗರ

ಸಾಗರ ; ರೈಲಿಗೆ ತಲೆಕೊಟ್ಟು ಯುವಕ ಆತ್ಮಹ*ತ್ಯೆ !

ಸಾಗರ ; ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಸ್ಥಳೀಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ಮೃತ ನಿತಿನ್ ಸಾಗರದ ದಿನಸಿ…

ಸಾಗರ

ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ : ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಅಭಯ

ಸಾಗರ ; ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೀಡಿರುವ ನೋಟಿಸ್‌ಗಳ ಕುರಿತು ಆತಂಕ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…