ಶಿವಮೊಗ್ಗ

ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಅಗ್ನಿಶಾಮಕ ಅಧಿಕಾರಿ 'ಲೋಕಾ' ಬಲೆಗೆ Fire
ಅಪರಾಧ ಸುದ್ದಿ

₹ 1 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಅಗ್ನಿಶಾಮಕ ಅಧಿಕಾರಿ ‘ಲೋಕಾ’ ಬಲೆಗೆ

ಶಾಲಾ ಕಟ್ಟಡಕ್ಕೆ ಬೆಂಕಿ ಸುರಕ್ಷತಾ ಪ್ರಮಾಣಪತ್ರ (NOC) ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದಾಗ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಆರ್. ಅಶೋಕ್‌ಕುಮಾರ್ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

InShot 20260917 134049142
Arecanut

ಶಿವಮೊಗ್ಗದಲ್ಲಿ ಭೀಕರ ದುರಂತ : ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ವ್ಯಕ್ತಿ ದರ್ಮರಣ

ಶಿವಮೊಗ್ಗ ; ಅಡಿಕೆ ಬೇಯಿಸುವಾಗ ಆಕಸ್ಮಿಕವಾಗಿ ಕುದಿಯುವ ಚೊಗರಿದ್ದ ಹಂಡೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಡ್ಡಿನಕೊಪ್ಪದ ನಿವಾಸಿಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

InShot 20260901 201315302
ಅಪರಾಧ ಸುದ್ದಿ

ಅಂಗವಿಕಲರ ಪಿಂಚಣಿಗೆ ಲಂಚ: ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹40 ಸಾವಿರ ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್ !

ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲೂಕು ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದೆ.

InShot 20260824 081402000
ಶಿವಮೊಗ್ಗ

ಅಂತರರಾಷ್ಟ್ರೀಯ ಕರಾಟೆ : ರಿಪ್ಪನ್‌ಪೇಟೆಯ ಅಪೇಕ್ಷಾಗೆ ದ್ವಿತೀಯ ಸ್ಥಾನ

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ 7ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆಯ ವಿದ್ಯಾಸಂಘ ಶಿಶುಮಂದಿರದ ಲೋಕಲ್ ಕರಾಟೆ ತರಗತಿಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ​ಸ್ಪರ್ಧೆಯ ‘ಕಟಾ’ ವಿಭಾಗದಲ್ಲಿ…