
ಕಾರಕ್ಕಿ ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ SKDRDP ಯಿಂದ 1 ಲಕ್ಷ ರೂ. ಮೊತ್ತದ ಚೆಕ್ ವಿತರಣೆ
ಹೊಸನಗರ : ತಾಲೂಕಿನ ಕೋಡೂರು ವಲಯದ ಕಾರಕ್ಕಿ ಗ್ರಾಮದ ಈಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷೇತ್ರದಿಂದ ಒಂದು ಲಕ್ಷ ರೂ. ಮಂಜೂರಾಗಿದೆ. ಈ ಒಂದು ಲಕ್ಷ ರೂ. ಮೊತ್ತದ…








