
ನಿಸ್ವಾರ್ಥ ಸೇವೆಯನ್ನು ಸಮಾಜ ಸಮಚಿತ್ತದಿಂದ ಸ್ವೀಕರಿಸಬೇಕು ; ಮಂಜುನಾಥ್ ಕೆ.ಆರ್.
ಹೊಸನಗರ ; ಸಮಾಜದಲ್ಲಿನ ಉಚಿತ ಸೇವಾ ಚಟುವಟಿಕೆಗಳನ್ನು ಸರ್ವರೂ ಮುಕ್ತವಾಗಿ ಬಳಸಿಕೊಳ್ಳಬೇಕು. ಆಗ ಮಾತ್ರ ನಿಸ್ವಾರ್ಥ ಸೇವಾ ಕಾರ್ಯಗಳ ಮಹತ್ವ ಹೆಚ್ಚಾಗಲು ಸಾಧ್ಯ ಎಂದು ಹರಿದ್ರಾವತಿ ಗ್ರಾ.ಪಂ. ಅಧ್ಯಕ್ಷ ಮಂಜುನಾಥ್ ಕೆ.ಆರ್. ಅಭಿಪ್ರಾಯಪಟ್ಟರು.…








