ಸಾಗರ

ಸಾಗರ

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ

ಶಿವಮೊಗ್ಗ:ಸಾಗರ ತಾಲ್ಲೂಕಿನ ಜನತೆಗೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ಉಡುಗೊರಿಯೊಂದು ಲಭಿಸಿದೆ. ಕಳೆದ ಹಲವು ತಿಂಗಳಿಂದ ಖಾಲಿಯಾಗಿದ್ದ ವೈದ್ಯರ ಹುದ್ದೆಗಳಿಗೆ ಕೊನೆಗೂ ಹೊಸದಾಗಿ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡುವ ಮೂಲಕ ತಾಲ್ಲೂಕಿನ ಆರೋಗ್ಯ ಸೇವೆಗೆ…

linganamakki
ಸಾಗರ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ ತೆರೆದು 32,138 ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಸಾಗರ,:ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳನ್ನು ಗುರುವಾರ ಪುನಃ ತೆರೆಯಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು, ಜೋಗ ಜಲಪಾತವು ಮೈದುಂಬಿ ಧುಮ್ಮಿಕ್ಕಿ ಹರಿಯುತ್ತಿದೆ. ಪ್ರವಾಸಿಗರಿಗೆ ಇದು ಕಣ್ತುಂಬ ದೃಶ್ಯಾವಳಿ ನೀಡುತ್ತಿದೆ. ಕಳೆದ…

ಸಾಗರ

ಜೋಗ್ ಫಾಲ್ಸ್‌ನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಮನವೊಲಿಸಿದ ಕಾರ್ಗಲ್ ಠಾಣೆ ಪಿಎಸ್ಐ

ಸಾಗರ : ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯನ್ನು, ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಜಾಗರೂಕತೆ ಹಾಗೂ ಮನವೊಲಿಸಿದ ಪಾರು ಮಾಡಿರುವ ಘಟನೆ ನಡೆದಿದೆ. ಮಾಹಿತಿಯಂತೆ, ಬೆಂಗಳೂರಿನ ನಿವಾಸಿ…

ಸಾಗರ

ಲಿಂಗನಮಕ್ಕಿ ಜಲಾಶಯ: 7 ಗೇಟ್ ತೆರೆದು 15,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ : ಮೈದುಂಬಿದ ಜೋಗ ಜಲಪಾತ

ಸಾಗರ:ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಮತ್ತೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ 5 ಗೇಟ್‌ಗಳನ್ನು ತೆರೆದು ಸುಮಾರು 10,000 ಕ್ಯೂಸೆಕ್…

ಸಾಗರ

ಸಾಗರ ಮಾರಿಕಾಂಬಾ ದೇವಿ ಜಾತ್ರೆಗೆ ದಿನಾಂಕ ನಿಗದಿ – ಯಾವಾಗ ನಡೆಯಲಿದೆ ಜಾತ್ರೆ ?

ಸಾಗರ ; ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆಬ್ರವರಿ 3, 2026ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್. ನಾಗೇಂದ್ರ ಘೋಷಿಸಿದರು. ಸೋಮವಾರ ದೇವಸ್ಥಾನ…

ಸಾಗರ

ಲಿಂಗನಮಕ್ಕಿ ಜಲಾಶಯ: ಕಡಿಮೆಯಾದ ಒಳ ಹರಿವು, ಇಂದು ಹೊರ ಹರಿವು ಎಷ್ಟಿದೆ ?

ಸಾಗರ:ಲಿಂಗನಮಕ್ಕಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ, ರೇಡಿಯಲ್‌ ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿರುವ ನೀರಿನ ಪ್ರಮಾಣವೂ ಇಳಿಕೆಯಾಗಿದೆ. ಪ್ರಸ್ತುತ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಇಳಿಕೆಯಾದ್ದರಿಂದ, ಜಲಾಶಯಕ್ಕೆ 29,784 ಕ್ಯೂಸೆಕ್‌ ಒಳ…

Accident

ಜೋಗ ಜಲಪಾತ ನೋಡಲು ಹೋಗುತ್ತಿದ್ದಾಗ ಭೀಕರ ಅಪಘಾತ ; ಓರ್ವ ಸಾ*ವು, 8 ಮಂದಿಗೆ ಗಂಭೀರ ಗಾಯ !

ಸಾಗರ ; ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ…

ಸಾಗರ

ಆನಂದಪುರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ – ಇಬ್ಬರು ಆರೋಪಿಗಳು ಬಂಧನ

ಆನಂದಪುರ: ಆನಂದಪುರ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬುಧವಾರ ನಡೆದಿದೆ. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ.…

ಸಾಗರ

ಸಾಗರ: ತಾಯಿ-ಮಕ್ಕಳ ಆಸ್ಪತ್ರೆಯಿಂದ ಜನರೇಟರ್ ಕಳ್ಳತನ – ಇಬ್ಬರು ಆರೋಪಿಗಳು ಬಂಧನ, ₹92,000 ಮೌಲ್ಯದ ಜನರೇಟರ್ ವಶ

ಸಾಗರ ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಜನರೇಟರ್ ಕಳ್ಳತನ ಪ್ರಕರಣವನ್ನು ಸಾಗರ ನಗರ ಪೊಲೀಸ್ ಠಾಣೆ ಬಗೆಹರಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ₹92,000 ಮೌಲ್ಯದ ಜನರೇಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ.…

ಸಾಗರ

ಸಾಗರದ ಖ್ಯಾತ ವಕೀಲ ರಾಜೇಶ್ ಮೇಲೆ ಹಲ್ಲೆ: ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶ!

ಸಾಗರ :ಸಾಗರದ ಖ್ಯಾತ ವಕೀಲ ರಾಜೇಶ್ ಎಸ್.ಬಿ. ಅವರ ಮೇಲೆ 2019ರಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯವು ಕ್ರಮ ಕೈಗೊಂಡಿದ್ದು, ದೋಷಿ ಪೊಲೀಸ್ ಅಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ವಿವಿಧ…