ಸಾಗರ

ಸಾಗರ

ಇಂದಿನಿಂದ ‘ನವರಾತ್ರ ನಮಸ್ಯಾ’ ಸಮಾಜ ಸಂಭ್ರಮ ಕಾರ್ಯಕ್ರಮ

ಸಾಗರ:ಸಾಗರದ ರಾಘವೇಶ್ವರ ಸಭಾಭವನದಲ್ಲಿ ನಡೆಯಲಿರುವ ‘ನವರಾತ್ರ ನಮಸ್ಯಾ ಸಮಾಜ ಸಂಭ್ರಮ’ ಕಾರ್ಯಕ್ರಮಕ್ಕೆ ಭಾನುವಾರ ಭವ್ಯ ಚಾಲನೆ ದೊರಕಿತು. ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಪುರಪ್ರವೇಶವು ಸಾವಿರಾರು…

ಸಾಗರ

ಸೆಪ್ಟೆಂಬರ್ 22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯಾ’ — ನಾಳೆ ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ಅದ್ದೂರಿ ಪುರಪ್ರವೇಶ

ಸಾಗರ: ಸಾಗರ ಅಗ್ರಹಾರದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ “ನವರಾತ್ರ ನಮಸ್ಯಾ” ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಪೂರ್ಣಗೊಂಡಿದೆ. ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ…

ಸಾಗರ

ಸಾಗರ: ಬಿ.ಸಿ.ಎಂ ಬಾಲಕಿಯರ ಹಾಸ್ಟೆಲ್‌ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಧಿಡೀರ್ ಭೇಟಿ

ಸಾಗರ:ತಾಲೂಕಿನ ಬಿ.ಸಿ.ಎಂ (Backward Classes and Minorities) ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲಕಿಯರ ಹಾಸ್ಟೆಲ್‌ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್‌ಗೆ ಭೇಟಿ ನೀಡಿದ ಶಾಸಕರು ವಿದ್ಯಾರ್ಥಿನಿಯರೊಂದಿಗೆ…

ಸಾಗರ

ಶರಾವತಿ ಪಂಪ್ಡ್ ಸ್ಟೋರೇಜ್ : ಯೋಜನೆಗೆ ಒಕ್ಕೊರಲ ವಿರೋಧ

ಕಾರ್ಗಲ್: ಕರ್ನಾಟಕ ವಿದ್ಯುತ್ ನಿಗಮವು (ಕೆಪಿಸಿಎಲ್) ಸ್ಥಾಪಿಸಲು ಉದ್ದೇಶಿಸಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಾರ್ವಜನಿಕರು, ಇತಿಹಾಸ ತಜ್ಞರು ಹಾಗೂ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಕಾರ್ಗಲ್‌ನ…

ಸಾಗರ

ಸಾಗರ : ರೈತನ ಮೇಲೆ ಕಾಡುಹಂದಿ ದಾಳಿ – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಸಾಗರ:ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ರೈತ ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ…

ಸಾಗರ

ಆನಂದಪುರ: ಸೆ.9ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

ಆನಂದಪುರ : ಆನಂದಪುರ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆ, ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಇಂಜಿನಿಯರ್…

ಸಾಗರ

ಗಣಪತಿ ಹಬ್ಬಕ್ಕೆ ತವರು ಮನೆಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಸಾಗರ :ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ 28 ವರ್ಷದ ರಂಜಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ತವರು ಮನೆಗೆ ಬಂದಿದ್ದ ವೇಳೆ ಆತ್ಮಹ*ತ್ಯೆ ಮಾಹಿತಿಯ…

ಸಾಗರ

ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ…

ಸಾಗರ

ಸಾಗರದಲ್ಲಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮ: ವಿಶೇಷ ಪೂಜೆ ಮತ್ತು ರಕ್ತದಾನ ಶಿಬಿರ

ಸಾಗರ:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಗರ ತಾಲ್ಲೂಕು ಅಭಿಮಾನಿಗಳು ಭಕ್ತಿ, ಸೇವಾ ಮನೋಭಾವ ಮತ್ತು ಹರ್ಷೋದ್ಗಾರಗಳೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು. ಸೆಪ್ಟೆಂಬರ್ 2, 2025 ರಂದು ಬೆಳಿಗ್ಗೆ 9:00…

ಸಾಗರ

ಸಾಗರದಲ್ಲಿ ಬೀದಿ ನಾಯಿಗಳ ದಾಳಿ ; ಮೂರು ವರ್ಷದ ಬಾಲಕನಿಗೆ ಗಂಭೀರ ಗಾಯ

ಸಾಗರ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಈ ದಾಳಿಯಿಂದ ಬಾಲಕನಿಗೆ ಮುಖ ಸೇರಿದಂತೆ ಹಲವೆಡೆ ಗಂಭೀರ ಗಾಯಗಳಾಗಿದ್ದು,…