
ಹೊಂಬುಜದಲ್ಲಿ 4ನೇ ದಿನದ ಶರನ್ನವರಾತ್ರಿ ಸಂಭ್ರಮ: ಧಾರ್ಮಿಕ ಕಾರ್ಯಗಳಿಂದ ಬದುಕಿನ ಉನ್ನತಿ – ಶ್ರೀಗಳು
ಹೊಂಬುಜದಲ್ಲಿ ಶರನ್ನವರಾತ್ರಿಯ ನಾಲ್ಕನೇ ದಿನದ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಭಕ್ತಿಭಾವದಿಂದ ಜರುಗಿದವು.

ಹೊಂಬುಜದಲ್ಲಿ ಶರನ್ನವರಾತ್ರಿಯ ನಾಲ್ಕನೇ ದಿನದ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಭಕ್ತಿಭಾವದಿಂದ ಜರುಗಿದವು.

ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಪಟ್ಟಣದ ಶ್ರೀ ಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ತನ್ಮಯ್ ಆರ್. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ನಾವು ರಾಜಕೀಯದಲ್ಲಿ ಎದುರಾದ ಯಾವ ಸೋಲುಗಳಿಗೂ ಧೃತಿಗೆಡದೆ ಪಕ್ಷವನ್ನು ಕಟ್ಟಿದ್ದೇವೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣವಾಗಿದೆ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಹೊಸನಗರ: ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೇ ತಮ್ಮ ಸರ್ಕಾರದ ಮೇಲೆ ವಿಶ್ವಾಸವಿಲ್ಲದಂತಾಗಿದ್ದು, ಮುಖ್ಯಮಂತ್ರಿಗಳೇ ಸರ್ಕಾರ ಹಿಟ್ ವಿಕೆಟ್ ಆಗುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯದಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ…

ಒಂದು ವರ್ಷದೊಳಗೆ ಮೂರನೇ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಆಶ್ಚರ್ಯಪಡಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಹೊಸನಗರ ತಾಲೂಕಿನ ಬೈಸೆ ಗ್ರಾಮದ ಬಂಗ್ಲೆಗದ್ದೆಯಲ್ಲಿ ಮೂರು ಎಕರೆ ಭತ್ತದ ಪೈರು ಸುಟ್ಟುಹೋಗಿದ್ದು, ಯಾರೋ ಕಳೆನಾಶಕ ಸಿಂಪಡಿಸಿರುವ ಶಂಕೆ ವ್ಯಕ್ತವಾಗಿದೆ. ಗದ್ದೆ ಮಾಲೀಕರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಾಸಕ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಅಕ್ಟೋಬರ್ 14ರಂದು ಹೊಸನಗರದಲ್ಲಿ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ–2026’ ನಡೆಯಲಿದ್ದು, ಮ್ಯಾರಥಾನ್, ವಾಕಥಾನ್, ಮಹಿಳಾ ಆರೋಗ್ಯ ಜಾಗೃತಿ ಸಭೆ ಹಾಗೂ ಬೈಕ್ ರ‍್ಯಾಲಿ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಹೊಸನಗರಕ್ಕೆ ಆಗಮಿಸುತ್ತಿರುವ ಬಿ.ವೈ. ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆದಿದೆ.

ಮಳೆಗಾಗಿ ನೆಲಗಳಲೆ ಗ್ರಾಮದ ವಿಜಾಪುರದಲ್ಲಿ ಶ್ರೀ ವೀರಭದ್ರೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ನೀರು ಹಿಡಿಯುವ ಕಾರ್ಯಕ್ರಮ ನಡೆಸಿ, ಗ್ರಾಮಸ್ಥರು ಉತ್ತಮ ಮಳೆ ಹಾಗೂ ತಂಪಾದ ವಾತಾವರಣಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಗರ ಹೋಬಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಬೆನ್ನಲ್ಲೇ ಟಿಕೆಟ್ ಪೈಪೋಟಿ ಚುರುಕಾಗಿದೆ. ಬಿಜೆಪಿಯಲ್ಲಿ ರಮಾಕಾಂತ್ ಮತ್ತಿಮನೆ, ಕೆ.ವಿ. ಕೃಷ್ಣಮೂರ್ತಿ, ಮಂಜುನಾಥ್ ಯಡೂರು, ಹಾಲಗದ್ದೆ ಉಮೇಶ್ ಹಾಗೂ ನಿತಿನ್ ನಗರ ಹೆಸರುಗಳು ಕೇಳಿಬರುತ್ತಿದ್ದರೆ, ಕಾಂಗ್ರೆಸ್‌ನಲ್ಲಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹೆಸರು ಮುನ್ನೆಲೆಗೆ ಬಂದಿದೆ.