
ಪ್ರತಿಭಾ ಕಾರಂಜಿ ಕಲೋತ್ಸವ ; ರಾಜ್ಯ ಮಟ್ಟಕ್ಕೆ ಆಯ್ಕೆ
RIPPONPETE ; ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಶ್ರೀ ಗುರೂಜಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ರೆಸಿಡೆನ್ಸಿಯಲ್ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ…








