ಹೊಸನಗರ

ಹೊಸನಗರ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ ; ಚಂದ್ರಮೌಳಿ ಸಂತಾಪ

HOSANAGARA ; ಕರ್ನಾಟಕದ ದಕ್ಷ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್.ಎಂ. ಕೃಷ್ಣ ಅನಾರೋಗ್ಯದಿಂದ ನಿಧನರಾಗಿದ್ದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ…

ಹೊಸನಗರ

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಹರತಾಳು ಹಾಲಪ್ಪ ಆರೋಪದಲ್ಲಿ ಹುರುಳಿಲ್ಲ ; ಮಾಸ್ತಿಕಟ್ಟೆ ಸುಬ್ರಹ್ಮಣ್ಯ

HOSANAGARA ; ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಮಾಫಿಯಾವಾಗಿ ರೂಪುಗೊಂಡಿದೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಅವರು ಆರೋಪಿಸಿರುವುದರ ಹಿಂದೆ ರಾಜಕೀಯ ಹಿತಾಸಕ್ತಿ ಇದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ…

Accident

ಹೊಸನಗರ ; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿ, ಸಂಚಾರ ಅಸ್ತವ್ಯಸ್ತ

HOSANAGARA ; ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನಜಾವ 3:00…

ಹೊಸನಗರ

ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಾಲಯವನ್ನು ನಿರ್ಲಕ್ಷ್ಯಕ್ಕೊಳಪಡಿಸಿದ ಮುಜರಾಯಿ ಇಲಾಖೆ

HOSANAGARA ; ಮಾನವರು ದೇವರು ಎಂಬ ಭಕ್ತಿಯ ನಂಬಿಕೆಗೆ ಪೂರಕವಾದಂತೆ ಪೃಥ್ವಿಯಲ್ಲಿ ಪ್ರಕೃತಿ ಪ್ರಾಣಿ ಪಕ್ಷಗಳು ಸಹಸ್ರಾರು ಜೀವರಾಶಿಗಳನ್ನ ಕಾಣಬಹುದು. ಇಂತಹ ಪೃಥ್ವಿಯ ಸೃಷ್ಟಿಗೆ ಕಾರಣೀಭೂತರಾದ ಶಿವ, ಪಾರ್ವತಿಯರು ಈ ಭೂಮಿಯಲ್ಲಿ ಹಲವು…

power
ಹೊಸನಗರ

ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಇಂದು ಕರೆಂಟ್ ಇರಲ್ಲ !

HOSANAGARA ; ಇಂದು (ಡಿ‌. 08) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ- ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ,…

ಹೊಸನಗರ

ಕ್ರೀಡಾಕೂಟ ; ಹೊಸನಗರ ಕೊಡಚಾದ್ರಿ ಕಾಲೇಜಿಗೆ 2 ಚಿನ್ನ, 4 ರಜತ, 2 ಕಂಚಿನ ಪದಕ

HOSANAGARA ; ಶಿವಮೊಗ್ಗ ಡಿವಿಎಸ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಎರಡು ಚಿನ್ನ, ನಾಲ್ಕು…

ಹೊಸನಗರ

ಪ್ರಸ್ತುತ ರಾಜ್ಯದಲ್ಲಿರುವುದು ಅಭಿವೃದ್ದಿ ಶೂನ್ಯ ಸರ್ಕಾರ ; ಶಾಸಕ ಆರಗ ಜ್ಞಾನೇಂದ್ರ ಲೇವಡಿ

HOSANAGARA ; ರಾಜ್ಯ ಸರ್ಕಾರವು ಕಟ್ಟಡ ಗುತ್ತಿಗೆದಾರರಿಂದ ಸಂಗ್ರಹಿಸಿದ್ದ ಶೇ. 1ರಷ್ಟು ಸೆಸ್ ಹಣ, ಒಟ್ಟಾರೆ 5 ಸಾವಿರ ಕೋಟಿ ರೂ. ಕಾರ್ಮಿಕ ಇಲಾಖೆಯಲ್ಲಿ ಸಂಗ್ರಹವಾಗಿತ್ತು. ಈ ಅನುದಾನವನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡ…

ಹೊಸನಗರ

ಜೆಜೆಎಂ ಯೋಜನೆಗೆ ಶಾಸಕ ಆರಗ ಜ್ಞಾನೇಂದ್ರ ಶಂಕುಸ್ಥಾಪನೆ | ಹೊಸನಗರ ದುರ್ಗಾಂಬ ದೇವಸ್ಥಾನದಲ್ಲಿ ಷಷ್ಠಿ ದೀಪೋತ್ಸವ | ಆಂಬುಲೆನ್ಸ್ ಲೋಕಾರ್ಪಣೆ

HOSANAGARA ; ದೇಶದ ಪ್ರತಿ ಗ್ರಾಮದ ಮನೆಗೂ ಶುದ್ದ ಕುಡಿಯುವ ನೀರನ್ನು ನಲ್ಲಿಗಳ ಮೂಲಕ ಸರಬರಾಜು ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮೀಷನಿನ (ಜೆಜೆಎಂ) 45 ಲಕ್ಷ ರೂ.…

ಹೊಸನಗರ

Hosanagara ; ಶಾಸಕ ಯತ್ನಾಳ್ ಟೀಕೆಗೆ ವೀರಶೈವ ಲಿಂಗಾಯತ ಯುವ ಘಟಕದ ತಾಲೂಕು ಅಧ್ಯಕ್ಷ ತೀರ್ಥೆಶ್ ವ್ಯಾಪಕ ಖಂಡನೆ

HOSANAGARA ; ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ  ಕ್ರಾಂತಿಯೋಗಿ ಬಸವಣ್ಣ ಅವರನ್ನು ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ತೀವ್ರ ಖಂಡನೀಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ…

ಹೊಸನಗರ

ಜೆಜೆಎಂ ಕಾಮಗಾರಿ ಅನುಷ್ಠಾನದಲ್ಲಿ ಮೀನಾ-ಮೇಷ ಎಣಿಸಿದರೆ ಅಧಿಕಾರಿಗಳೇ ಹೊಣೆ ; ಜಿ.ಪಂ. ಸಿಇಒ ಎನ್. ಹೇಮಂತ್ ಎಚ್ಚರಿಕೆ

HOSANAGARA ; ಇತ್ತೀಚಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತಾಲೂಕಿನಲ್ಲಿ ಜೆಜೆಎಂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದಲ್ಲಿ ವ್ಯಾಪಕ ಹಿನ್ನಡೆಯಾಗಿದೆ ಎಂಬ ವಿಷಯ ಭಾರೀ ಚರ್ಚೆಗೆ ಗ್ರಾಸವಾದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣ…