
ಮಾರುತಿಪುರ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಯಮ್ಮ ಅವಿರೋಧ ಆಯ್ಕೆ
ಹೊಸನಗರ ; ಮಾರುತಿಪುರ ಗ್ರಾಮ ಪಂಚಾಯಿತಿಗೆ ಜಯಮ್ಮ ದೇವರಾಜ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅವರು ಅವಿರೋಧ ಆಯ್ಕೆಯಾದರು. ಈವರೆಗೆ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದ ಕೆ.ಆರ್.ದೀಪಿಕಾ ಅವರು ಇತ್ತೀಚೆಗೆ ರಾಜೀನಾಮೆ…








