Hosanagara

ಹೊಸನಗರ ; ಭಾನುವಾರ ದೀಪಾವಳಿ ನೋನಿ ಪೂಜೆ

ಹೊಸನಗರ: ಸುಮಾರು ವರ್ಷಗಳ ಹಿಂದಿನಿಂದ ನಮ್ಮ ಹಿರಿಯರು ಆಚರಿಸಿಕೊಂಡು ಬರುತ್ತಿರುವ ಮಾಳಿಗೆ ಮನೆ ಭೂತರಾಯ ಹಾಗು ಪರಿವಾರ ದೇವರಿಗೆ ದೀಪಾವಳಿ ಹಬ್ಬದ ನೋನಿ ಪೂಜೆಯನ್ನು ನವೆಂಬರ್ 12ರ…

6 months ago

ಗೋಮಾಳ ಅಕ್ರಮ ಭೂ ಒತ್ತುವರಿ ತೆರವಿಗೆ ಗ್ರಾಮಸ್ಥರ ಆಗ್ರಹ

ಹೊಸನಗರ: ತಾಲೂಕಿನ ಹುಂಚ ಹೋಬಳಿ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದ ಸರ್ವೆ ನಂ 17ರ 38 ಎಕರೆ ಸರ್ಕಾರಿ ಗೋಮಾಳದಲ್ಲಿ, ಶ್ರೀಧರ್ ಬಿನ್ ರಾಜಪ್ಪಗೌಡ…

6 months ago

ಕ್ರೀಡಾಕೂಟ ; ರಾಜ್ಯ ಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ನ. 05 ರಿಂದ 07ರ ವರೆಗೆ ಕೋಲಾರದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಶಾರದಾ, ರಾಮಕೃಷ್ಣ ವಿದ್ಯಾಲಯ ರಿಪ್ಪನ್‌ಪೇಟೆಯ 12 ವಿದ್ಯಾರ್ಥಿಗಳು ಶಿವಮೊಗ್ಗ…

6 months ago

ಕಸ ವಿಲೇವಾರಿ ಘಟಕವಾಗಿ ಪರಿವರ್ತನೆಗೊಂಡ ಮುಚ್ಚಲ್ಪಟ್ಟಿದ್ದ ಸರ್ಕಾರಿ ಶಾಲಾ ಕಟ್ಟಡ ! ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಇದೆಂತಹ ಪರಿಸ್ಥಿತಿ

ರಿಪ್ಪನ್‌ಪೇಟೆ: ಕಳೆದ ಇಪ್ಪತ್ತು 25 ವರ್ಷಗಳ ಹಿಂದೆ ಬೆನವಳ್ಳಿ ಗ್ರಾಮ ದೂನದ ವಾಸಿ ಪ್ರತಿಷ್ಠಿತ ಕುಟುಂಬದ ಟೀಕಪ್ಪಗೌಡ ಎಂಬುವರ ದೂರದೃಷ್ಠಿಯಿಂದ ಗ್ರಾಮೀಣ ಪ್ರದೇಶದ ಮಕ್ಕಳ ವ್ಯಾಸಂಗಕ್ಕೆ ಉತ್ತೇಜನ…

6 months ago

Hosanagara | ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವ ಆಚರಿಸಬೇಕು ; ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ

ಹೊಸನಗರ: ಕನ್ನಡ ದಿನವಾದ ನವೆಂಬರ್ 1 ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಮತ್ತು ಆಚರಿಸಬೇಕು…

6 months ago

Leopard cat | ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ ; ಅರಣ್ಯಾಧಿಕಾರಿಗಳಿಂದ ರಕ್ಷಣೆ

ಹೊಸನಗರ : ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು (Leopard cat) ಪತ್ತೆಯಾಗಿದ್ದು ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ತಾಲೂಕಿನ ಪುರಪ್ಪೆಮನೆ ಬಳಿ ನಡೆದಿದೆ. ಚಿರತೆ ಬೆಕ್ಕು…

6 months ago

ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರ ದಾಳಿ ; 9 ಮಂದಿ ಅಂದರ್, ₹ 80 ಸಾವಿರ ವಶಕ್ಕೆ !

ಹೊಸನಗರ : ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರು ದಾಳಿ ನಡೆಸಿ 9 ಆರೋಪಿಗಳನ್ನು ಬಂಧಿಸಿ 80 ಸಾವಿರ ರೂ. ನಗದು ವಶ ಪಡೆದ ಘಟನೆ ತಾಲೂಕಿನ…

6 months ago

Hosanagara | ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳನ್ನು ತುರ್ತಾಗಿ ಪರಿಗಣಿಸುವಂತೆ ಆಗ್ರಹಿಸಿ ಮನವಿ

ಹೊಸನಗರ : ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುತಿಲ್ಲದ ಕಾರಣ ಆಶಾ ಕಾರ್ಯಕರ್ತೆಯರ ಜೀವನಮಟ್ಟ ಅದೋಗತಿಗೆ…

6 months ago

ವಿಜಯದಶಮಿ ಉತ್ಸವ | ವಿದ್ಯಾಭ್ಯಾಸ ಸಂಶೋಧನೆಗಳಿಂದ ಜ್ಞಾನಸಂಪತ್ತು ವರ್ಧಿಸಲಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ಸರ್ವತ್ರ ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಪ್ರತಿಯೋರ್ವರು ವಿದ್ಯಾವಂತರಾಗಿ, ಸದಾ ಅಧ್ಯಯನ ಶೀಲರಾಗಿ ಜ್ಞಾನಸಂಪತ್ತು ವರ್ಧಿಸುವಂತಾಗಲೆಂದು ಹೊಂಬುಜದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ…

6 months ago

ನವರಾತ್ರಿ ವಿಶೇಷ ಅಲಂಕಾರ | ಬಳೆಗಳು ಜೀವನದ ಸುರಕ್ಷಾ ಕಂಕಣ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ನವರಾತ್ರಿಯ 7ನೇ ಸುದಿನದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾನುಗತ ಬಳೆಗಳಿಂದ ಅಲಂಕರಿಸಿದ ಅಭೀಷ್ಠವರ ಪ್ರದಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿಯವರಿಗೆ ಆಗಮೋಕ್ತ ಶಾಸ್ತ್ರದನ್ವಯ ಪೂಜಾ…

6 months ago