
ಶಿಕ್ಷಕ ವೆಂಕಟೇಶ್ ಹೆಚ್. ರವರಿಗೆ ವೇದ ವ್ಯಾಸ ಗುರು ಪುರಸ್ಕಾರ
ಹೊಸನಗರ ; ತಾಲ್ಲೂಕಿನ ಬಟ್ಟೆಮಲ್ಲಪ್ಪದ ಶ್ರೀ ಬಸವನ ಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್ ಹಾಗೂ ಶ್ರೀ ವ್ಯಾಸ ಮಹರ್ಷಿ ಗುರುಕುಲ ಜಂಟಿಯಾಗಿ ಪ್ರತಿ ವರ್ಷ ನೀಡುವ ಶ್ರೀ ವೇದ ವ್ಯಾಸ ಗುರು ಪುರಸ್ಕಾರಕ್ಕೆ…

ಹೊಸನಗರ ; ತಾಲ್ಲೂಕಿನ ಬಟ್ಟೆಮಲ್ಲಪ್ಪದ ಶ್ರೀ ಬಸವನ ಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್ ಹಾಗೂ ಶ್ರೀ ವ್ಯಾಸ ಮಹರ್ಷಿ ಗುರುಕುಲ ಜಂಟಿಯಾಗಿ ಪ್ರತಿ ವರ್ಷ ನೀಡುವ ಶ್ರೀ ವೇದ ವ್ಯಾಸ ಗುರು ಪುರಸ್ಕಾರಕ್ಕೆ…

ಹೊಸನಗರ ; ಏಕ ಪೋಷಕರು, ವಿಧವೆಯರು ಹಾಗು ಹೆಚ್ಚಾಗಿ ಹೆಣ್ಣು ಮಕ್ಕಳನ್ನೇ ಜೊತೆಗೂಡಿಸಿಕೊಂಡು ತಮ್ಮ ವಸ್ತ್ರವಿನ್ಯಾಸ ಕೇಂದ್ರದ ಮೂಲಕ ಮಹಿಳಾ ಸಬಲೀಕರಣ ಹಾಗು ಗ್ರೋ ಇಂಡಿಯಾದ ಸಮಗ್ರ ಚಿತ್ರಣಕ್ಕೆ ಹೆಚ್ಚಿನ ಒತ್ತು ನೀಡುವ…

ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ಧ ಬಿದನೂರಿನ ಜಗದೀಶ್ ಜಿ ಶೇಟ್ ಅವರ ವಿವಿಧ ಬಗೆಯ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ದೆಹಲಿಯ ವೆಲ್ ಎಜುಕೇಶನಲ್ ಅಂಡ್ ಪೀಸ್ ಎಂಬ ರಾಷ್ಟ್ರೀಯ ಅಧಿಕೃತ ಸಂಸ್ಥೆ ಗೌರವ…

ಹೊಸನಗರ ; ನಮ್ಮ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದಲ್ಲಿ 5 ಗ್ಯಾರಂಟಿ ಯೋಜನೆಯ ಜೊತೆಗೆ ಸಾಕಷ್ಟು ಬಡ ಕುಟುಂಬಗಳಿಗೆ ಸ್ವಾವಲಂಬಿ ಜೀವನ ಸಾಗಿಸಲು ಸಾಕಷ್ಟು ಸಲಕರಣೆಗಳನ್ನು ವಿತರಿಸುತ್ತಿದ್ದು ಅದನ್ನು ಸರಿಯಾಗಿ ಉಪಯೋಗಿಸಿಕೊಂಡಲ್ಲಿ ಜೀವನ…

ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಂಗಳದಲ್ಲಿ ಕರುವಿನಾಶ್ ರಾವ್ ಕಾರ್ಮಿನಾ ಸೇರಾವೋ ಮತ್ತು ಲೂವಿಸ್ ಸೆರಾವೋ ದತ್ತಿನಿಧಿ ಕಾರ್ಯಕ್ರಮ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗರಕೊಡಿಗೆ ಗಣೇಶಮೂರ್ತಿ ಅಧ್ಯಕ್ಷತೆಯಲ್ಲಿ…

ಹೊಸನಗರ ; ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ. ಚಿದಂಬರ ಅವರ ತಂದೆ, ಕೃಷಿಕ ಭರ್ಮಪ್ಪ (70) ಸೋಮವಾರ ಸಂಜೆ 4-15ಕ್ಕೆ ನಿಧನರಾದರು. ಸಂತಾಪ ;…

ಹೊಸನಗರ ; ಹೊಸನಗರ ತಾಲ್ಲೂಕು ದುಮ್ಮ ಗ್ರಾಮದ ವಾಸಿ ಡಾ|| ರೇವಣ್ಣಪ್ಪಗೌಡರಿಗೆ ಅವರ ಸಾಧನೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಸರ್ವೋದಯ ರಾಷ್ಟ್ರೀಯ ಸೇವಾ ಪುರಸ್ಕಾರ ಪ್ರಶಸ್ತಿ ನೀಡಿ ಗೌರವ ಗೌರವಿಸಲಾಗಿದೆ. ಕರ್ನಾಟಕ…

ಹೊಸನಗರ ; ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಅನೇಕ ಸರ್ಕಾರಿ ಸವಲತ್ತುಗಳನ್ನು ನೀಡುತ್ತಾ ಬರುತ್ತಿದ್ದು ಅದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯರು ಉಪಯೋಗಿಸುವುದರ ಜೊತೆಗೆ ಆ ವಸ್ತುವನ್ನು ಜೋಪಾನವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು…

ಹೊಸನಗರ ; ದೇಶದ ಪ್ರತಿಯೊಬ್ಬ ನಾಗರೀಕ ನಿಗೆ ಕಾನೂನಿನ ಅರಿವಿರಬೇಕು. ತಿಳಿಯದೆ ಮಾಡಿದ ತಪ್ಪಿಗೂ ಶಿಕ್ಷೆ, ದಂಢ ವಿಧಿಸುವ ಅವಕಾಶ ಕಾನೂನಿನಲ್ಲಿದೆ ಎಂದು ಇಲ್ಲಿನ ಜೆಎಂಎಫ್ ಸಿ ನ್ಯಾಯಾಲಯದ ಹಿರಿಯ ವ್ಯವಹಾರಗಳ ನ್ಯಾಯಾಧೀಶ…

ಹೊಸನಗರ ; ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ರವರು ಕರೆ ನೀಡಿದ ಮೇರೆಗೆ ಹೊಸನಗರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಫೆ. 3ರಂದು ಅಂಗನವಾಡಿಗಳನ್ನು ಬಂದ್ ಮಾಡಿ ರಾಜ್ಯ…