
ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದರೆ ಪ್ರಗತಿ ಕಾಣಲು ಸಾಧ್ಯವಿಲ್ಲ ; ಆರ್.ಎಂ. ಮಂಜುನಾಥ್ ಗೌಡ
ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ, ಜಾತಿ ಮತ್ತು ಹೆಣ್ಣು-ಗಂಡೆಂಬ ಹಸ್ತಕ್ಷೇಪ ನಿಲ್ಲುವವರೆಗೆ ಸಹಕಾರಿ ಕ್ಷೇತ್ರವು ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು. ಇಲ್ಲಿನ ಡಿಸಿಸಿ ಬ್ಯಾಂಕ್…








