ಹೊಸನಗರ

ಹೊಸನಗರ

ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

ಹೊಸನಗರ ; ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಎನ್.ಡಿ‌.ಎಫ್.ಆರ್ ಸಿಬ್ಬಂದಿಗಳಿಂದ ಕುಮಾರ್…

ಹೊಸನಗರ

ಗಮನ ಸೆಳೆದ ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ನಡೆದ ಆಹಾರ ಮೇಳ

ಹೊಸನಗರ ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಲೇಜಿನ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವೇದಿಕೆ ಆಶ್ರಯದಲ್ಲಿ ವಿದ್ಯಾರ್ಥಿಗಳು ನಾಲ್ಕೈದು ಜನರ ತಂಡವನ್ನು ರಚಿಸಿ ಮಲೆನಾಡಿನ ವಿವಿಧ ಸವಿರುಚಿಗಳನ್ನು…

ಹೊಸನಗರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನಿರ್ಮಿಸಿದ ವಾತ್ಸಲ್ಯ ಮನೆ ಹಸ್ತಾಂತರ

ಹೊಸನಗರ ; ತಾಲೂಕಿನ ಮಾಸ್ತಿಕಟ್ಟೆ ವಲಯದ ಹುಲಿಕಲ್ ಗ್ರಾಮದ ವಾಸು ಪೂಜಾರಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು ಅದನ್ನು ಹಸ್ತಾಂತರಿಸಲಾಯಿತು.…

ಹೊಸನಗರ

ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ 64ನೇ ಹುಟ್ಟುಹಬ್ಬ ಆಚರಣೆ

ಹೊಸನಗರ ; ಕ್ಷೇತ್ರಕ್ಕೆ ಶಾಸಕರಾಗಿ ಕರ್ನಾಟಕ ರಾಜ್ಯದ ಸಚಿವರಾಗಿ ಸೇವೆ ಸಲ್ಲಿಸುವುದರ ಜೊತೆಗೆ ತಾಲ್ಲೂಕಿನ ಅಭಿವೃದ್ಧಿಯಲ್ಲಿ ಚಾಣಕ್ಷ ರಾಜಕಾರಣಿಯಾಗಿ ಹೊಸನಗರ ತಾಲ್ಲೂಕನ್ನು ಅಭಿವೃದ್ಧಿ ಮಾಡುವುದರಲ್ಲಿ ಹರತಾಳು ಹಾಲಪ್ಪ ಶ್ರಮಿಸಿದ್ದಾರೆ ಎಂದು ಬಿಜೆಪಿ ಮಂಡಲದ…

ಹೊಸನಗರ

ಎಂ.ಗುಡ್ಡೇಕೊಪ್ಪ ಗ್ರಾಮಸಭೆ ಮಾ.13 ಕ್ಕೆ ಮುಂದೂಡಿಕೆ | ವಯೋನಿವೃತ್ತಿ, ಬೀಳ್ಕೊಡುಗೆ

ಹೊಸನಗರ ; ಇಂದು ನಡೆಯಬೇಕಿದ್ದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿಯ ಸಾಮಾಜಿಕ ಪರಿಶೋಧನೆ ಮತ್ತು 15ನೇ ಹಣಕಾಸು ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯು ಕೋರಂ ಕೊರತೆ ಹಿನ್ನಲೆಯಲ್ಲಿ…

ಹೊಸನಗರ

ಮಾ.9ರಂದು ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸಹಸ್ರ ಸತ್ಯನಾರಾಯಣ ಪೂಜೆ

ಹೊಸನಗರ ; ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಗ್ರಾಮೋತ್ಥಾನ ಬಳಗದ ಆಶ್ರಯದಲ್ಲಿ ಮಾ. 9ರ ಭಾನುವಾರ 33ನೇ ವರ್ಷದ ಸಹಸ್ರಾಧಿಕ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.ಇದರ ಅಂಗವಾಗಿ ಮಾ. 8ರ ಶನಿವಾರ ಬೆಳಗ್ಗೆ…

