ಹೊಸನಗರ

ಹೊಸನಗರ

ಅಮ್ಮನಘಟ್ಟ ದೇಣಿಗೆ-ಲೆಕ್ಕಪತ್ರ ಹಸ್ತಾಂತರ

ಹೊಸನಗರ ; ತಾಲೂಕಿನ ಶಕ್ತಿದೇವತೆ ಎಂದೇ ಭಕ್ತಾದಿಗಳಿಂದ ಆರಾಧಿಸಲ್ಪಡುವ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನವು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ದೇವಸ್ಥಾನ ಅಭಿವೃದ್ಧಿ ಸಮಿತಿಯ…

ಹೊಸನಗರ

ಧಾರ್ಮಿಕ ಆಚರಣೆಗಳಿಂದ ಸಮಾಜದ ಶ್ರೇಯೋಭಿವೃದ್ದಿ ಸಾಧ್ಯ ; ಮೂಲೆಗದ್ದೆ ಶ್ರೀಗಳು

ರಿಪ್ಪನ್‌ಪೇಟೆ ; ಜಾತಿ, ವರ್ಗ, ವರ್ಣ, ಭೇದ, ಭಾವನೆ ಇಲ್ಲದೆ ಮಾಡುವ ಧಾರ್ಮಿಕ ಸೇವೆಯಿಂದಾಗಿ ಸಮಾಜದ ಸಂಘಟನೆಗೆ ಸಹಕಾರಿಯಾಗಿದೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಎಣ್ಣೆನೋಡ್ಲು ಗ್ರಾಮದ…

ಅಪರಾಧ ಸುದ್ದಿ

ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ !

ಹೊಸನಗರ ; ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಅರಸಾಳು ಗ್ರಾ.ಪಂ ವ್ಯಾಪ್ತಿಯ ಬಸವಾಪುರ ಗ್ರಾಮದ ಅಶೋಕ ಬಂಧಿತ ಆರೋಪಿ. ಕಳೆದ ವರ್ಷ ನವೆಂಬರ್…

ಹೊಸನಗರ

ಅಕ್ರಮ ಮರಳು ಸಂಗ್ರಹ ; ಪ್ರಕರಣ ದಾಖಲು

ಹೊಸನಗರ ; ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು ತಕ್ಷಣದಿಂದ ತಾಲ್ಲೂಕಿನಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿಗಾರಿಕೆಗೆ…

ಹೊಸನಗರ

ಹೊಸನಗರ ; ಕಲ್ಲುಕ್ವಾರೆ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು !

ಹೊಸನಗರ ; ನೀರಿನಲ್ಲಿ ಮುಳುಗಿ ಬಾಲಕನೊರ್ವ ಮೃತಪಟ್ಟ ಘಟನೆ ತಾಲೂಕಿನ ಬ್ರಹ್ಮೇಶ್ವರದ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಶಮಂತ (15) ಮೃತ ಬಾಲಕ.…

ಹೊಸನಗರ

ತೊಗರೆ ಗ್ರಾಮದಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳ ಅಕ್ರಮ ಕಡತಲೆ, ಕಣ್ಮುಚ್ಚಿ ಕುಳಿತ ಅರಣ್ಯಾಧಿಕಾರಿ !

ಹೊಸನಗರ ; ತಾಲ್ಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 96ರಲ್ಲಿ ಮರಗಳನ್ನು ಅಕ್ರಮವಾಗಿ ಕಡತಲೆಗಳಾಗುತ್ತಿದ್ದರೂ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು ಐದಾರೂ…

ಹೊಸನಗರ

ಹೊಸನಗರದಲ್ಲಿ ಮುಖ್ಯಾಧಿಕಾರಿ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ | ಹಲವು ಮಳಿಗೆಗೆ ಬೀಗ ಮುದ್ರೆ, 11.5 ಲಕ್ಷ ರೂ‌. ವಸೂಲಿ

ಹೊಸನಗರ ; ಇಲ್ಲಿನ ಚೌಡಮ್ಮ ರಸ್ತೆ, ಎಸ್.ಬಿ.ಐ ಮುಂಭಾಗ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಹಲವು ಮಳಿಗೆಗಳ ಮಾಸಿಕ ಬಾಡಿಗೆ ನಿಗದಿತ ಸಮಯಕ್ಕೆ ಪಾವತಿ ಆಗದೆ, ಇತ್ತೀಚಿನ ಸಾಮಾನ್ಯ…

ಹೊಸನಗರ

ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ; ಬಿಇಒ ಕೃಷ್ಣಮೂರ್ತಿ

ಹೊಸನಗರ ; ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹವಾದ ಅಪರಾಧ ಎಂದು ಕ್ಷೇತ್ರ‌ ಶಿಕ್ಷಣಾಧಿಕಾರಿ ಹೆಚ್.ಆರ್‌. ಕೃಷ್ಣಮೂರ್ತಿ ತಿಳಿಸಿದರು. ಬಾಲ ನ್ಯಾಯ ಕಾಯ್ದೆ ಮಕ್ಕಳ ಹಕ್ಕು ರಕ್ಷಣೆ ಲೈಂಗಿಕ ಕಿರುಕುಳ ಬಗ್ಗೆ ವಿವಿಧ ಇಲಾಖೆಯ…

ಹೊಸನಗರ

ಪರ್ಜನ್ಯ ಚಿತ್ರದ ಹಾಡಿಗೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಅತ್ಯುತ್ತಮ ಗೀತ ರಚನೆ ಪ್ರಶಸ್ತಿ

ಹೊಸನಗರ ; ತಾಲೂಕಿನ ಸಂಪೆಕಟ್ಟೆ ವಾಸಿ ‘ಗಾರ್ಗಿ ಕಾರೆಹಕ್ಲು’ ಅವರಿಗೆ 2020ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಲಭ್ಯವಾಗಿದೆ. ಇವರು ‘ಪರ್ಜನ್ಯ’ ಸಿನಿಮಾಕ್ಕೆ ರಚಿಸಿದ “ಮೌನವು ಮಾತಾಗಿದೆ” ಹಾಡಿಗೆ ಈ ಪ್ರಶಸ್ತಿ…

ಹೊಸನಗರ

ಎಂ. ಗುಡ್ಡೇಕೊಪ್ಪ ಗ್ರಾಪಂ.ನಲ್ಲಿ ವ್ಯಾಪಕ ಭ್ರಷ್ಟಾಚಾರ | ಎಸ್.ಸಿ-ಎಸ್.ಟಿ ನಿಧಿ ದುರ್ಬಳಕೆ, ಜೆಜೆಎಂ ಕಾಮಗಾರಿ ಕಳಪೆ ; ಗ್ರಾಮಸ್ಥರ ಆರೋಪ

ಹೊಸನಗರ ; ತಾಲೂಕಿನ ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿದ್ದು, ಹಲವಾರು ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕೂಗು ಗ್ರಾಮಸ್ಥರಲ್ಲಿ ಕೇಳಿಬರುತ್ತಿದೆ. ಈ ಹಿಂದಿನ ಅಧ್ಯಕ್ಷೀಯ ಆಡಳಿತ ಅವಧಿಯಲ್ಲಿ ಪಂಚಾಯತಿಗೆ…