ಹೊಸನಗರ : 12ನೇ ಶತಮಾನದಲ್ಲಿ ಬಸವಣ್ಣನವರು ಯಾವ ರೀತಿಯಲ್ಲಿ ಜಾತಿ ಪದ್ದತ್ತಿಯನ್ನು ನಿರ್ಮೂಲನೆ ಮಾಡಬೇಕು ಎಂದು ಹೋರಾಟ ನಡೆಸಿದರೂ ಅದೇ ರೀತಿ 18ನೇ ಶತಮಾನದಲ್ಲಿ ಸಮಾಜದಲ್ಲಿ ಬೆಳದಿದ್ದ ಸಮಾಜದ ಜಾತಿಯತೆಯ ಅಂಕು-ಡೊಂಕುಗಳನ್ನು ತಿದ್ದಿ…
ರಿಪ್ಪನ್‌ಪೇಟೆ : ಇಲ್ಲಿನ ರಾಷ್ಟ್ರೀಕೃತ ಕೆನರಾ ಬ್ಯಾಂಕ್ ಶಾಖೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಭಾರಿ ಮಳೆ ಬಂದರೆ ಗ್ರಾಹಕರು ಮತ್ತು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಛತ್ರಿ ಹಿಡಿದುಕೊಂಡು ವ್ಯವಹಾರ ನಡೆಸಬೇಕಾದ ಅನಿವಾರ್ಯತೆ…
ಹೊಸನಗರ : ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೆ ನಂಬರ್ 15ರಲ್ಲಿ ಬಲಾಢ್ಯರೊಬ್ಬರು ಸುಮಾರು 50 ವರ್ಷಗಳ ಹಳೆಯ ಬಾವಿಯನ್ನು ವಶಪಡಿಸಿಕೊಂಡು ನಂತರ ಆ ಬಾವಿಯನ್ನು ಮುಚ್ಚಿ ಜಾಗ ಕಬಳಿಕೆ…
ರಿಪ್ಪನ್‌ಪೇಟೆ : ಮನುಷ್ಯರಾದ ಪ್ರತಿಯೊಬ್ಬರು ನಾವು ದೇವರ ಮೇಲೆ ಶ್ರದ್ದೆ ಭಕ್ತಿಯಿಟ್ಟು ಅವನನ್ನು ಉಪಾಸನೆ ಮಾಡಿ ದೇವರ ಸಾಮಿಪ್ಯವನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸುದರ್ಶನ್ ಆಚಾರ್ಯ ಹೇಳಿದರು. ರಿಪ್ಪನ್‌ಪೇಟೆಯ ಜಿಎಸ್‌ಬಿ ಸಮಾಜ ಮಂದಿರದಲ್ಲಿ…
ಹೊಸನಗರ : ‘ಜೀವನದಲ್ಲಿ ಧರ್ಮ ಪರಿಪಾಲನೆಯನ್ನು ನಿರಂತರ ಮಾಡುವುದರಿಂದ ಸಾತ್ವಿಕ ಮನೋಭಾವವು ಸ್ಪುರಿಸುತ್ತದೆ. ಬಾಲ್ಯದಿಂದ ವಿದ್ಯಾಸಂಪನ್ನರಾಗಿ ವಿಭಿನ್ನ ಕ್ಷೇತ್ರಗಳಲ್ಲಿ ವ್ಯವಹಾರ-ಸೇವೆ ಮಾಡುವಂತಿದ್ದರೂ ಸದ್ಧರ್ಮ ಅನುಸರಿಸುವುದು ಮಹತ್ವವಾಗಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶ…
ರಿಪ್ಪನ್‌ಪೇಟೆ : ಕೋಣಂದೂರು ಸಮೀಪದ ಕೋಟೆಗದ್ದೆ ತ್ಯಾರಂದೂರು ಗವಿಮಠಕ್ಕೆ ಪಟ್ಟಾಧ್ಯಕ್ಷರಾಗಿ ರಿಪ್ಪನ್‌ಪೇಟೆ ಗವಟೂರು ಗ್ರಾಮದ ಮಲ್ಲಾಪುರ ಜಗದೀಶಯ್ಯನವರ ಎರಡನೇ ಪುತ್ರ ಲೋಕೇಶ್ ಇವರನ್ನು ವೀರಶೈವ ಸಂಪ್ರದಾಯದಂತೆ ಉಜ್ಜಯನಿ ಜಗದ್ಗುರುಗಳ ದಿವ್ಯಸಾನ್ನಿಧ್ಯದಲ್ಲಿ ಪಟ್ಟಾಭಿಷೇಕ ನೇರವೇರಿತು.…
ಹೊಸನಗರ : ತಾಲೂಕಿನ ಹುಂಚ ಸಮೀಪದ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿಗೆ 2026-27ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು ಹೊಸನಗರ ತಾಲೂಕು ರಾಜರತ್ನ ಪುನೀತ್ ರಾಜ್‍ಕುಮಾರ್…
ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ-2026ಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಸಾಗರ-ಹೊಸನಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಸಲ್ಲಿಸಿದ್ದಾರೆ.
ಹೊಸನಗರ : ಪಟ್ಟಣ ವ್ಯಾಪ್ತಿಗೆ ಹೊಸ ಫೀಡರ್ ರಚನೆ ಕಾಮಗಾರಿ ಪ್ರಯುಕ್ತ ಇಲ್ಲಿನ ಉಪವಿಭಾಗದಲ್ಲಿ ನಾಳೆ (ಆ. 23) ರಂದು ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ ಹೊಸನಗರ 33/11 ಕೆ.ವಿ…