ಹೊಸನಗರ

ಮಾ. 9ಕ್ಕೆ ಅಲಗೇರಿಮಂಡ್ರಿಯಲ್ಲಿ ಧೀರ ದೀವರ ಸಂಘದ ವತಿಯಿಂದ ‘ಸುಗ್ಗಿಹಬ್ಬ’

ಹೊಸನಗರ ; ತಾಲೂಕಿನ ಬಟ್ಟೆಮಲ್ಲಪ್ಪದ ಧೀರ ದೀವರ ಸಂಘದ ಮೊದಲ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇದೇ ಮಾರ್ಚ್ 9ರಂದು ಅಲಗೇರಿಮಂಡ್ರಿಯ ಚೆನ್ನಮಾಜಿ ಪ್ರೌಢಶಾಲಾ ಆವರಣದಲ್ಲಿ ಕುಲ ಬಾಂಧವರಿಗಾಗಿ ವಿಶೇಷ ಪರಿಕಲ್ಪನೆಯ ಸುಗ್ಗಿ ಹಬ್ಬ…

ಹೊಸನಗರ

ಮಾ.23ಕ್ಕೆ ಹೊಸನಗರ ತಾಲೂಕು 10ನೇ ಕಸಾಪ ಸಮ್ಮೇಳನ | ಸರ್ವಾಧ್ಯಕ್ಷರಾಗಿ ದರೇಮನೆ ಶ್ರೀಧರ್ ಆಯ್ಕೆ – ಆಹ್ವಾನ ಪತ್ರಿಕೆ ಬಿಡುಗಡೆ

ಹೊಸನಗರ ; ಕಳೆದ ಕೆಲವು ತಿಂಗಳಿನಿಂದ ನೂತನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಮಿತಿಯು ಭಾಷೆ, ನಾಡು, ನುಡಿ ಸಾಹಿತ್ಯ ಕುರಿತಂತೆ ಹಲವು ವಿಭಿನ್ನ ರೀತಿಯ ಕಾರ್ಯಗಳನ್ನು ಆಯೋಜಿಸುವ ಮೂಲಕ ಜನಮನ ತಲುಪಿದೆ…

ಹೊಸನಗರ

ಮಾ.10ಕ್ಕೆ ಅಡಿಕೆ ಕೃಷಿ ವಿಚಾರ ಸಂಕಿರಣ ಮತ್ತು ರೈತ ದಿನಾಚರಣೆ ; ಪ್ರಗತಿ ಪರ ರೈತರಿಗೆ ಸನ್ಮಾನ

ಹೊಸನಗರ ; ಇತ್ತೀಚಿನ ಹವಾಮಾನ ವೈಪರೀತ್ಯಗಳಿಂದ ಮಲೆನಾಡು ಭಾಗದ ರೈತಾಪಿ ವರ್ಗವು ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ವಾಣಿಜ್ಯ ಬೆಳೆಗಳಾದ ಅಡಿಕೆ, ಕಾಳುಮೆಣಸು ಸೇರಿದಂತೆ ವಿವಿಧ ಸಾಂಬಾರ ಬೆಳೆಗಳ ಇಳುವರಿ ಪ್ರಮಾಣದಲ್ಲಿ ಗಣನೀಯ…

ಹೊಸನಗರ

ಮಾ.7 ರಂದು ಹರತಾಳು ಹಾಲಪ್ಪ ಹುಟ್ಟುಹಬ್ಬದ ಪ್ರಯುಕ್ತ ಗೋಶಾಲೆಗಳಿಗೆ ಮೇವು ವಿತರಣೆ & ರಕ್ತದಾನ ಶಿಬಿರ

ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ ಜನ್ಮದಿನದ ಅಂಗವಾಗಿ ಮಾರ್ಚ್ 7ರಂದು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಾಗೂ ಹೊಸನಗರ ರಾಮಚಂದ್ರಪುರದ ಗೋ ಶಾಲೆಗೆ ಒಣ ಹುಲ್ಲುಗಳ ವಿತರಣೆ ಹಾಗೂ…