ಸಾಗರ

ಸಾಗರ

ಸೇತುವೆ ಉದ್ಘಾಟನೆ ನಂತರ ಸಿಗಂದೂರಿಗೆ KSRTC ಬಸ್ ಸೇವೆ ವಿಸ್ತರಣೆ : ಭಕ್ತರಿಗೆ ಅನುಕೂಲ

Siganudur KSRTC Bus Route:ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಂಬಾರಗೋಡ್ಲು -ಕಳಸವಳ್ಳಿ ಮದ್ಯೆ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾದ ಭಾರತದ ಎರಡನೇ ಅತಿದೊಡ್ಡ…

linganamakki
ಸಾಗರ

ಲಿಂಗನಮಕ್ಕಿ ಜಲಾಶಯ ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ : ಜನರಿಗೆ ಮೊದಲ ಎಚ್ಚರಿಕೆ

ಸಾಗರ ; ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಭಾರಿ ಮಳೆಯ ಪರಿಣಾಮವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ ಒಳಹರಿವೂ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯವು ಶೀಘ್ರದಲ್ಲೇ ತನ್ನ…

ಸಾಗರ

ಶಕ್ತಿ ಯೋಜನೆಯ ಸಾಧನೆ: ಸಾಗರ ಡಿಪೋ ಚಾಲಕರಿಗೆ ಶಾಸಕರಿಂದ ಸನ್ಮಾನ!

ಸಾಗರ: ಕರ್ನಾಟಕ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ ಲಕ್ಷಾಂತರ ಮಹಿಳೆಯರು ಉಚಿತ ಬಸ್ ಸೇವೆಗಳನ್ನು ಪಡೆಯುತ್ತಿರುವುದು ಹೆಮ್ಮೆಪಾತ್ರ ಸಂಗತಿ. ಈ ಯೋಜನೆಯು ಮಹಿಳೆಯರಿಗಾಗಿ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಒದಗಿಸುವಲ್ಲಿ…

ಸಾಗರ

ಸಿಗಂದೂರು ಸೇತುವೆ ಉದ್ಘಾಟನೆ: ಮಲೆನಾಡಿಗರ ಆರು ದಶಕಗಳ ಕನಸು ಸಾಕಾರ

ಸಾಗರ :ಮಲೆನಾಡಿನ ಜನತೆ ದೀರ್ಘಕಾಲದಿಂದ ಕಾಯುತ್ತಿದ್ದ ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ ಇಂದು (ಸೋಮವಾರ) ಅದ್ದೂರಿಯಾಗಿ ಲೋಕಾರ್ಪಣೆಗೊಂಡಿದೆ. ಕಳೆದ 60 ವರ್ಷಗಳಿಂದ ಮಲೆನಾಡಿಗರ ಕನಸಾಗಿ ಉಳಿದಿದ್ದ ಈ ಸೇತುವೆ ಇನ್ನು ಮುಂದೆ ಈ ಪ್ರದೇಶದ ಸಂಪರ್ಕ…

Ripponpete

ಸಿಗಂದೂರು ಸೇತುವೆ ನಿರ್ಮಾಣ ಕಾರ್ಯಕ್ಕೆ ಶ್ರಮಿಸಿದ ಸಂಸದರನ್ನು ಪ್ರಶಂಸಿಸಿದ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವುದು ಸಮಯೋಚಿತ ನಿರ್ಧಾರದೊಂದಿಗೆ ಸಾರ್ವಜನಿಕರ ಒಕ್ಕೊರಲಿನ ಅಭಿಪ್ರಾಯವಾಗಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಸಮ್ಮತಿ ವ್ಯಕ್ತಪಡಿಸಿದರು.…

ಸಾಗರ

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ! ಸಾಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜು

ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ ಈ ಐತಿಹಾಸಿಕ ಸಮಾರಂಭಕ್ಕೆ ಸಾಗರ ನಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ…

ಸಾಗರ

ಜುಲೈ 14ರಂದು ಸಿಗಂದೂರು ಸೇತುವೆ ಉದ್ಘಾಟನೆ ಈ ಜಾಗದಲ್ಲಿ ನಡೆಯಲಿದೆ

ಸಾಗರ: ‌ಜುಲೈ 14ರಂದು ಸಿಗಂದೂರಿನ ಸೇತುವೆಯ ಭವ್ಯ ಉದ್ಘಾಟನೆ ನಡೆಯಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆಯನ್ನು ಲೋಕಾರ್ಪಣೆ ಮಾಡುವರು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.…

crime news
ಸಾಗರ

BIG NEWS: ಸಾಗರದಲ್ಲಿ ನೈತಿಕ ಪೊಲೀಸ್ ಗಿರಿ! ಮೂವರು ಆರೋಪಿಗಳ ಬಂಧನ

ಸಾಗರ :ರಾಜ್ಯದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿಯ ಘಟನೆ ಒಂದಾಗಿದೆ. ಈ ಬಾರಿ ಘಟನೆ ನಡೆದಿದೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಯುವಕ-ಯುವತಿ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ, ಮೂವರು ಆರೋಪಿಗಳು ಅವರನ್ನು ಅಡ್ಡಗಟ್ಟಿ ನಿಂದನೆ…

ಸಾಗರ

ಸಿಗಂದೂರು ಸೇತುವೆ ನಾಮಕರಣ ವಿವಾದ: ‘ಚೌಡೇಶ್ವರಿ’ ಹೆಸರು ಇಡಬಾರದು ಎಂದು ಸ್ಥಳೀಯರಿಂದ ಆಗ್ರಹ

ಸಾಗರ : ಭಾರತದ ಎರಡನೇ ಅತೀ ಉದ್ದದ ಕೇಬಲ್ ತೂಗು ಸೇತುವೆಯಾಗಿ ಗಮನ ಸೆಳೆದಿರುವ ಸಿಗಂದೂರು ಸೇತುವೆ, ಜುಲೈ 14 ರಂದು ಲೋಕಾರ್ಪಣೆಗೆ ಸಜ್ಜಾಗಿದೆ. ಈ ಮಹತ್ವದ ದಿನಕ್ಕೆ ಕೇಂದ್ರ ಭೂಸಾರಿಗೆ ಸಚಿವ…

ಸಾಗರ

ಚುನಾಯಿತ ಸದಸ್ಯರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಕಿಡಿ: ಬ್ಯಾನರ್ ಮೂಲಕ ಎಚ್ಚರಿಕೆ

ಸಾಗರ : ಗ್ರಾಮ ಪಂಚಾಯತ್‌ನ ಸದಸ್ಯರ ನಿರ್ಲಕ್ಷ್ಯಕ್ಕೆ ಬೇಸತ್ತು ಗ್ರಾಮಸ್ಥರು ಸಿಡಿದಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ, ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸದ ಗ್ರಾಮಪಂಚಾಯತ್ ಸದಸ್ಯನ ವಿರುದ್ಧ ಬ್ಯಾನರ್ ಹಾಕಿ ಖಂಡನೆ ವ್ಯಕ್ತಪಡಿಸಿರುವ ಘಟನೆ…