Hosanagara

Election Boycott |  ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ ಬಹಿಷ್ಕಾರದ ಕೂಗು !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ. ಇನ್ನೇನು ಲೋಕಸಭಾ ಚುನಾವಣೆಗೆ 7 ದಿನ…

16 hours ago

19ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ | ಕನ್ನಡ ಭಾಷೆ ಇಲ್ಲದೇ ಹೋದರೆ ಯಾವುದೇ ಸಾಹಿತ್ಯ, ಸಂಸ್ಕೃತಿ, ಕಲಾ ಪ್ರಕಾರ ಗಟ್ಟಿ ಉಳಿಯುವುದಿಲ್ಲ ; ಡಾ. ಮೋಹನ್ ಆಳ್ವ

ಮೂಡಿಗೆರೆ: ಕನ್ನಡ ಭಾಷೆ ಇಲ್ಲದೇ ಹೋದರೆ ಯಾವುದೇ ಸಾಹಿತ್ಯ, ಸಂಸ್ಕೃತಿ, ಕಲಾ ಪ್ರಕಾರ ಗಟ್ಟಿ ಉಳಿಯುವುದಿಲ್ಲ ಎಂದು ಮೂಡಬಿದರೆ ಆಳ್ವಾಸ್ ವಿದ್ಯಾಸಂಸ್ಥೆ ಮುಖ್ಯಸ್ಥ ಡಾ.ಮೋಹನ್ ಆಳ್ವ ಹೇಳಿದರು.…

1 month ago

ಹೊಸನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ | ಶಿವಮೊಗ್ಗದಲ್ಲಿ ಗೀತಾ ಗೆಲುವು ನಿಶ್ಚಿತ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್

ಹೊಸನಗರ : ಬಿಜೆಪಿಯು ಅನೈತಿಕ ರೀತಿಯಲ್ಲಿ ಚುನಾವಣೆ ನಡೆಸಲು ಮುಂದಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ…

1 month ago

ಕೋಡೂರು ಬಳಿ ಪಲ್ಟಿಯಾದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿ, ತಪ್ಪಿದ ಭಾರಿ ಅನಾಹುತ

ಹೊಸನಗರ : ಹೊಸನಗರ-ಶಿವಮೊಗ್ಗ ರಸ್ತೆಯ ಅಮ್ಮನಘಟ್ಟ ತಿರುವು ಬಳಿ ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ…

1 month ago

9 ದಿನಗಳ ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆ ವಿಸರ್ಜನಾ ಪೂಜೆಯೊಂದಿಗೆ ಅದ್ದೂರಿಯಿಂದ ಸಂಪನ್ನ

ಹೊಸನಗರ : ಪ್ರತಿ ವರ್ಷ ನಡೆಯುವ ಪಟ್ಟಣದ ಶಕ್ತಿ ದೇವತೆ ಶ್ರೀ ಮಾರಿಕಾಂಬಾ ಅಮ್ಮನವರ 9 ದಿನಗಳ ಜಾತ್ರಾ ಮಹೋತ್ಸವ ಬುಧವಾರ ರಾತ್ರಿ 11:30ಕ್ಕೆ ವಿಸರ್ಜನಾ ಪೂಜೆಯೊಂದಿಗೆ…

3 months ago

ರೀಲ್ಸ್ ರಾಣಿಯ ಲವ್, ಸೆಕ್ಸ್, ಮ್ಯಾರೇಜ್ ದೋಖಾ |  ಮಲೆನಾಡಿನ ಹುಡುಗರೇ ಎಚ್ಚರ…! ಈ ಹುಡುಗಿ ಹಣಕ್ಕಾಗಿ ಮದುವೆಯಾಗಿ ನಂತರ ಮಾಡ್ತಾಳೆ ಮೋಸ…..!!

ಹೊಸನಗರ : ಮಲೆನಾಡಿನಲ್ಲಿ ಲವ್, ಸೆಕ್ಸ್, ಮ್ಯಾರೇಜ್ ದೋಖಾ ನಡೆದಿದೆ. ಹಣದ ವ್ಯಾಮೋಹ, ಸೆಕ್ಸ್ ನ ಖಯಾಲಿ ಈಕೆ ಬಂಡವಾಳವಾಗಿದ್ದು, 3 ಜನರ ಜೊತೆ ಮದುವೆ, ಹಲವರ…

3 months ago

ಕಬ್ಬು ತುಂಬಿದ್ದ ಲಾರಿ ಪಲ್ಟಿ, ಓರ್ವ ಕಾರ್ಮಿಕನಿಗೆ ಗಂಭೀರ ಗಾಯ !

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಬ್ಬು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಓರ್ವ ಕಾರ್ಮಿಕನಿಗೆ ಗಂಭೀರವಾದ ಗಾಯವಾದ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿಂದು ನಡೆದಿದೆ. ಕಬ್ಬು ತುಂಬಿಕೊಂಡು…

3 months ago

ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ

ರಿಪ್ಪನ್‌ಪೇಟೆ: ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ…

4 months ago

ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಬಳಕೆ ಕೃಷಿಗೆ ಪೂರಕವಾಗುತ್ತದೆ ; ಡಾ. ಬಸವರಾಜ್ ಬೀರಣ್ಣನವರ್

ಹೊಸನಗರ : ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಬಳಕೆ ಕೃಷಿಗೆ ಪೂರಕವಾಗುತ್ತದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯ, ಶಿವಮೊಗ್ಗದ ಪ್ರಾದ್ಯಾಪಕರು ಮತ್ತು ಸಂವಹನ ಕೇಂದ್ರದ…

4 months ago

Hosanagara | ಭೀಕರ ಅಪಘಾತ, ಅಕ್ಕನ ಮನೆಗೆ ಮಜ್ಜಿಗೆ ಮೆಣಸು ಕೊಡಲು ಹೋಗುತ್ತಿದ್ದ ಯುವಕ ಸ್ಥಳದಲ್ಲೇ ಸಾವು !

ಹೊಸನಗರ : ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ. ಹೊಸನಗರ…

4 months ago